ಹೊಸದಿಗಂತ ಡಿಜಿಟಲ್ ಡೆಸ್ಕ್:ಸೋಶಿಯಲ್ ಮೀಡಿಯಾದಲ್ಲಿ ತನ್ನ ಬಗ್ಗೆ ಕೆಟ್ಟ ಕಮೆಂಟ್ಸ್ ಮಾಡಿದವರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಅಭಿಮಾನದ ಹೆಸರಿನಲ್ಲಿ ಕಿರುಕುಳ ನೀಡೋಕೆ ಅವಕಾಶ ನೀಡೋದಿಲ್ಲ. ದೂರು ಕೊಟ್ಟಿದ್ದೇನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯಾಗುತ್ತದೆ ಎಂದು ಏನೂ ಅರಿಯದ ಕಂದಮ್ಮನನ್ನೇ ತಾಯಿ ಮಾರಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಘಟನೆ ನಡೆದಿದ್ದು, ತಾಯಿ ಐವತ್ತು ಸಾವಿರ ರೂಪಾಯಿಗೆ ಮಗುವನ್ನು ಮಾರಿದ್ದಾಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಾರಿಯಾದ ಆರ್ಥಿಕ ಅಪರಾಧಿ ಎನ್ನುವ ಘೋಷಣೆ ಮತ್ತು 2018ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಅವರು ಬಾಂಬೆ ಹೈಕೋರ್ಟ್‌ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಇದರ ವಿಚಾರಣೆ ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ....
ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಹೊರ ವಲಯದ ವಣಚಲುವಿನಲ್ಲಿರುವ ಫಾರ್ಮ್ ಹೌಸ್’ಗೆ ಲೋಕಾಯುಕ್ತ ದಾಳಿ ನಡೆದಿದೆ.ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರೋಜ್ ಖಾನ್ ಎಂಬವರಿಗೆ ಸೇರಿದ್ದೆನ್ನಲಾದ ವಣಚಲುವಿನಲ್ಲಿರುವ ಫಾರ್ಮ್ ಹೌಸ್'ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ರಾಜಧಾನಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಶಿಕ್ಷಣ ಸಂಸ್ಥೆಗಳು ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದು, ಅನಧಿಕೃತವಾಗಿ ಬೋಧನೆ ನಡೆಸುತ್ತಿವೆ.ಇಂತಹ ಶಾಲೆಗಳ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿರಂಗದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ವಿಭಿನ್ನ ಪಾತ್ರದ ಮೂಲಕ ಚರ್ಚೆಗೆ ಬಂದಿದ್ದಾರೆ. ಸ್ಟಾರ್ ಹೀರೋಗಳ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚುತ್ತಿದ್ದರೂ,...
ನಿಮ್ಮ ಕಿಡ್ನಿಯ ಬಗ್ಗೆ ಕಾಳಜಿ ಇದ್ರೆ ಈ ನಾಲ್ಕು ಪಾಣಿಯಗಳ ಅತಿಯಾದ ಸೇವನೆ ಇಂದೇ ನಿಲ್ಲಿಸಿ...ಸೋಡಾ ಮೂತ್ರಪಿಂಡಗಳಿಗೆ ಅತ್ಯಂತ ಹಾನಿಕಾರಕ ಪಾನೀಯಗಳಲ್ಲಿ ಒಂದು. ಡಾರ್ಕ್ ಸೋಡಾದಲ್ಲಿರುವ ಫಾಸ್ಪರಿಕ್ ಆಮ್ಲವು ಮೂತ್ರಪಿಂಡದಲ್ಲಿ ಕಲ್ಲು ಬೆಳೆಯಲು...
ಅಡುಗೆ ಎಷ್ಟೇ ಪ್ರೀತಿಯಿಂದ ಮಾಡಿದರೂ, ಕೊನೆಯಲ್ಲಿ ಒಂದು ಚಮಚ ಉಪ್ಪು ಹೆಚ್ಚಾದರೆ ಸಾಕು, ಇಡೀ ಅಡುಗೆಯ ರುಚಿಯೇ ಹದಗೆಡುತ್ತದೆ. ಅಯ್ಯೋ! ಕಷ್ಟಪಟ್ಟು ಮಾಡಿದ ಅಡುಗೆ ವ್ಯರ್ಥವಾಯಿತಲ್ಲ ಎಂದು ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ನಿಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡವು ಸಿಕ್ಕಿಂ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ರೋಹಿತ್ ಶರ್ಮಾ ಅವರ ಸ್ಫೋಟಕ...