April 9, 2026
Thursday, April 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಸ್ಪ್ರೇಲಿಯಾದ ಬೀಚ್‌ನಲ್ಲಿ ಗುಂಡಿನ ದಾಳಿ: ಬೆಂಗಳೂರು, ದೆಹಲಿ ಸೇರಿ ಹಲವೆಡೆ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಿದ್ದಾರೆ. ಇದರ ಬೆನ್ನಲ್ಲೇ...

ಶಾಮನೂರು ಶಿವಶಂಕರಪ್ಪ ವಿಧಿವಶ: ನಾಳೆ ದಾವಣಗೆರೆ ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾದ ಹಿನ್ನೆಲೆ ನಾಳೆ (ಡಿ.15) ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳೂ ಮುಂದೂಡಿಕೆಯಾಗಿದೆ. ಸೋಮವಾರ ನಡೆಯಲಿರುವ ಎಲ್ಲಾ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿರುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ...

ಶಾಮನೂರು ಶಿವಶಂಕರಪ್ಪ ವಿಧಿವಶ: ನಾಳೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ...

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಹತ್ಯೆಗೈದು ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ...

ಶಾಮನೂರು ಶಿವಶಂಕರಪ್ಪ ನಿಧನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಸಚಿವರು,...

ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಆಫ್ರಿಕಾ: ಗೆಲುವಿಗೆ 118 ರನ್​ಗಳ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಹಿಡಿತ ಸಾಧಿಸಿದೆ. ಟಾಸ್​ ಗೆದ್ದ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಬ್ಯಾಟಿಂಗ್ ಆರಂಭಿಸಿದ...

‘ವೋಟ್ ಚೋರಿ’ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ಘೋಷಣೆ: ಇದಕ್ಕೂ ನಮಗೂ ಸಂಬಂಧವಿಲ್ಲ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ 'ವೋಟ್ ಚೋರಿ' ವಿರುದ್ಧದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಲಾಗಿದ್ದು, ಈ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಪಕ್ಷವು, ಇದಕ್ಕೂ ಪಕ್ಷಕ್ಕೂ ಯಾವುದೇ...

ನನ್ನ ಮಗನಿಗೆ ಆಪರೇಷನ್‌ ಇತ್ತು, ಆದ್ರೆ 140 ಕೋಟಿ ಜನರಿಗಾಗಿ ನಾನು ಇಲ್ಲಿಯೇ ಉಳಿದೆ: ʻವೋಟ್‌ ಚೋರಿʼ ಸಮಾವೇಶದಲ್ಲಿ ಖರ್ಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ʻಇಂದು ನನ್ನ ಮಗನಿಗೆ 8 ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬರಲೇಬೇಕು ಅಂತ ಹೇಳಿದ್ರು. ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ...

ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ (ಡಿಸೆಂಬರ್‌ 14) ಸಂಜೆ ನಿಧನರಾದರು. ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು,...

ಮೆಸ್ಸಿ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಕೋಲ್ಕತಾ ಮೈದಾನದಿಂದ ಕಾರ್ಪೆಟ್ ಅನ್ನೇ ಹೊತ್ತೊಯ್ದ ಭೂಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತಾದಲ್ಲಿ ಫುಟ್ಬಾಲ್ ಸೂಪರ್ ಸ್ಟಾರ್ ಮೆಸ್ಸಿ ಭೇಟಿ ವೇಳೆ ಹೈಡ್ರಾಮಾ ನಡೆದಿದ್ದು , ಕಾರ್ಯಕ್ರಮ ಆಯೋಜಕರ ವಿರುದ್ಧವೇ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಮೆಸ್ಸಿ ಭಾರತದಲ್ಲಿ GOAT ಟೂರ್‌ಗೆ ಸಂಭ್ರಮಾಚರಣೆಯ ಕಿಕ್‌ಆಫ್ ಎಂದು...

ನೋವು, ಕಣ್ಣೀರು, ಮಾನಸಿಕ ಹೋರಾಟದ ನಂತರ ಕಟುವಾದ ಸತ್ಯದ ಅರಿವು: ನಟಿ ಭಾವನಾ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ಭಾವನಾ ಮೆನನ್ ಅವರು ತಮ್ಮ ದೀರ್ಘಕಾಲದ ಕಾನೂನು ಹೋರಾಟದ ಕುರಿತು ಮೌನ ಮುರಿದಿದ್ದಾರೆ. ಇತ್ತೀಚಿನ ಕೋರ್ಟ್ ಬೆಳವಣಿಗೆಗಳ ನಂತರ ತೀವ್ರ ಬೇಸರಗೊಂಡಿರುವ ನಟಿ, ಸೋಶಿಯಲ್ ಮೀಡಿಯಾದಲ್ಲಿ...

ಮುಂಬೈ ನಲ್ಲಿ ಲಿಯೋನೆಲ್ ಮೆಸ್ಸಿ: ವಿಶ್ವಕಪ್ ಜೆರ್ಸಿ ಉಡುಗೊರೆ ನೀಡಿದ ಸಚಿನ್ ತೆಂಡೂಲ್ಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪ್ರವಾಸದಲ್ಲಿರುವ ವಿಶ್ವದ ಶ್ರೇಷ್ಠ ಫುಟ್‌ಬಾಲ್‌ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್‌ ಮೆಸ್ಸಿ ಭಾನುವಾರ ಮುಂಬೈ ಗೆ ಆಗಮಿಸಿದ್ದಾರೆ. ಈ ವೇಳೆ ದಿಗ್ಗಜ ಕ್ರಿಕೆಟ್‌ ಆಟಗಾರ ಸಚಿನ್‌ ತೆಂಡೂಲ್ಕರ್‌, ಭಾರತದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !