ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅನುಮತಿ ನಿರಾಕರಿಸಿದೆ. ಆದ್ರೆ ಕೇರಳ ಸರ್ಕಾರ ಅದರ ಪ್ರದರ್ಶನಕ್ಕೆ ಸಜ್ಜಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಬುಧವಾರ ಟಿಡಿಬಿಯ ಮಾಜಿ ಆಡಳಿತ ಅಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿದೆ.ಅವರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಹೇಳಿದ್ದ ಕೇರಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ ಪಲ್ಲವಿ (24) ಎಂದು ಗುರುತಿಸಲಾಗಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು (ಡಿ.17) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ (35) ಸಾವನ್ನಪ್ಪಿದ್ದಾರೆ....
ಹಾಲು ಕೇವಲ ಉತ್ತಮ ಆಹಾರವಷ್ಟೇ ಅಲ್ಲ, ಅದು ತ್ವಚೆಯ ಪಾಲಿನ ಸಂಜೀವಿನಿ ಕೂಡ ಹೌದು. ಹಾಲಿನಲ್ಲಿರುವ ಲ್ಯಾಕ್ಟಿಕ್ ಆಮ್ಲ, ವಿಟಮಿನ್ ಎ, ಪ್ರೋಟೀನ್ ಮತ್ತು ಆ್ಯಂಟಿ-ಆಕ್ಸಿಡೆಂಟ್ಗಳು ಚರ್ಮಕ್ಕೆ ಅದ್ಭುತವಾದ ಪೋಷಣೆ ನೀಡುತ್ತವೆ. ದುಬಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಶ್ಮಿಕಾ ಮಂದಣ್ಣ, ಶ್ರೀಲೀಲಾರಂತೆ ಕನ್ನಡದಿಂದ ನಮ್ಮ ಕನಕವತಿಯೂ ಬಾಲಿವುಡ್ ಹೋಗೋ ಸಮಯ ಸಮೀಪಿಸಿದೆ. ರುಕ್ಮಿಣಿ ವಸಂತ್ ಹವಾ ಸದ್ಯ ದೇಶದೆಲ್ಲೆಡೆ ಇದೆ. ʻಕಾಂತಾರʼದ ಕನಕವತಿಯಾಗುವ ಮುನ್ನವೇ ತೆಲುಗು ಮತ್ತು ತಮಿಳು...
ದೇಶದ ರಾಜಧಾನಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅಪಾಯಕಾರಿ ಹಂತವನ್ನು ಮೀರಿ Severe Plus ವಲಯಕ್ಕೆ ತಲುಪಿದೆ. ಡಿಸೆಂಬರ್ 15ರಂದು ಈ ಋತುವಿನಲ್ಲೇ ಅತ್ಯಂತ ಕಳಪೆ ವಾಯು ಗುಣಮಟ್ಟ ದಾಖಲಾದ ಬೆನ್ನಲ್ಲೇ, ದೆಹಲಿ ಸರ್ಕಾರವು ಜನಜೀವನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿನಲ್ಲಿ ಕರ್ನಾಟಕದ ಆಟಗಾರರಿಗೆ ಭಾರಿ ಹಿನ್ನಡೆಯಾಗಿದೆ. ಹರಾಜು ಪಟ್ಟಿಯಲ್ಲಿದ್ದ ರಾಜ್ಯದ ಒಟ್ಟು 12 ಆಟಗಾರರಲ್ಲಿ ಕೇವಲ ಪ್ರವೀಣ್ ದುಬೆ ಮಾತ್ರ ಮಾರಾಟವಾಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕರಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಈ ಬೆಳವಣಿಗೆಯನ್ನು "ಸತ್ಯಕ್ಕೆ ಸಂದ ಜಯ" ಎಂದು...
ಸಾಮಾನ್ಯವಾಗಿ ನಾವು ಬೇಸಿಗೆ ಇರಲಿ ಅಥವಾ ಚಳಿಗಾಲ ಇರಲಿ, ರೆಫ್ರಿಜರೇಟರ್‌ನ ಸೆಟ್ಟಿಂಗ್‌ಗಳನ್ನು ಬದಲಾಯಿಸುವುದೇ ಇಲ್ಲ. ಆದರೆ, ಹವಾಮಾನಕ್ಕೆ ತಕ್ಕಂತೆ ಫ್ರಿಜ್ ತಾಪಮಾನವನ್ನು ಹೊಂದಿಸುವುದು ಕೇವಲ ಆಹಾರದ ತಾಜಾತನಕ್ಕೆ ಮಾತ್ರವಲ್ಲ, ನಿಮ್ಮ ಜೇಬಿಗೂ ಲಾಭದಾಯಕ...