ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನಾಯಂಡಳ್ಳಿಯ ಮನೆಯೊಂದರಲ್ಲಿ ಒಂದು ವರ್ಷದ ಮಗು ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದೆ.
ಮಗು ಸಹನಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ನವೀನ್ ಹಾಗೂ ಜಯಶ್ರೀ ದಂಪತಿಯ ಕಂದಮ್ಮ...
ಹೊಸದಿಗಂತ ವರದಿ ದಾವಣಗೆರೆ:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಿಗ್ಗೆಯಿಂದ ಸುಗಮ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ರ ವೇಳೆಗೆ ಶೇ.25 ರಷ್ಟು ಹಕ್ಕು ಚಲಾವಣೆಯಾಗಿದೆ
ಬೆಳಿಗ್ಗೆಯಿಂದ ನೀರಸವಾಗಿ ಆರಂಭಗೊಂಡ ಮತದಾನ ಬಿಸಿಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಜೋರಾಗಿರುವ ನಡುವೆ ಪುದುಚೇರಿ ಮುಖ್ಯಮಂತ್ರಿ ಹಾಗೂ ಎಐಎನ್ಆರ್‌ಸಿ ಮುಖ್ಯಸ್ಥ ಎನ್. ರಂಗಸ್ವಾಮಿ ತಮ್ಮ ಸರಳ ನಡೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಯಾವುದೇ ವಿಶೇಷ ಭದ್ರತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಯಲ್ಲಿ ಆಂಧ್ರ ಪ್ರದೇಶ ಭ್ರಷ್ಟಾಚಾರ ನಿಗ್ರಹ ದಳ ಮಹತ್ವದ ಕಾರ್ಯಾಚರಣೆ ಕೈಗೊಂಡಿದ್ದು, ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಕಳಿಂಗಿರಿ ಶಾಂತಿ ಅವರನ್ನು ಅಕ್ರಮ ಆಸ್ತಿ ಪ್ರಕರಣದಲ್ಲಿ ಬಂಧಿಸಿದೆ.
ಆದಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆದಿತ್ಯ ಧಾರ್ ನಿರ್ದೇಶನದ ಧುರಂದರ್ ಸಿನಿಮಾ ಇನ್ನೂ ಥಿಯೇಟರ್‌ಗಳಲ್ಲಿ ಫುಲ್ ಹೌಸ್ ಆಗಿದೆ. ಸಿನಿಮಾವನ್ನು ಪ್ರತಿಯೊಬ್ಬರು ನೋಡಲೇಬೇಕು ಎನ್ನುವ ಮಟ್ಟಿಗಿನ ಬಿಲ್ಡಪ್ ಇದೆ. ಅಂತೆಯೇ ಪ್ರತಿ ಸೆಲೆಬ್ರಿಟಿಗಳು ಸಿನಿಮಾ ನೋಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಂದ್ಯ ಶಿಸ್ತು ಮತ್ತು ವೃತ್ತಿಪರತೆಯನ್ನು ಮತ್ತಷ್ಟು ಬಲಪಡಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮೈದಾನದಲ್ಲಿ ಅನಗತ್ಯ ಗೊಂದಲ ಮತ್ತು ವಿಳಂಬ ತಪ್ಪಿಸಲು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವೆ ತಾತ್ಕಾಲಿಕ ಕದನ ವಿರಾಮ ಜಾರಿಯಾದ ಬೆನ್ನಲ್ಲೇ ಪರಿಸ್ಥಿತಿ ಮತ್ತೊಮ್ಮೆ ಉದ್ವಿಗ್ನತೆಯತ್ತ ಸಾಗುವ ಲಕ್ಷಣಗಳು ಕಾಣಿಸುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ...
ಸಾಮಾಗ್ರಿಗಳುಖರಬೂಜ ಹಣ್ಣುಬೆಲ್ಲಹಾಲುಏಲಕ್ಕಿಉಪ್ಪು
https://hosadigantha.com/teach-your-kids-these-five-activities-during-summer-vacation-everyone-will-have-a-good-time/
ಮಾಡುವ ವಿಧಾನಮೊದಲು ಮಿಕ್ಸಿಗೆ ಹಣ್ಣು, ಬೆಲ್ಲ, ಹಾಲು, ಏಲಕ್ಕಿ, ಚಿಟಿಕೆ ಉಪ್ಪು ಹಾಕಿ ರುಬ್ಬಿನಂತರ ಇದನ್ನು ಲೋಟಕ್ಕೆ ಹಾಕಿ, ಒಂದೆರಡು ಐಸ್ ಕ್ಯೂಬ್ ಹಾಕಿಐದು ನಿಮಿಷದ ನಂತರ ಟೇಸ್ಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳು ನಿರಂತರ ಏರಿಳಿತ ಕಾಣಿಸುತ್ತಿದ್ದು, ಇಂದು ಮತ್ತೊಮ್ಮೆ ಬೆಲೆಯಲ್ಲಿ ಬದಲಾವಣೆ ಕಾಣ್ತಿದೆ. ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಇಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಸೇರಿದಂತೆ ಇಂದು ಮತದಾನ ಎದುರಿಸುತ್ತಿರುವ ರಾಜ್ಯಗಳಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನರ ಮಾತು ಕೇಳುವ, ಕಾಳಜಿ ವಹಿಸುವ ಮತ್ತು ಫಲಿತಾಂಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಹೊಸ ಮಾದಕವಸ್ತುವೊಂದು ಪ್ರವೇಶಿಸಿದೆ ಎಂಬ ಆತಂಕದ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಭಾರಿ ಚರ್ಚೆಗೆ ಕಾರಣವಾಗಿದೆ. ನಗರದ ಬಾಗಲೂರು ಭಾಗದ ಬಳಿ ಯುವಕನೊಬ್ಬ ಅಚೇತನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಸಾನ್ಯಾ ಮಲ್ಹೋತ್ರಾ ಹಾಗೂ ಸಿತಾರ್ ವಾದಕ ರಿಷಬ್ ನಡುವೆ ಬ್ರೇಕಪ್ ಆಗಿದೆ. ಕಳೆದ ಒಂದು ವರ್ಷದಿಂದ ಜೊತೆಗೆ ಇದ್ದ ಜೋಡಿ ಮಧ್ಯೆ ಬಿರುಕು ಉಂಟಾಗಿದ್ದು, ಇನ್ಸಟಾಗ್ರಾಮ್‌ನಲ್ಲಿಯೂ ಅನ್‌ಫಾಲೋ ಮಾಡಿಕೊಂಡಿದ್ದಾರೆ.
https://hosadigantha.com/inca-awards-2026-kantara-wins-a-huge-award-who-else-has-won-here-are-the-details/
ರಿಷಬ್...