April 9, 2026
Thursday, April 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮುತ್ತಿನ ನಗರಿಯಲ್ಲಿ ಮೆಸ್ಸಿ ಮ್ಯಾಜಿಕ್: ಫುಟ್ಬಾಲ್ ದಿಗ್ಗಜನ ಜೊತೆ ಸಿಎಂ ರೇವಂತ್ ಆಟ, ರಾಹುಲ್ ಗಾಂಧಿ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪ್ರವಾಸದಲ್ಲಿರುವ ಫುಟ್ಬಾಲ್​​ನ ವಿಶ್ವಶ್ರೇಷ್ಠ ಆಟಗಾರ ಲಿಯೋನಲ್​ ಮೆಸ್ಸಿ ಹೈದರಾಬಾದ್​ ಗೆ ಭೇಟಿ ನೀಡಿದ್ದಾರೆ. ಗೋಟ್​​ ಇಂಡಿಯಾ ಟೂರ್​​ನ (GOAT India Tour) ಅಂಗವಾಗಿ ಹೈದರಾಬಾದ್​ಗೆ ಆಗಮಿಸಿದ್ದ ಲಿಯೋನಲ್​ ಮೆಸ್ಸಿ ತೆಲಂಗಾಣ...

ಪಾಕಿಸ್ತಾನ ಜೊತೆಗೆ ನಂಟು ಆರೋಪ: ಅರುಣಾಚಲ ಪ್ರದೇಶದಲ್ಲಿ ಕಾಶ್ಮೀರ ನಿವಾಸಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನ ಜೊತೆಗೆ ನಂಟು ಹೊಂದಿದ ಆರೋಪದ ಮೇರೆಗೆ ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರದ ನಿವಾಸಿಗಳನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ...

ಜನರಿಗೆ ಏನೂ ಮಾಡದಿದ್ದರೂ ನಾಳೆಯೇ ಪ್ರಧಾನಿ ಆಗಿಬಿಡಬೇಕೆಂಬ ಅಸೆ: ರಾಹುಲ್-ಸಿಧುಗೆ ಮಾನ್ ಟಾಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನವಜೋತ್ ಸಿಂಗ್ ಸಿಧು ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ . ಇಬ್ಬರೂ ನಾಯಕರು ಉನ್ನತ ಹುದ್ದೆಗಳಿಗೇರಲು ಹಂಬಲಿಸುತ್ತಾರೆ....

ತಿರುವನಂತಪುರಂ ಪಾಲಿಕೆ ಬಿಜೆಪಿ ತೆಕ್ಕೆಗೆ…ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಪಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ತಿರುವನಂತಪುರಂ ನಗರಪಾಲಿಕೆ...

ಪಾಕಿಸ್ತಾನ ಪರ ಬೇಹುಗಾರಿಕೆ: ಅಸ್ಸಾಂನಲ್ಲಿ ವಾಯುಪಡೆಯ ನಿವೃತ್ತ ಅಧಿಕಾರಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿಯೊಬ್ಬರನ್ನ ಅಸ್ಸಾಂನಲ್ಲಿ ಬಂಧಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಬೇಹುಗಾರಿಕೆ ಪ್ರಕರಣದಲ್ಲಿ ಅರುಣಾಚಲ ಪೊಲೀಸರು ನಾಲ್ವರು ಕಾಶ್ಮೀರಿ ನಿವಾಸಿಗಳನ್ನು ಬಂಧಿಸಿದ್ದಾರೆ. ಆರೋಪಿಯನ್ನ...

ಕಾಂಗ್ರೆಸ್ ಗೆ ಯತೀಂದ್ರ ಸಿದ್ದರಾಮಯ್ಯ ಹೈಕಮಾಂಡೇ? ಬಿವೈ ವಿಜಯೇಂದ್ರ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯತೀಂದ್ರ ಸಿದ್ದರಾಮಯ್ಯ ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಅಂತಾರೆ, ಹಾಗಾದ್ರೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್...

ಮಲಯಾಳಂ ಸಿನಿಮಾರಂಗಕ್ಕೆ ಶಾಕ್: ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಪ್ರಶಸ್ತಿ ವಿಜೇತನ ಯುವ ನಟ ಅಖಿಲ್ ವಿಶ್ವನಾಥ್ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಘಟನೆಯಿಂದ ಮಲೆಯಾಳಂ ಸಿನಿಮಾ ಇಂಡಸ್ಟ್ರಿ ಆಘಾತಕ್ಕೊಳಗಾಗಿದೆ. ಕಠಿಣ ಪ್ರಯತ್ನದ ಮೂಲಕ ಸಿನಿಮಾ ಕ್ಷೇತ್ರದಲ್ಲಿ...

ದೆಹಲಿಯತ್ತ ಹೊರಟ ‘ಕೈ’ ನಾಯಕರು: ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ. ಇನ್ನು ನಾಳೆ ವೋಟ್ ಚೋರಿ ವಿರುದ್ಧ...

ನಟಿ ಶಿಲ್ಪಾಶೆಟ್ಟಿ ಒಡೆತನದ ಪಬ್​​​ನಲ್ಲಿ ಗಲಾಟೆ: ​​​ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಉದ್ಯಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ ಗಲಾಟೆ ನಡೆದಿದ್ದು, 2 ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ 1.30 ಸುಮಾರಿಗೆ ಪಬ್‌ನಲ್ಲಿ...

FOOD | ಡಿನ್ನರ್‌ಗೆ ಏನು ಮಾಡ್ತಿದಿರಿ? ಹೈ ಪ್ರೋಟೀನ್‌ ಮೇಥಿ-ಮಟರ್‌ ಪರೋಟ ಮಾಡ್ತೀರಾ?

ಮಾಡೋದು ಹೇಗೆ? ಮೊದಲು ಬಾಣಲೆಗೆ ಗೋಧಿಹಿಟ್ಟು, ಕಡ್ಲೆಹಿಟ್ಟು, ಉಪ್ಪು, ಓಂಕಾಳು ಹಾಗೂ ಮೆಂತ್ಯೆ ಸೊಪ್ಪು ಹಾಕಿ ಕಲಸಿ ಇಟ್ಟುಕೊಳ್ಳಿಇನ್ನೊಂದು ಕಡೆ ಬಾಣಲೆಗೆ ಎಣ್ಣೆ, ಸಾಸಿವೆ, ಜೀರಿಗೆ, ಹಿಂಗ್‌, ಬೇಯಿಸಿದ ಬಟಾಣಿ, ಉಪ್ಪು, ಖಾರದಪುಡಿ,...

MGNREGA ಯೋಜನೆ ಮರುನಾಮಕರಣಕ್ಕೆ ಮುಂದಾದ ಕೇಂದ್ರ ಸರಕಾರ: ಇದು ಕ್ರೆಡಿಟ್ ಗಾಗಿ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGA)ಗೆ ಮರುನಾಮಕರಣ ಮಾಡುವ ಮಸೂದೆಗೆ ಸಂಪುಟ ಅನುಮೋದನೆ ನೀಡಿದ್ದು, ಆದ್ರೆ ಇದು ಪ್ರಧಾನಿ ನರೇಂದ್ರ ಮೋದಿ ಅವರು ಕ್ರೆಡಿಟ್ ಪಡೆಯಲು...

CINE | ನಟ ಬಾಲಕೃಷ್ಣ ಸಿನಿಮಾ ಪೋಸ್ಟರ್‌ಗೆ ಬಿಯರ್ ಅಭಿಷೇಕ, ಇದೆಂಥ ವಿಚಿತ್ರ ಅಭಿಮಾನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಯಚೂರು ನಗರದ ಚಿತ್ರಮಂದಿರದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ ಸಿನಿಮಾ ಪೋಸ್ಟರ್‌ಗೆ ಅಭಿಮಾನಿಯೊಬ್ಬ ಬಿಯರ್ ಅಭಿಷೇಕ ಮಾಡಿ ವಿಚಿತ್ರ ಅಭಿಮಾನ ಮೆರೆದಿದ್ದಾರೆ.ಕಂಠಪೂರ್ತಿ ಕುಡಿದು ಬಾಟಲ್ ಹಿಡಿದುಕೊಂಡೆ ಅಖಂಡ-2 ಸಿನಿಮಾಗೆ ಬಂದಿದ್ದ ಅಭಿಮಾನಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !