April 12, 2026
Sunday, April 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸೀಬರ್ಡ್ ನೌಕಾನೆಲೆ ಭೂಸ್ವಾಧೀನ | ಶೀಘ್ರ ಪರಿಹಾರ ಸಿಗಲಿದೆ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಕಾರವಾರ : ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಪ್ರಕ್ರಿಯೆಯ 28 (ಎ) ಪ್ರಕರಣಗಳ ಅಡಿಯಲ್ಲಿ ನಿರಾಶ್ರಿತರಿಗೆ ಸಿಗಬೇಕಾದ ಹೆಚ್ಚುವರಿ ಪರಿಹಾರದ ವಿಳಂಬಕ್ಕೆ ಇದೀಗ ಶಾಶ್ವತ ಪರಿಹಾರ...

ವಿಪಕ್ಷಗಳ ಪ್ರತಿಭಟನೆ ನಡುವೆ ‘ದ್ವೇಷ ಭಾಷಣ’ ಮಸೂದೆಗೆ ಮೇಲ್ಮನೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆ ಶುಕ್ರವಾರ ವಿಧಾನಪರಿಷತ್ತಿನಲ್ಲಿಯೂ ಅಂಗೀಕರಿಸಲಾಯಿತು. ವಿರೋಧ ಪಕ್ಷಗಳು ಇದನ್ನು...

ಚೈತ್ರಾ ಕುಂದಾಪುರಗೆ ಎದುರಾಗಿದೆ ಮತ್ತೊಂದು ಸಂಕಷ್ಟ: ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್ ಬಾಸ್ 12 ಶೋನಲ್ಲಿ ಮತ್ತೆ ಸ್ಪರ್ಧಿಯಾಗಿ ತೆರಳಿದ್ದ ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು....

ಅಮಿತ್ ಶಾ ‘ನಾಲಾಯಕ್ ಹೋಮ್ ಮಿನಿಸ್ಟರ್’ ಎಂದ ಪ್ರಿಯಾಂಕ್ ಖರ್ಗೆ: ಕ್ಷಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಗೃಹ ಸಚಿವ ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆ ಕಾಂಗ್ರೆಸ್ ಹಾಗೂ...

ದುಬೈಯಲ್ಲಿ ದಿಢೀರ್ ಸುರಿದ ಮಳೆ: ಪ್ರವಾಹಕ್ಕೆ ಮುಳುಗಿದ ಮರುಭೂಮಿ ರಾಷ್ಟ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈ (Dubai) ಮತ್ತು ಅಬುಧಾಬಿ ಸೇರಿದಂತೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಮಧ್ಯಪ್ರಾಚ್ಯ ಪ್ರದೇಶಗಳಲ್ಲಿ ಅಪರೂಪಕ್ಕೆ...

ರಾಷ್ಟ್ರ ರಾಜಧಾನಿಯಲ್ಲಿ ನೋ ಪಿಯುಸಿ ನೋ ಇಂಧನ: 1.2 ಮಿಲಿಯನ್​ ವಾಹನ ಮಾಲೀಕರ ಪರದಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯಲ್ಲಿ ಮಾಲಿನ್ಯ ಪರಿಸ್ಥಿತಿ ಜನರ ಮೇಲೆ ತೀವ್ರ ಪರಿಣಾಮ ಬೀರಿದೆ. ಹೀಗಾಗಿ ಗುರುವಾರ ಜಾರಿಗೆ ತಂದ ಕಠಿಣ ಕ್ರಮಗಳ ಪರಿಣಾಮವಾಗಿ, ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಪಡೆಯಲು ಕಳೆದ 24 ಗಂಟೆಗಳಲ್ಲಿ...

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿ ಬೈಕ್‌ನಿಂದ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸುಭಾಷ್ ನಗರದ ಬಜಾಜ್...

ಅಪ್ಪನ ಇಚ್ಛೆಗೆ ವಿರುದ್ಧವಾಗಿ ಮಗಳು ಬೇರೆ ಧರ್ಮದವರನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ ಸಮುದಾಯದ ಹೊರಗೆ ಮದುವೆಯಾದರೆ...

FOOD | ರೆಸ್ಟೋರೆಂಟ್‌ ಶೈಲಿಯ ಬಟರ್‌ ಗಾರ್ಲಿಕ್‌ ಮಶ್ರೂಮ್‌, ಸಿಂಪಲ್‌ ರೆಸಿಪಿ

ಸಾಮಾಗ್ರಿಗಳುಮಶ್ರೂಮ್- 1 ಬಟ್ಟಲುಬೆಣ್ಣೆ- 1 ಚಮಚಬೆಳ್ಳುಳ್ಳಿ- ಸ್ವಲ್ಪ ಕಾಳುಮೆಣಸು- 1 ಚಮಚಉಪ್ಪು-ರುಚಿಗೆ ತಕ್ಕಷ್ಟುಕೊತ್ತಂಬರಿಸೊಪ್ಪು-ಸ್ವಲ್ಪಮಿಕ್ಸಡ್ ಹರ್ಬ್ಸ್- 1 ಚಮಚಮಾಡುವ ವಿಧಾನಮಶ್ರೂಮ್ ಅನ್ನು ಚೆನ್ನಾಗಿ ತೊಳೆದು ಚಿಕ್ಕದ್ದಾಗಿ ಕತ್ತರಿಸಿಕೊಳ್ಳಿ. ನಂತರ ಗ್ಯಾಸ್ ಮೇಲೆ ಪ್ಯಾನ್ ಇಟ್ಟು...

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ : ಬಳ್ಳಾರಿಯ ಆಭರಣ ವ್ಯಾಪಾರಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸ್ಮಾರ್ಟ್ ಕ್ರಿಯೇಷನ್ಸ್‌ನ ಸಿಇಒ ಪಂಕಜ್ ಭಂಡಾರಿ ಮತ್ತು ಬಳ್ಳಾರಿಯಲ್ಲಿ ನೆಲೆಸಿರುವ ಆಭರಣ ವ್ಯಾಪಾರಿ ಗೋವರ್ಧನ್‌ರನ್ನು ಬಂಧಿಸಿದೆ.ಪಂಕಜ್ ಭಂಡಾರಿ...

HAIR CARE | ಚಳಿಗಾಲದಲ್ಲಿ ಕಿರಿಕಿರಿ ಮಾಡುವ ಕೂದಲಿಗೆ ಏನು ಮಾಡೋದು?

ಚಳಿಗಾಲದಲ್ಲಿ ಕೂದಲ ಆರೈಕೆಗೆ ತೇವಾಂಶ ನೀಡುವುದು, ಎಣ್ಣೆ ಮಸಾಜ್ ಮಾಡುವುದು (ತೆಂಗಿನ, ಬಾದಾಮಿ), ಮೊಸರು, ಮೊಟ್ಟೆಯಂತಹ ಮನೆಮದ್ದು ಬಳಸುವುದು ಮತ್ತು ಬಿಸಿ ನೀರು, ಹೀಟ್ ಸ್ಟೈಲಿಂಗ್ ತಪ್ಪಿಸುವುದು ಮುಖ್ಯನಿಯಮಿತವಾಗಿ ತೆಂಗಿನೆಣ್ಣೆ, ಆಲಿವ್ ಎಣ್ಣೆ,...

ಅಂಡರ್-19 ಏಷ್ಯಾಕಪ್‌ ಫೈನಲ್ ಗೆ ಎಂಟ್ರಿ ಕೊಟ್ಟ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಂಡರ್-19 ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !