April 16, 2026
Thursday, April 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಈ ಮಾತು ಯಾರಿಗೆ ಹೇಳಿದ್ದು? ಕಿಚ್ಚ ಸುದೀಪ್ ಕೊಟ್ರು ಉತ್ತರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ವೇಳೆ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್...

ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

ಹೊಸ ದಿಗಂತ ವರದಿ, ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ...

ದಾವಣಗೆರೆ ಗಾಂಜಾ ಕೇಸ್​ನಲ್ಲಿ ಕಾಂಗ್ರೆಸ್ ಮುಖಂಡ ಸಹಿತ ನಾಲ್ವರ ಬಂಧನ

ಹೊಸ ದಿಗಂತ ವರದಿ, ದಾವಣಗೆರೆಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಮನೂರು ಕುಟುಂಬದ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡ ಇನ್ನೂ ಮೂವರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ರಿಯಲ್...

ನಿಮ್ಮ ಪ್ಯಾನ್ ಕಾರ್ಡ್ ​ಗೆ ಆಧಾರ್ ಲಿಂಕ್ ಆಗಿಲ್ಲವೇ? ಡೆಡ್​ಲೈನ್ ಬಂತು, ಬೇಗ ಮಾಡಿಸಿಕೊಳ್ಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆದಾಯ ತೆರಿಗೆ ಇಲಾಖೆಯು ಎಲ್ಲಾ ಪ್ಯಾನ್ ಕಾರ್ಡ್ ​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ ಹೇಳುತ್ತಲೇ ಬಂದಿದೆ. ಸರ್ಕಾರ ಹಲವು ಬಾರಿ ಡೆಡ್​ಲೈನ್ ಕೊಟ್ಟಿದೆ. ಇದೀಗ ಫೈನಲ್...

ಐಪಿಎಲ್ ನಲ್ಲಿ ಬಾಂಗ್ಲಾ ಆಟಗಾರ: ಶಾರುಖ್ ಒಡೆತನದ ಕೆಕೆಆರ್ ವಿರುದ್ಧ ನೆಟ್ಟಿಗರು ಗರಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿದ್ದಕ್ಕೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಂಡವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ...

‘ರೌಡಿ ಜನಾರ್ಧನ್’ ಟೀಸರ್‌ ಔಟ್‌: ವಿಜಯ್ ದೇವರಕೊಂಡ ವೈಯಲೆಂಟ್ ಅವತಾರ ಕಂಡು ರಶ್ಮಿಕಾ ಮಂದಣ್ಣ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ‘ರೌಡಿ ಜನಾರ್ಧನ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದ್ದು, ಟೀಸರ್​​ನಲ್ಲಿ ರಕ್ತವನ್ನು ಮೈಗೆಲ್ಲ ಮೆತ್ತಿಕೊಂಡು...

ತಮ್ಮಣ್ಣ ಶೆಟ್ಟಿ ವಿರುದ್ಧ ಕೊಂಡಾಣ ಕ್ಷೇತ್ರದ ಚಿನ್ನ ಕದ್ದ ಆರೋಪ: ತಪ್ಪು ಕಾಣಿಕೆ ಹಾಕಿ ದೈವದೆದುರು ಕ್ಷಮೆ ಕೋರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂತಾರ ಚಲನಚಿತ್ರ ಖ್ಯಾತಿಯ ರಿಷಬ್ ಶೆಟ್ಟಿ, ವಾರಾಹಿ ಪಂಜುರ್ಲಿಗೆ ನೀಡಿದ್ದ ಹರಕೆ ನೇಮೋತ್ಸವದ ಕುರಿತಂತೆ ಉಂಟಾದ ವಿವಾದದ ಸಂದರ್ಭ ದೈವಾರಾಧನೆಯ ಚಿಂತಕ ತಮ್ಮಣ್ಣ ಶೆಟ್ಟಿ ಅವರು ಕೋಟೆಕಾರು ಗ್ರಾಮದ ಕಾರಣೀಕ...

ಉನ್ನಾವ್ ಅತ್ಯಾಚಾರ ಪ್ರಕರಣ: ಮಾಜಿ ಶಾಸಕ ಕುಲದೀಪ್ ಸೆಂಗಾರ್​​ಗೆ ಜಾಮೀನು ಮಂಜೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಜೀವಾವಧಿ ಶಿಕ್ಷೆಗೆ ತಡೆ ನೀಡಿ ಷರತ್ತು ಬದ್ಧ...

ಪೋರ್ಜರಿ ದಾಖಲೆ ಸೃಷ್ಟಿಸಿ ಪಶ್ಚಿಮ ಬಂಗಾಳದ ವ್ಯಕ್ತಿಗೆ ಪಾಸ್‌ಪೋರ್ಟ್: ಪೊಲೀಸ್ ಸಿಬ್ಬಂದಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪರಿಸರದಲ್ಲಿ ಯಾವುದೇ ಸ್ಥಳೀಯ ದಾಖಲೆಗಳಿಲ್ಲದೆ ವಾಸವಾಗಿದ್ದ ಪಶ್ಚಿಮ ಬಂಗಾಳದ ಶಕ್ತಿ ದಾಸ್ ಎಂಬ ವ್ಯಕ್ತಿಗೆ ವಿದೇಶಕ್ಕೆ ತೆರಳಲು ಬೇಕಾದ ಪಾಸ್‌ಪೋರ್ಟ್ ಹಾಗೂ ಪೊಲೀಸ್ ವೆರಿಫಿಕೇಷನ್‌ಗೆ...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ. ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ...

ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ವೈದ್ಯರಿಂದ ದೇಶದ ಮೊದಲ ಟೆಲಿ- ರೊಬೋಟಿಕ್ ಸರ್ಜರಿ ಪ್ರೋಗ್ರಾಂ ಆರಂಭ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೈದ್ಯಕೀಯ ಲೋಕದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ. ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ (ಎಚ್‌ಎನ್‌ಆರ್‌ಎಫ್‌ಹೆಚ್) ಹಾಗೂ ಧೀರೂಭಾಯಿ ಅಂಬಾನಿ ಆಕ್ಯುಪೇಷನಲ್ ಹೆಲ್ತ್ (ಡಿಎಒಎಚ್) ಹಾಗೂ ಜಾಮ್ ನಗರದಲ್ಲಿನ...

ಐಪಿಎಲ್’ನಲ್ಲಿ ಬಾಂಗ್ಲಾ ಆಟಗಾರರನ್ನು ನಿರ್ಬಂಧಿಸಿ: ಪ್ರಧಾನಿ ಮೋದಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಪತ್ರ

ಹೊಸ ದಿಗಂತ ವರದಿ, ಮಡಿಕೇರಿ: ಭಾರತೀಯ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ಬಾಂಗ್ಲಾದೇಶದ ಆಟಗಾರರ ಭಾಗವಹಿಸುವಿಕೆಯನ್ನು ನಿರ್ಬಂಧಿಸುವಂತೆ ರಾಷ್ಟ್ರೀಯ ನೀತಿ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳುವಂತೆ ಮಾಜಿ ಕ್ರೀಡಾ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರು ಪ್ರಧಾನಿ ನರೇಂದ್ರ ಮೋದಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !