ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಯುವ ಪ್ರತಿಭೆ ವೈಭವ್ ಸೂರ್ಯವಂಶಿಯ ಸಾಹಸಮಯ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದಾರೆ. ಕೇವಲ 15 ವರ್ಷದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಅನಾರೋಗ್ಯದಿಂದ 77 ವರ್ಷದ ಸಿರಿಲ್ ಮೋನಿಸ್ ಮೃತಪಟ್ಟಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ...
ಬೇಸಿಗೆಯಲ್ಲಿ ಮುಖ ಟ್ಯಾನ್ ಆಗಿ ಕಪ್ಪಾಗುತ್ತದೆ. ಹೀಗೆ ಆದಾಗ ಟ್ಯಾನ್ ಹೋಗಿ ಗ್ಲೋ ವಾಪಾಸ್ ಬರುವುದಕ್ಕೆ ತುಂಬಾನೇ ಸಮಯ ಬೇಕಾಗುತ್ತದೆ. ಆದರೆ ಈ ರೀತಿ ಆಗಬಾರದು ಎಂದರೆ ಸ್ಕಿನ್ ಕೇರ್ ಮಾಡಿ.
ಯಾವ ರೀತಿ...
ಬೇಸಿಗೆಯಲ್ಲಿ ಯಾವ ಊಟ ತಿಂಡಿ ತಿಂದರೂ ಐಸ್‌ಕ್ರೀಂ ತಿಂದರೂ ನೀರು ಬೇಕೇ ಬೇಕು ಎನಿಸುತ್ತದೆ. ದಿನಕ್ಕೆ ಕಡಿಮೆಯೆಂದರೂ ಮೂರು ಲೀಟರ್ ನೀರು ಕುಡಿಯಿರಿ. ನಿಮ್ಮ ದೇಹದ ತೂಕಕ್ಕೆ ಅನುಗುಣವಾಗಿ ನೀರನ್ನು ಸೇವಿಸಿ. ಹೊರಗಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ.
ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ ವೈಯಕ್ತಿಕ ಕಾರ್ಯದರ್ಶಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಂಗಾಳದ ಜನತೆಗೆ ಮೋದಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಹೌದು, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು ಎಂದು ಪ್ರಧಾನಿ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನೆಗಳ ಮಳೆಗರೆದಿದ್ದಾರೆ. ಏಪ್ರಿಲ್ 16ರಿಂದ ಆರಂಭವಾಗಲಿರುವ ವಿಶೇಷ ಸಂಸತ್ ಅಧಿವೇಶನಕ್ಕೂ ಮುನ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡುಗಡೆಯಾಗಿ ತಿಂಗಳು ಕಳೆದಿರುವ ‘ಧುರಂಧರ್ 2’ ಸಿನಿಮಾಗೆ ಈಗ ಮತ್ತೊಂದು ವಿವಾದ ಎದುರಾಗಿದೆ. ಕಥೆ ಕಳವು ಆರೋಪದ ಚರ್ಚೆ ತಣ್ಣಗಾಗುವ ಮುನ್ನವೇ, ಚಿತ್ರದ ಹಾಡೊಂದರ ಮೇಲೆ ಹಕ್ಕು ವಿವಾದ ತಲೆದೋರಿದ್ದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಡೆಯೋದಕ್ಕೆ ಸರ್ಕಾರ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಲಂಚ ಕೊಡಬೇಡಿ ಎನ್ನುವ ಫಲಕಗಳನ್ನು ಅವಳಡಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು...
ಈ ಸುಡು ಬಿಸಿಲಲ್ಲೂ ಗಂಟಲುನೋವು, ಶೀತ, ಜ್ವರ ಕಾಡೋದು ಸಾಮಾನ್ಯ. ಬಿಸಿ ಹವಾಮಾನ ಇದ್ದರೂ ಶೀತ ತರುವ ವೈರಸ್‌ಗಳು ವರ್ಷಪೂರ್ತಿ ಇರುತ್ತವೆ. ಅದಕ್ಕೇ ಬೇಸಿಗೆಯಲ್ಲೂ ಹಲವರಿಗೆ “ಸಮ್ಮರ್ ಕೋಲ್ಡ್” ಕಾಣಿಸಬಹುದು. ಹೊರಗಿನ ತೀವ್ರ...