April 8, 2026
Wednesday, April 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇತಿಹಾಸದಲ್ಲಿ ಕಂಡರಿಯದಷ್ಟು ಕೆಟ್ಟ ಗಾಳಿ: ಬೆಂಗಳೂರಿಗರಿಗೆ ಉಸಿರಾಟದ ಬಿಕ್ಕಟ್ಟು ಗ್ಯಾರಂಟಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಐಟಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಪರಿಸರ ತಜ್ಞರಿಂದ ತೀವ್ರ ಕಳವಳ ವ್ಯಕ್ತವಾಗಿದೆ. ಪ್ರಮುಖವಾಗಿ ವಾಯು ಮಾಲಿನ್ಯದಿಂದಾಗಿ ನಗರದ ಗಾಳಿ ವಿಷಮಯವಾಗುತ್ತಿದ್ದು, ಪರಿಸ್ಥಿತಿ ಹೀಗೆ...

ಅಧಿಕಾರ ಹಂಚಿಕೆ ಕದನ: ಬೆಳಗಾವಿ ಅಧಿವೇಶನದಲ್ಲಿ ಸಿದ್ದು Vs ಡಿಕೆಶಿ ಬಣಗಳ ಸ್ಪಷ್ಟ ಇಬ್ಬಾಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ಅಧಿಕಾರ ಹಂಚಿಕೆ ಸಮರವು ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರೋಚಕ ಘಟ್ಟ ತಲುಪಿದೆ. ಹೈಕಮಾಂಡ್ ನಾಯಕರು ಈ...

ಇಂಡಿಗೋ ಬಿಕ್ಕಟ್ಟು: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ ಗಳ ವಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತಿದೊಡ್ಡ ಕಡಿಮೆ ದರದ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಎದುರಿಸುತ್ತಿರುವ ಕಾರ್ಯಾಚರಣಾ ಬಿಕ್ಕಟ್ಟು ಇದೀಗ ಹೊಸ ಹಂತಕ್ಕೇ ಬಂದಿದೆ. ಕ್ರಮೇಣ ಹೆಚ್ಚುತ್ತಿದ್ದ ವಿಮಾನ ರದ್ದು ಪ್ರಕರಣಗಳು ದೇಶಾದ್ಯಂತ ಪ್ರಯಾಣಿಕರಲ್ಲಿ ಆಕ್ರೋಶ...

ಡಿ.ಕೆ.ಶಿವಕುಮಾರ್ ಸಿಎಂ ಕನಸು ನನಸು? ಅಧಿಕಾರ ಹಸ್ತಾಂತರದ ಸುಳಿವು ನೀಡಿದ ಶಾಸಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಗಿದ ನಂತರ ಡಿ.ಕೆ. ಶಿವಕುಮಾರ್...

ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನಿಂದ ‘ಹಿಟ್ ಅಂಡ್ ರನ್’: ಬೈಕ್ ಸವಾರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರ ಪುತ್ರ ಶಶಾಂಕ್ ರೇವಣ್ಣ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ...

Relationship | ಹುಡುಗಿಯರಲ್ಲಿ ಈ ಬದಲಾವಣೆ ಕಂಡುಬಂದ್ರೆ ನಿಮ್ಮ ಹೃದಯ ಗಟ್ಟಿ ಮಾಡ್ಕೊಳಿ! Breakup ಲಕ್ಷಣ ಇದು

ಯಾವುದೇ ಸಂಬಂಧದಲ್ಲಿ ಅಂತರವು ಒಂದೇ ದಿನದಲ್ಲಿ ಬರೋದಿಲ್ಲ. ಮನಸ್ಸಿನ ಒಲವು ನಿಧಾನವಾಗಿ ಕಡಿಮೆಯಾಗಲು ಪ್ರಾರಂಭಿಸಿದಾಗ, ವ್ಯಕ್ತಿಯ ಮಾತನಾಡುವ ಬಗೆ, ನಡೆ-ನುಡಿ ಮತ್ತು ದಿನನಿತ್ಯದ ವರ್ತನೆಯಲ್ಲಿ ಸಣ್ಣ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಹಲವರು ಈ ಮೊದಲಿನ...

ಅಲ್ಲೂರಿನಲ್ಲಿ ಬಸ್ ಅಪಘಾತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾರೀ ಮಂಜಿನ ಕಾರಣ ದಾರಿ ಕಾಣದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ...

ಐಸಿಸ್ ಶಂಕಿತನ ಮನೆ ಮೇಲೆ NIA ದಾಳಿ: ಪ್ರಮುಖ ದಾಖಲೆ ವಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಸಿಸ್ ಭಯೋತ್ಪಾದಕ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡ ದಾಳಿ ನಡೆಸಿದೆ. ಗುರುವಾರ ಅನ್ಸಾರ್ ನಗರ...

ಗ್ಯಾಸ್ ಸಿಲಿಂಡರ್ ಸ್ಫೋಟ: ಇಡೀ ಮನೆಯೇ ನೆಲಸಮ, ಏಳು ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೇ ಕಟ್ಟಡವೇ ಕ್ಷಣಾರ್ಧದಲ್ಲಿ ಕುಸಿದು, ಅಕ್ಕಪಕ್ಕದ ಮನೆಗಳೂ ಬಿರುಕು ಬಿದ್ದಿದೆ. ಸ್ಫೋಟ ಸಮಯದಲ್ಲಿ...

ಇನ್ಮುಂದೆ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡೋರಿಗೆ ಸಂಕಷ್ಟ! ಮತ್ತೆ ಶುರುವಾಗ್ತಿದೆ ಟೋಯಿಂಗ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಸಮಸ್ಯೆಯನ್ನು ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತಾತ್ಕಾಲಿಕ ಕ್ರಮಕ್ಕೆ ಮುಂದಾಗಿದೆ. ಬೀದಿ ಬದಿ, ಫುಟ್‌ಪಾತ್‌ ಮತ್ತು ಮನೆ ಮುಂಭಾಗದಲ್ಲಿ ಅಕ್ರಮವಾಗಿ...

ಲಜ್ಜೆಗೇಡಿ ಸರ್ಕಾರ, ಅಭಿವೃದ್ಧಿ ಮರೆತು ಡಿನ್ನರ್ ಪಾರ್ಟಿಗೆ ಸೀಮಿತ: ಬಿ.ವೈ.ವಿಜಯೇಂದ್ರ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿ, ಕೇವಲ ಡಿನ್ನರ್ ಪಾರ್ಟಿಗಳಿಗೆ ಸೀಮಿತವಾಗಿದೆ. ಇದೊಂದು 'ಲಜ್ಜೆಗೇಡಿ ಸರ್ಕಾರ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದರು. ಶುಕ್ರವಾರ ಬೆಳಗಾವಿಯ...

HEALTH | ಡ್ರಿಂಕ್ಸ್ ಮಾಡಿದ್ರೆ ಮಾತ್ರ ಫ್ಯಾಟಿ ಲಿವರ್ ಬರೋದಲ್ಲ! ಈ ಅಭ್ಯಾಸಗಳಿಂದಲೂ ಬರುತ್ತೆ ಹುಷಾರ್

ದೇಹದಲ್ಲಿ ಪ್ರಮುಖವಾಗಿ ಕಾರ್ಯ ನಿರ್ವಹಿಸುವ ಯಕೃತ್ ಅಥವಾ ಲಿವರ್, ನಮ್ಮ ಆರೋಗ್ಯದ ರಕ್ಷಣಾಕಾರಿಯಂತೆ ಕೆಲಸ ಮಾಡುತ್ತದೆ. ಪ್ರೋಟೀನ್ ಉತ್ಪಾದನೆ, ಜೀರ್ಣಕ್ರಿಯೆ, ಪಿತ್ತರಸ ಉತ್ಪಾದನೆ ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುವ ಯಕೃತ್‌ ಮೇಲೆ ಸ್ವಲ್ಪ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !