ಹೊಸದಿಗಂತ ಡಿಜಿಟಲ್ ಡೆಸ್ಕ್:ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಆರ್‌ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪುಂಡಾಟ ನಡೆಸಿದ್ದವರು ಪೊಲೀಸರ ಅತಿಥಿಯಾಗಿದ್ದಾರೆ.ಕುಡಿದ ಮತ್ತಿನಲ್ಲಿದ್ದ ಮೂವರು ಆರೋಪಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಪ್ರಕ್ರಿಯೆಯ ಮೇಲೆ ಅನುಮಾನ ಬಿತ್ತುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದ್ದು, ಇಂಥ ನಡೆ ಮುಂದುವರಿಸಿದರೆ ಪ್ರತಿಪಕ್ಷಗಳೇ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ಕ್ರಿಕೆಟ್‌ಗೆ ಹೊಸ ಜೀವ ತುಂಬುವ ಉದ್ದೇಶದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 24ರಿಂದ ಆರಂಭವಾಗುವ ವಿಜಯ್ ಹಜಾರೆ ಟ್ರೋಫಿಯಲ್ಲಿ ರಾಷ್ಟ್ರೀಯ ತಂಡದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ, ಮಾಗಡಿ ತಾಲ್ಲೂಕಿನ ಬಿಡದಿ ಸೇರಿದಂತೆ ಹಲವು ಪ್ರದೇಶಗಳು ಹೊಸ ಬೆಂಗಳೂರು ಆಗಿ ರೂಪುಗೊಳ್ಳುತ್ತಾವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.ಬೆಂಗಳೂರಿನ ಅಭಿವೃದ್ದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡುಗಡೆಯಾದ ದಿನದಿಂದಲೇ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿರುವ ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದೆ.
500 ಕೋಟಿ ರೂಪಾಯಿ ಕಲೆಕ್ಷನ್ ದಾಟಿ ಮುನ್ನಗ್ಗುತ್ತಿರುವ ಈ ಸ್ಪೈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಲಾ ಮುಖ್ಯೋಪಧ್ಯಾಯರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಕೊಪ್ಪಳ ತಾಲ್ಲೂಕಿನ ಹಳೆ ನಿಂಗಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಸ್ಮಸ್ ಹಬ್ಬದ ಸಂಭ್ರಮಕ್ಕೆ ಕನ್ನಡ ಚಿತ್ರರಂಗದಿಂದ ಪಾರ್ಟಿ ಮೂಡ್ ಹಾಡೊಂದು ಹೊರಬಿದ್ದಿದೆ. ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಮಾರ್ಕ್’ನ ‘ಮಸ್ತ್ ಮಲೈಕಾ’ ಹಾಡು ಇದೀಗ ಬಿಡುಗಡೆಯಾಗಿ ಗಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ....
ಇಂದಿನ ಮಕ್ಕಳ ಜೀವನಶೈಲಿ ವೇಗವಾಗಿ ಬದಲಾಗುತ್ತಿದೆ. ಆಟದ ಮೈದಾನಕ್ಕಿಂತ ಮೊಬೈಲ್ ಸ್ಕ್ರೀನ್ ಹೆಚ್ಚು ಆಕರ್ಷಕವಾಗಿದೆ. ಮನೆಯ ಊಟಕ್ಕಿಂತ ಬಿಸ್ಕೀಟ್, ಚಾಕಲೇಟ್, ಜಂಕ್‌ಫುಡ್‌ಗಳು ಸುಲಭ ಆಯ್ಕೆಯಾಗಿದೆ. ಇದರ ನಡುವೆ, ಇನ್ನೊಂದು ಗಂಭೀರವಾದ ವಿಷಯ ಎಂದರೆ...
ಹೊಸದಿಗಂತ ವರದಿ ಹಾವೇರಿ: ಸವಣೂರಿನ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸವಣೂರು ಪೊಲೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಳಿಗಾಲಕ್ಕೂ ಹೃದಯಘಾತಕ್ಕೂ ಏನಾದ್ರೂ ಲಿಂಕ್ ಇದೆಯೇ? ಚಳಿಗಾಲದಲ್ಲಿ ಹಾರ್ಟ್ ಅಟ್ಯಾಕ್ ಕೇಸ್ ಹೆಚ್ಚಾಗುತ್ತಾವೆ. ಹೀಗಾಗಿ ಚಳಿಗಾಲದಲ್ಲಿ ಜನರು ತಮ್ಮ ಹೃದಯದ ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ವೈದ್ಯರು ಮಾಹಿತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವಿಶ್ವಕಪ್ ಪಂದ್ಯ ಕೆಲವೊಮ್ಮೆ ಆಟಗಾರರ ಜೀವನವನ್ನೇ ಬದಲಾಯಿಸಿಬಿಡುತ್ತೆ. ಆರಂಭದಲ್ಲಿ ತಂಡದ ಪಟ್ಟಿಯಲ್ಲೇ ಸ್ಥಾನ ಪಡೆಯಲಾಗದೆ ನಿರಾಶೆ ಅನುಭವಿಸಿದ್ದ ಶಫಾಲಿ ವರ್ಮಾ, ಸಿಕ್ಕ ಅನಿರೀಕ್ಷಿತ ಅವಕಾಶವನ್ನು ಸುವರ್ಣಾವಕಾಶವಾಗಿ ಪರಿವರ್ತಿಸಿ ಇದೀಗ...