April 10, 2026
Friday, April 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜೈಲು ಪಾಲಾದರೂ ಬಿಡದ ವ್ಯಾಮೋಹ: ಕಾರವಾರ ಜೈಲಿನಲ್ಲಿ ತಪಾಸಣೆ ವೇಳೆ ಮೊಬೈಲ್ ಜಾಲ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಅಕ್ರಮವಾಗಿ ಮೊಬೈಲ್ ಇಟ್ಟುಕೊಂಡಿರುವುದು ಮತ್ತೊಮ್ಮೆ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರ ನೇತೃತ್ವದಲ್ಲಿ ನಡೆದ...

ಹೊಸ ವರುಷಕ್ಕೆ ಕಿಕ್ ಔಟ್: ದರ ಏರಿಕೆಯಿಂದ ಗಡಿನಾಡ ಮದ್ಯಪ್ರಿಯರಿಗೆ ವ್ಯಾಪಾರ ವೈರಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ವರ್ಷವನ್ನು ಸ್ವಾಗತಿಸಲು ನಾಡಿನಾದ್ಯಂತ ಲಕ್ಷಾಂತರ ಮಂದಿ 'ಗುಂಡು, ತುಂಡು, ಡಿಜೆ, ಪಬ್' ಎಂದು ಭರ್ಜರಿ ತಯಾರಿ ನಡೆಸಿಕೊಂಡಿದ್ದರೆ, ಅತ್ತ ಮದ್ಯದ ದರ ಏರಿಕೆಯು ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದೆ....

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಖ್ಯಾತಿಯ ಗೀತಾ ಭಾರತಿ ಭಟ್‌.. ಇಲ್ಲಿದೆ ಫೋಟೋಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿರುತೆರೆ ಮತ್ತು ರಂಗಭೂಮಿ ಲೋಕದಲ್ಲಿ ತಮ್ಮ ವಿಶಿಷ್ಟ ಅಭಿನಯದಿಂದ ಮೋಡಿ ಮಾಡಿದ್ದ ನಟಿ ಗೀತಾ ಭಾರತಿ ಭಟ್‌ ಅವರು ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ಬ್ರಹ್ಮಗಂಟು' ಧಾರಾವಾಹಿಯ ಮೂಲಕ ಮನೆಮಾತಾದ...

ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ‘ದಿಮಾಗ್’ ಚೋರಿಯಾಗಿದೆ!: ಜೋಶಿ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಬಿಜೆಪಿ ವೋಟ್ ಕಳ್ಳತನ ನಡೆಸುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿ 'ವೋಟ್ ಚೋರಿ' ವಿರುದ್ಧ...

ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಡಿಕೆಶಿ ಕಾಲಾವಕಾಶ ಕೋರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೀಡಿರುವ ನೋಟಿಸ್‌ಗೆ ಉತ್ತರ ನೀಡಲು ತಾವು ಕಾಲಾವಕಾಶ ಕೋರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ...

ಅಗ್ನಿ ಅವಘಡ: ಶೋರೂಂ ತಲುಪುವ ಮುನ್ನವೇ ಲಾರಿಯಲ್ಲಿದ್ದ 40 ಯಮಹ ಬೈಕ್‌ಗಳು ಸುಟ್ಟು ಭಸ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಮಹ ಕಂಪನಿಯ ಹೊಚ್ಚಹೊಸ ಬೈಕ್‌ಗಳನ್ನು ಹೊತ್ತು ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ, ಲಾರಿಯಲ್ಲಿದ್ದ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾದ ಘಟನೆ ಬಳ್ಳಾರಿ...

ನಡುರಸ್ತೆಯಲ್ಲೇ ಪ್ರವಾಸಿ ಬಸ್ ಭಸ್ಮ; ತಪ್ಪಿದ ಭಾರೀ ಅನಾಹುತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರವಾಸಿಗರನ್ನು ಕರೆದೊಯ್ದು ವಾಪಸ್ಸಾಗುತ್ತಿದ್ದ ಕೇರಳ ನೋಂದಣಿ ಹೊಂದಿದ ಖಾಸಗಿ ಪ್ರವಾಸಿ ಬಸ್ಸೊಂದು ವಿರಾಜಪೇಟೆಯ ಮಾಕುಟ್ಟ ಸಮೀಪವಿರುವ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡು ರಸ್ತೆಯಲ್ಲೇ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ...

ಬ್ಯಾಂಕ್ ಏಜೆಂಟ್ ಹತ್ಯೆ; ಗೋಣಿಚೀಲದಲ್ಲಿ ಕಟ್ಟಿ, ಕಾರಿನೊಂದಿಗೆ ಸುಟ್ಟು ಹಾಕಿದ ಕಿರಾತಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಭಾನುವಾರ ಬೆಳಕಿಗೆ ಬಂದಿದ್ದು, ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಗೋಣಿಚೀಲದಲ್ಲಿ ತುಂಬಿ, ಕಾರಿನಲ್ಲಿಟ್ಟು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ತಾಂಡಾ...

ಕಳೆದುಹೋದ ಎಲೆಕ್ಟ್ರಿಕಲ್ ಮೋಟಾರ್ ಮರಳಿಸಿ ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ!

ಹೊಸದಿಗಂತ ರಾಣೇಬೆನ್ನೂರ: ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಮತ್ತು ನಿರ್ವಾಹಕಿಯ ಪ್ರಾಮಾಣಿಕತೆಯಿಂದಾಗಿ ಕೃಷಿ ಚಟುವಟಿಕೆಗಾಗಿ ಖರೀದಿಸಿದ್ದ ಎಲೆಕ್ಟ್ರಿಕಲ್ ಮೋಟಾರ್ ಮತ್ತು ಅದರ ಉಪಕರಣಗಳನ್ನು ಕಳೆದುಕೊಂಡಿದ್ದ ರೈತನೋರ್ವನು ಮರಳಿ ಪಡೆದ ಹೃದಯಸ್ಪರ್ಶಿ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ...

Body Care | ಕೊರೆವ ಚಳಿಯಲ್ಲಿ ತ್ವಚೆ ಹೊಳೆಯಲು, ಸ್ನಾಯುಗಳು ಬಲಗೊಳ್ಳಲು ಎಳ್ಳೆಣ್ಣೆಯೇ ಮದ್ದು!

ಚಳಿಗಾಲದ ಆಗಮನದೊಂದಿಗೆ ಚರ್ಮವು ಒಣಗಿ, ಶುಷ್ಕತೆ ಹೆಚ್ಚಾಗುವುದು ಸಾಮಾನ್ಯ. ಈ ಕೊರೆವ ಚಳಿಯಲ್ಲಿ ತ್ವಚೆಯ ಆರೈಕೆಗೆ ವಿಶೇಷ ಗಮನ ನೀಡಬೇಕು. ಇದಕ್ಕಾಗಿ ಬಹುತೇಕರು ವಿವಿಧ ರೀತಿಯ ಬಾಡಿ ಲೋಷನ್‌ಗಳು ಮತ್ತು ಉತ್ಪನ್ನಗಳನ್ನು ಬಳಸುತ್ತಾರೆ....

ಬೆಂಗಳೂರಿಗೆ ‘ವಾಯು ವಿಷ’: ಬಳ್ಳಾರಿ ಇನ್ನೂ ಕಳಪೆ! ಎಚ್ಚರಿಕೆ ಗಂಟೆ ಬಾರಿಸಿದ ಮಾಲಿನ್ಯ ಮಟ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ (AQI) ದಿನದಿಂದ ದಿನಕ್ಕೆ ವ್ಯತ್ಯಾಸಗೊಳ್ಳುತ್ತಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ...

ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ಪದಚ್ಯುತಿಗೆ ‘ಕೈ’ ಸಂಸದರ ಸಹಿ: ದೇಶಪಾಂಡೆ ಕಿಡಿ

ಹೊಸದಿಗಂತ ಬೀದರ್: ತಮಿಳುನಾಡಿನ ಸುಪ್ರಸಿದ್ಧ ತಿರುಪಾರಂಕುಂದ್ರಂ ಬೆಟ್ಟದ ಕಾರ್ತಿಕೇಯ ದೇವಾಲಯದಲ್ಲಿ ಕಾರ್ತಿಕ ದೀಪವನ್ನು ಹಚ್ಚಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸಬೇಕೆಂದು ಕೋರಿ ಸಲ್ಲಿಸಲಾದ ಪತ್ರಕ್ಕೆ ಕರ್ನಾಟಕದ ಮೂವರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !