April 16, 2026
Thursday, April 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿಯಲ್ಲಿ ಪಿಯುಸಿ ಇಲ್ಲದೆ, ಇಂಧನ ಇಲ್ಲ ನೀತಿ ಯಥಾ ಸ್ಥಿತಿ ಮುಂದುವರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಸರ್ಕಾರವು ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ(ಪಿಯುಸಿ) ಇಲ್ಲದೆ, ಇಂಧನ ಇಲ್ಲ ನೀತಿಯನ್ನು ಮುಂದುವರಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಮಂಗಳವಾರ...

ಪ್ರಧಾನಿ ಮೋದಿ ಭೇಟಿಯಾದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಂಪತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್...

20 ವರ್ಷಗಳ ಬಳಿಕ ಒಂದಾದ ಠಾಕ್ರೆ ಸಹೋದರರು: ಬಿಎಂಸಿ ಚುನಾವಣೆಗೆ ಒಗ್ಗಟ್ಟಿನ ಮಂತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬರೋಬ್ಬರಿ 20 ವರ್ಷಗಳ ನಂತರ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮುಂದಿನ ವರ್ಷ ಜನವರಿ 15 ರಂದು ನಡೆಯಲಿರುವ ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ...

ಟಿ20 ಇತಿಹಾಸದಲ್ಲಿಯೇ ಮೊದಲು: ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಡೋನೇಷ್ಯಾದ 28 ವರ್ಷದ ಬಲಗೈ ವೇಗಿ ಗೆಡೆ ಪ್ರಿಯಂಡಾನಾ, ಟಿ20ಐ ಇತಿಹಾಸದಲ್ಲಿಯೇ ಒಂದೇ ಓವರ್‌ನಲ್ಲಿ ಐದು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿಯಂಡಾನಾ ಅವರು...

ಅಂಡರ್-19 ಏಷ್ಯಾಕಪ್ | ಭಾರತದ ಆಟಗಾರರ ಮೇಲೆ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಸಚಿವ ನಖ್ವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂಡರ್ 19 ಏಷ್ಯಾಕಪ್ ಫೈನಲ್ ವೇಳೆ ಅನುಚಿತವಾಗಿ ವರ್ತಿಸಿದ್ದಾರೆಂದು ಭಾರತೀಯ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮತ್ತು ಗೃಹ ಸಚಿವ...

ಪ್ರಯಾಣಿಕನಿಗೆ ಮೂಗಿನಲ್ಲಿ ರಕ್ತ ಬರುವಂತೆ ಹಲ್ಲೆ: ಏರ್ ಇಂಡಿಯಾದ ಪೈಲಟ್‌ ವಿರುದ್ಧ ಎಫ್‌ಐಆರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರೊಬ್ಬರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹಲ್ಲೆ ಮಾಡಿದ ಏರ್ ಇಂಡಿಯಾದ ಪೈಲಟ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ . ಪೈಲಟ್‌ ನಡೆಸಿದ ಹಲ್ಲೆಯಿಂದಾಗಿ ಮೂಗಿನ ಮೂಳೆ ಮುರಿದಿದೆ...

ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿಯಾಗಲಿ ಎಂದ ಕಾಂಗ್ರೆಸ್ ಸಂಸದ: ರಾಹುಲ್‌ ಹೆಸರು ಹೇಳಿ ಎಂದು ಕಾಲೆಳೆದ ಬಿಜೆಪಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ,ಬಾಂಗ್ಲಾದೇಶಕ್ಕೆ ಕಠಿಣ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ. 'ಪ್ರಿಯಾಂಕಾ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ. ಆಗ...

ಚಾಮರಾನಗರದಲ್ಲಿ 5 ಹುಲಿಗಳ ಚಲನವಲನದ ಮೇಲೆ ಸತತ ನಿಗಾ: ಸಚಿವ ಈಶ್ವರ ಬಿ ಖಂಡ್ರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ ಸಚಿವ ಈಶ್ವರ...

ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ...

ಡಿವೋರ್ಸ್ ಕೇಳಿದ ಪತ್ನಿಯನ್ನು ನಡುರಸ್ತೆಯಲ್ಲಿ ಗುಂಡಿಟ್ಟು ಕೊಂದ ಪತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗಂಡನೊಬ್ಬ ತನ್ನ ಪತ್ನಿಯ ಮೇಲೆ ಗನ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆಬೆಂಗಳೂರು ನಗರದ ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಸಮೀಪ ನಡೆದಿದೆ. ಪತಿ–ಪತ್ನಿಯ ನಡುವೆ ನಡೆಯುತ್ತಿದ್ದ...

ಅಸ್ಸಾಂನಲ್ಲಿ ಮತ್ತೆ ಹಿಂಸಾಚಾರ: ಪೊಲೀಸರಿಂದ ಲಾಠಿಚಾರ್ಜ್, ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು....

ಫ್ಯಾನ್ಸ್ ವಾರ್ ನಡುವೆ ದರ್ಶನ್ ನೋಡಲು ಜೈಲಿಗೆ ಪತ್ನಿ ವಿಜಯಲಕ್ಷ್ಮಿ, ಸಹೋದರ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ವಾರ್ ನಡೆಯುತ್ತಿರುವ ಮದ್ಯೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನ ನೋಡಲು ಇಂದು ಪರಪ್ಪನ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !