ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಹೊಸ ವರ್ಷವನ್ನು ಅದ್ಧೂರಿಯಾಗಿ ಮಾಡಲಾಗುತ್ತದೆ. ಇನ್ನು ಪಬ್ ಹಾಗೂ ಬಾರ್‌ಗಳಲ್ಲಿಯೂ ಎಣ್ಣೆ ಪಾರ್ಟಿ ನಡೆಯಲಿದೆ. ಈ ವೇಳೆ ಸಾಕಷ್ಟು ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇನ್ನೇನು ಕ್ರಿಸ್‌ಮಸ್ ಹಾಗೂ ಕ್ಯಾಲೆಂಡರ್ ಹೊಸ ವರ್ಷಾಚರಣೆ ಆರಂಭವಾಗಲಿದೆ. ಈ ಎಲ್ಲ ಸೆಲೆವ್ರೇಷನ್‌ಗಳಿಗಾಗಿ ಸಾಕಷ್ಟು ಕೇಕ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಕೇಕ್‌ಗಳನ್ನು ಬಣ್ಣ ಬಣ್ಣವಾಗಿಸೋದಕ್ಕೆ ಕೃತಕ ಬಣ್ಣಗಳನ್ನು ಬಳಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟಿಗ,ಎಡಗೈ ವೇಗದ ಬೌಲರ್ ಯಶ್ ದಯಾಳ್ಗೆ ಬಂಧನದ ಭೀತಿ ಎದುರಾಗಿದೆ. ಜೈಪುರದ ಪೋಕ್ಸೋ ನ್ಯಾಯಾಲಯವು ಯಶ್ ದಯಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಾದಿ ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳುನಡೆಯುತ್ತಿದ್ದು, ಈ ಕುರಿತು ಹಾದಿ ಸಹೋದರ ನೀಡಿರುವ ಸ್ಪೋಟಕ ಹೇಳಿಕೆಯೊಂದು,...
ಹೊಸದಿಗಂತ ವರದಿ ದಾವಣಗೆರೆ:ನಗರದ ಖಾಸಗಿ ರೆಸಾರ್ಟ್ ನಲ್ಲಿ ನ್ಯೂಜಿಲೆಂಡ್ ದೇಶದ ವರನೊಬ್ಬ ಹಿಂದೂ ಸಂಪ್ರದಾಯದಂತೆ ಕನ್ನಡ ಯುವತಿ ಕೈಹಿಡಿಯುವ ಮೂಲಕ ಗಮನ ಸೆಳೆದಿರುವುದು ಬುಧವಾರ ವರದಿಯಾಗಿದೆ.
ನ್ಯೂಜಿಲೆಂಡ್ ವಾಸಿಯಾದ ಕ್ಯಾಂಪಬೆಲ್ ವಿಟವರ್ಥ್ ಹಾಗೂ ಚಿತ್ರದುರ್ಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಗೋ ವಿಮಾನಯಾನದ ಬಿಕ್ಕಟ್ಟಿನ ನಂತರ, ಕೇಂದ್ರ ಸರಕಾರ ಪರ್ಯಾಯ ವಿಮಾನದತ್ತ ಹೆಚ್ಚು ಗಮನ ನೀಡುತ್ತಿದ್ದು, ಎರಡು ಹೊಸ ವಿಮಾನಯಾನ ಕಂಪನಿಗಳಿಗೆ ಎನ್‌ಓಸಿ ನೀಡಲಾಗಿದೆ.
ಕೇಂದ್ರ ಸರ್ಕಾರ ಬುಧವಾರ ಎರಡು ಹೊಸ ವಿಮಾನಯಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2017ರ ಉನ್ನಾವ್ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ್ದು, ಇದೀಗ ಇದನ್ನು ಖಂಡಿಸಿ ಸಂತ್ರಸ್ತೆ, ಆಕೆಯ ತಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇವದತ್ ಪಡಿಕ್ಕಲ್ ಅವರ ಸೆಂಚುರಿ ಸಾಹಸದಿಂದ ಕರ್ನಾಟಕ ತಂಡ ಬುಧವಾರ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಜಾರ್ಖಂಡ್‌ನೀಡಿದ 413 ರನ್‌ಗಳ ಸವಾಲನ್ನು ಯಶಸ್ವಿಯಾಗಿ ಬೆನ್ನಟ್ಟಿ ಗೆಲುವು ದಾಖಲಿಸಿದೆ.
ಅಹಮದಾಬಾದ್‌ನ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು ಕೆಎಫ್‌ಡಿ ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ.ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಸೈಬರ್ ವಂಚಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಇದೀಗ ಮುಂಬೈನ ಗಿರ್ಗಾಂವ್ ಪ್ರದೇಶದಲ್ಲಿ ವಾಸಿಸುತ್ತಿದ್ದ 85 ವರ್ಷದ ವೃದ್ಧರೊಬ್ಬರಿಗೆ ‘ಡಿಜಿಟಲ್ ಬಂಧನ’ ಆಗಿದ್ದು,ಬರೋಬ್ಬರಿ 9 ಕೋಟಿ ರೂ.ಗಳಷ್ಟು ಹಣ ವಂಚಿಸಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಯಾಂಡಲ್ ವುಡ್ ನಲ್ಲಿ ಭುಗಿಲೆದ್ದಿರುವ ಫ್ಯಾನ್ಸ್ ವಾರ್ ಚಾಲ್ತಿಯಲ್ಲಿರುವಂತೆಯೇ ನಟ ದರ್ಶನ್ ಕುರಿತು ನಟ ಕಿಚ್ಚಾ ಸುದೀಪ್ ಅವರ ಮಾತೊಂದು ವ್ಯಾಪಕ ವೈರಲ್ ಆಗುತ್ತಿದೆ. ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 15 ರಂದು ನಡೆಯಲಿರುವ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಶಿವಸೇನೆ (ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ನಡುವೆ ಮೈತ್ರಿ ಏರ್ಪಟ್ಟಿದೆ. 20 ವರ್ಷಗಳ ನಂತರ ಉದ್ಧವ್...