ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಗಾಡಿ ಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ. ವಾಹನಗಳು ಹೆಚ್ಚಾದಂತೆ ಅಪಘಾತದ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅದರಲ್ಲೂ ಪಾದಚಾರಿಗಳು ರಸ್ತೆ ಅವಘಡಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿದ್ದಾರೆ.
ನಗರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಸರ್ಕಾರಿ ಹಾಸ್ಟೆಲ್ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಎಬ್ಬಿಸುವಂತಹ ಆರೋಪವೊಂದು ಇದೀಗ ರಾಜ್ಯ ರಾಜಕಾರಣ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಜೆ ಮುಗಿಸಿ ಮರಳಿದ ಬಾಲಕಿಯರ ಮೇಲಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಜನರಿಗಾಗಿಯೇ ಜೀವನ ಮುಡಿಪಿಟ್ಟ ಹಿರಿಯ ಜೀವ ಶಾಮನೂರು ಶಿವಶಂಕರಪ್ಪ ಇಹ ಲೋಕ ತ್ಯಜಿಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.ದಾವಣೆಗೆರೆಯ ಕಲ್ಲೇಶ್ವರ ರೈಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ 2025-26ರ ಆರಂಭಿಕ ಹಂತದಲ್ಲೇ ಗಮನಸೆಳೆದ ಘಟನೆಯೊಂದು ನಡೆದಿದೆ. ಬ್ರಿಸ್ಬೇನ್ ಹೀಟ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ನಡುವಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್...
ಹೊಸದಿಗಂತ ವರದಿ ಮುಂಡಗೋಡ: ಶಾಲೆಗೆ ಖಾಯಂ ಶಿಕ್ಷಕರ ನೇಮಕ ಮಾಡುವಂತೆ ಒತ್ತಾಯಿಸಿ ಮಕ್ಕಳೊಂದಿಗೆ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಸೋಮವಾರ ಜರುಗಿತು.ಉಗ್ಗಿನಕೇರಿ ಹಿರಿಯ ಪ್ರಾಥಮಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪ್ರವಾಸದಲ್ಲಿರುವ ಅರ್ಜೆಂಟೀನಾ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ದೆಹಲಿ ಕಾರ್ಯಕ್ರಮದಲ್ಲಿ ನಿರೀಕ್ಷಿಸಲಾಗಿದ್ದ ಪ್ರಮುಖ ಕಾರ್ಯಕ್ರಮವೊಂದು ಕೊನೆಯ ಕ್ಷಣದಲ್ಲಿ ಕೈ ತಪ್ಪಿದೆ. ‘ದಿ ಗೋಟ್ ಟೂರ್ ಆಫ್ ಇಂಡಿಯಾ’...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದೆ ಅನ್ನೋ ವಿಚಾರ ಹಲ್ಚಲ್ ಎಬ್ಬಿಸಿದೆ. ಕೆಲ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆಹಾನಿ ಮಾಡುತ್ತದೆ. ಅಲ್ಲದೇ ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಗೂ ಕಾರಣವಾಗಬಹುದು ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ಬಗ್ಗೆ ನಾನಾ ಚರ್ಚೆ ಆಗ್ತಿದೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಚರ್ಚೆ ಹಿನ್ನಲೆ ಆಹಾರ ಹಾಗೂ ಗುಣಮಟ್ಟ ಇಲಾಖೆ ಫುಲ್ ಅಲರ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಿದೇಶಾಂಗ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನಾಲ್ಕು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಪ್ರಾಚ್ಯ ಮತ್ತು ಆಫ್ರಿಕಾ ರಾಷ್ಟ್ರಗಳನ್ನು ಒಳಗೊಂಡ ಈ ಪ್ರವಾಸದ ಮೊದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಸೀಟ್ ಬೆಲ್ಟ್ ಮತ್ತು ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ. ಕೇವಲ ಬೈಕ್ ಕಾರು ಓಡಿಸುವವರು ಮಾತ್ರವಲ್ಲದೇ ಸಹ ಪ್ರಯಾಣಿಕರು ಕೂಡ ಸೀಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕ್ಸಲ್ ಚಟುವಟಿಕೆಗಳು ಮುಂದುವರಿದಿರುವ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮತ್ತೊಮ್ಮೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆದಿದೆ. ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ನೆಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ)...