ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಸ್ಟಾರ್ ಕಾಸ್ಟ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ನಡುವೆಯೇ, ಯಶ್ ಅವರು ಚಿತ್ರದ ಪ್ರಮುಖ ಪಾತ್ರವೊಂದನ್ನು ಅಧಿಕೃತವಾಗಿ ಪರಿಚಯಿಸಿದ್ದಾರೆ.
ಟಾಕ್ಸಿಕ್ ಲೋಕದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಐಪಿಎಲ್ ಹಾಗೂ ವಿಜಯ್ ಹಜಾರೆ ಟ್ರೋಫಿ ಸೇರಿದಂತೆ ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸುವ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಪ್ರತಿಕ್ರಿಯೆ...
ಹೊಸದಿಗಂತ ವರದಿ ಬೆಳಗಾವಿ:
ಕನ್ನಡ ರಾಜ್ಯೋತ್ಸವ ನ.1 ರಂದು ಇಡೀ ಬೆಳಗಾವಿ ಜಿಲ್ಲಾಧ್ಯಂತ ಕನ್ನಡ ಹಬ್ಬದ ಸಂಭ್ರಮದಲ್ಲಿದ್ದ ಕನ್ನಡಿಗರು. ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನ ನಾಯಕರು ಕರಾಳ ದಿನ ಆಚರಣೆ ಮಾಡಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗಳ ಪ್ರಾಣ ಉಳಿಸಲು ಪಡೆದ ಸಾಲವೇ ಮಹಿಳೆಯೊಬ್ಬರ ಪಾಲಿಗೆ ಮುಳುವಾದ ಮನಕಲಕುವ ಘಟನೆ ರಾಜಗೋಪಾಲನಗರದಲ್ಲಿ ನಡೆದಿದೆ. ಸಹಾಯ ಮಾಡುವ ನೆಪದಲ್ಲಿ ಹತ್ತಿರವಾದ ಆನ್‌ಲೈನ್ ಸ್ನೇಹಿತನೊಬ್ಬ, ಸಾಲ ತೀರಿಸಲು ಲೈಂಗಿಕವಾಗಿ ಸಹಕರಿಸುವಂತೆ...
ಮೊಸರು ನಮ್ಮ ದಿನನಿತ್ಯದ ಆಹಾರದಲ್ಲಿ ಬಹಳ ಸಾಮಾನ್ಯ ಪದಾರ್ಥ. ದೇಹ ತಂಪಾಗಿಡಲು, ಜೀರ್ಣಕ್ರಿಯೆ ಸುಧಾರಿಸಲು ಮತ್ತು ಹೊಟ್ಟೆಗೆ ಆರಾಮ ನೀಡಲು ಮೊಸರು ಸಹಾಯಕ. ಆಯುರ್ವೇದದ ಪ್ರಕಾರ ಮೊಸರು ಒಂದು ಶಕ್ತಿಶಾಲಿ ಪ್ರೋಬಯೋಟಿಕ್ ಆಹಾರ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನ ಸಮೀಪದ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಭಾನುವಾರ ಭೀಕರ ಗುಂಡಿನ ದಾಳಿ ನಡೆದಿದೆ. ಜನಸಮೂಹದಿಂದ ತುಂಬಿದ್ದ ಹೋಟೆಲ್‌ಗೆ ಅನಿರೀಕ್ಷಿತವಾಗಿ ನುಗ್ಗಿದ ಶಸ್ತ್ರಸಜ್ಜಿತ ದಾಳಿಕೋರರು ನಿರಂತರವಾಗಿ ಗುಂಡು ಹಾರಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿರಿಯಪಟ್ಟಣದಿಂದ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಕೇರಳದ ತಳಿಪರಂಬಾ ಮೂಲದ ಪಿ.ಪಿ. ಸಾಧಿಕ್ (38) ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ರೋಚಕ ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್ಗಳ ಭರ್ಜರಿ ಜಯ ದಾಖಲಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ಏಕಾಏಕಿ ತೀವ್ರಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಹಳೆಯ ನಿಲುವಿಗೆ ಅಂಟಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ತಮ್ಮನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಅಶಾಂತ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮತ್ತೆ ಭದ್ರತಾ ವೈಫಲ್ಯ ಉಂಟಾಗಿದೆ. ಪ್ರಮುಖ ರೈಲು ಸಂಪರ್ಕವನ್ನು ಅಸ್ತವ್ಯಸ್ತಗೊಳಿಸುವ ಉದ್ದೇಶದಿಂದ ಶಂಕಿತ ಉಗ್ರರು ಮುಖ್ಯ ರೈಲ್ವೆ ಮಾರ್ಗದಲ್ಲಿ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳನ್ನು...
ಸಮಯ ಎಷ್ಟು ಬದಲಾಗಿದ್ರೂ, ಫ್ಯಾಷನ್ ಟ್ರೆಂಡ್‌ಗಳು ಎಷ್ಟೇ ಬಂದರೂ, ಭಾರತೀಯ ಮಹಿಳೆಯ ಗುರುತಾಗಿ ನಿಲ್ಲುವ ಉಡುಗೆ ಅಂದ್ರೆ ಅದು ಸೀರೆ. ಇದು ಕೇವಲ ಉಡುಪಲ್ಲ, ತಲೆಮಾರುಗಳಿಂದ ತಲೆಮಾರಿಗೆ ಹರಿದು ಬಂದ ಸಂಸ್ಕೃತಿ, ಸಂಪ್ರದಾಯ...