April 12, 2026
Sunday, April 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಧ್ಯ ಪ್ರದೇಶದಲ್ಲಿ ಎಸ್‌ಐಆರ್…ಮತದಾರ ಪಟ್ಟಿಯಿಂದ 42 ಲಕ್ಷ ಹೆಸರಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ 42 ಲಕ್ಷ ಮಂದಿಯ ಹೆಸರನ್ನು ತೆಗೆದುಹಾಕಲಾಗಿದೆ. ಮೊದಲ ಹಂತದ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಮಂಗಳವಾರ ಪ್ರಾಥಮಿಕ ಕರಡು ಮತದಾರರ...

ತಾಹೇರ್‌ಪುರದಲ್ಲಿ ಇಳಿಯದ ಹೆಲಿಕಾಪ್ಟರ್: ದೆಹಲಿಯಿಂದಲೇ ಮಮತಾ ಸರ್ಕಾರಕ್ಕೆ ಮೋದಿ ‘ವಾರ್ನಿಂಗ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಹವಾಮಾನ ವೈಪರೀತ್ಯದಿಂದಾಗಿ ವರ್ಚುಯಲ್ ಮೂಲಕ ಭಾಷಣ ಮಾಡಿದರು. ಪೂರ್ವ ನಿಗದಿತ ಕಾರ್ಯಕ್ರಮದಂತೆ ಪ್ರಧಾನಿ ಮೋದಿ ಅವರು...

Myth | ನಿಮ್ಮ ಕಂಬಳಿ ನಿಮ್ಮ ಉಸಿರನ್ನು ಕಟ್ಟಿಹಾಕುತ್ತಿದೆಯೇ? ಸಂಶೋಧನೆ ಹೇಳುವ ಕಹಿ ಸತ್ಯ ಇಲ್ಲಿದೆ

ಈಗ ಚಳಿಗಾಲ. ಎಲ್ಲೆಡೆ ಚಳಿ ಹೆಚ್ಚಾಗುತ್ತಿರುವಂತೆ, ನಾವೆಲ್ಲರೂ ಬೆಚ್ಚಗಿನ ಹೊದಿಕೆ ಅಥವಾ ಕಂಬಳಿಯೊಳಗೆ ಮುಖವನ್ನೂ ಸೇರಿಸಿ ಪೂರ್ತಿಯಾಗಿ ಮುಚ್ಚಿಕೊಂಡು ಮಲಗಲು ಇಷ್ಟಪಡುತ್ತೇವೆ. ಇದು ಆ ಕ್ಷಣಕ್ಕೆ ಆರಾಮ ಮತ್ತು ಬೆಚ್ಚಗಿನ ಅನುಭವ ನೀಡಿದರೂ,...

ಕದ್ದುಮುಚ್ಚಿ ಹೋಗಲ್ಲ, ಎಲ್ಲರಿಗೂ ಹೇಳಿಯೇ ಹೋಗ್ತೇನೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ...

CINE |‘ರಿಚರ್ಡ್ ಆಂಟನಿ’ ಬಗ್ಗೆ ರಾಜ್ ಬಿ. ಶೆಟ್ಟಿ ಹೇಳಿಕೆ: ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಹೆಚ್ಚಾಯಿತು ಕುತೂಹಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ರಕ್ಷಿತ್ ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ಅವರು ಹೊಸ ಪ್ರಾಜೆಕ್ಟ್‌ಗಳಲ್ಲಿ ಕಾಣಿಸಿಲ್ಲ...

ಬಾಂಗ್ಲಾದೇಶದಲ್ಲಿ ಹಿಂದು ಯುವಕನ ಹತ್ಯೆ: 7 ಆರೋಪಿಗಳ ಬಂಧನ! ಕಠಿಣ ಎಚ್ಚರಿಕೆ ಕೊಟ್ಟ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆ ಕುರಿತ ಆತಂಕ ಹೆಚ್ಚುತ್ತಿರುವ ನಡುವೆಯೇ, ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದು ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಲಾಗಿದೆ. ದೀಪು ಚಂದ್ರ ದಾಸ್...

HEALTH | ಬಿಳಿ ಅನ್ನಕ್ಕೆ ಬ್ರೇಕ್ ಹಾಕಿ! ಆರೋಗ್ಯ ಹೆಚ್ಚಿಸುವ 6 ಪೌಷ್ಟಿಕ ಅಕ್ಕಿಗಳು ಇಲ್ಲವೇ ನೋಡಿ!

ನಮ್ಮ ದಿನನಿತ್ಯದ ಊಟದಲ್ಲಿ ಅನ್ನಕ್ಕೆ ವಿಶೇಷ ಸ್ಥಾನವಿದೆ. ಆದರೆ ವರ್ಷಗಳಿಂದ ಬಿಳಿ ಅಕ್ಕಿಯನ್ನೇ ಅವಲಂಬಿಸಿಕೊಂಡಿರುವ ನಾವು, ಅದರ ಆರೋಗ್ಯ ಪರಿಣಾಮಗಳ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಬಿಳಿ ಅಕ್ಕಿ ತಕ್ಷಣ ಶಕ್ತಿ ನೀಡಿದರೂ,...

ಡಿಸೆಂಬರ್ ಮೂರನೇ ವಾರ OTTಗೆ ಬರ್ತಿದೆ ಕೆಲವು ಇಂಟ್ರೆಸ್ಟಿಂಗ್ ಸಿನಿಮಾ: ನೀವೂ ನೋಡಿ ಎಂಜಾಯ್ ಮಾಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್ ತಿಂಗಳು ಎಂದರೆ ಚಿತ್ರಮಂದಿರಗಳಲ್ಲಿ ದೊಡ್ಡ ಸಿನಿಮಾಗಳ ಸಂಭ್ರಮ ಸಹಜ. ಈ ಕಾರಣದಿಂದಾಗಿ ಈ ವಾರ ಓಟಿಟಿ ವೇದಿಕೆಗಳಲ್ಲಿ ಭಾರೀ ಬಜೆಟ್ ಅಥವಾ ಅತಿಹೆಚ್ಚು ಪ್ರಚಾರ ಪಡೆದ ಸಿನಿಮಾಗಳು ಬಿಡುಗಡೆಯಾಗಿಲ್ಲ....

ಟಿ20 ವಿಶ್ವಕಪ್ 2026ಕ್ಕೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಕ್ಯಾಪ್ಟನ್, ಗಿಲ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ಕ್ಕೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಈ ಬಾರಿ ಟೀಮ್ ಇಂಡಿಯಾದ ಹೊಣೆಗಾರಿಕೆಯನ್ನು ಸೂರ್ಯಕುಮಾರ್ ಯಾದವ್ ವಹಿಸಿಕೊಂಡಿದ್ದಾರೆ. 15 ಸದಸ್ಯರ ತಂಡಕ್ಕೆ ಅವರನ್ನು ನಾಯಕನಾಗಿ ನೇಮಿಸಲಾಗಿದ್ದು,...

ಡಿಕೆ ಶಿವಕುಮಾರ್ ನಿವಾಸದಲ್ಲಿ ನಾಗ ಸಾಧುಗಳು: ಭೇಟಿಯ ಹಿಂದಿನ ಮರ್ಮವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಒಳಚರ್ಚೆಗಳು ಮುಂದುವರಿದಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ನಾಗ ಸಾಧುಗಳು ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ...

ಬಹುಕೋಟಿ ಸೈಬರ್‌ ವಂಚನೆ: 1000 ಕೋಟಿ ರೂ.ಗೂ ಹೆಚ್ಚು ವಹಿವಾಟು! ಕೇಸ್‌ CIDಗೆ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶವ್ಯಾಪಿ ಹರಡಿರುವ ಭಾರೀ ಸೈಬರ್ ವಂಚನೆ ಜಾಲವನ್ನು ಪತ್ತೆಹಚ್ಚಿರುವ ದಾವಣಗೆರೆ ಸೆನ್ ಠಾಣೆ ಪೊಲೀಸರು, ಪ್ರಕರಣದ ಗಂಭೀರತೆಯನ್ನು ಗಮನಿಸಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ್ದಾರೆ. ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು...

ಜನವರಿ 11ರಿಂದ ಭಾರತ–ನ್ಯೂಝಿಲೆಂಡ್ ಸರಣಿ: ಇಬ್ಬರು ಸ್ಟಾರ್ ಆಟಗಾರರು ಅಲಭ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿಪಕ್ಷೀಯ ಸರಣಿ ಜನವರಿ 11ರಿಂದ ಆರಂಭವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು ಎಂಟು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದ್ದು, ಇದರಲ್ಲಿ ಮೂರು ಏಕದಿನ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !