April 8, 2026
Wednesday, April 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾರ್ಜಿಯಾ ಮೆಲೋನಿ ಆಹ್ವಾನ: ಶೀಘ್ರವೇ ಇಟಲಿಗೆ ಪ್ರಧಾನಿ ಮೋದಿ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ . ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಟಲಿಯ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ,...

ಬರೀ ಭಿಕ್ಷುಕರ ತರ ಬೇಡೋದಾಗಿದೆ! ಉತ್ತರ ಕರ್ನಾಟಕಕ್ಕೆ ₹5000 ಕೋಟಿ ನೀಡಿ: ರಾಜು ಕಾಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷುಕರ ತರ ಭಿಕ್ಷೆ ಬೇಡಬೇಕು. ಕೊನೆಗೆ ಹತ್ತು, ಇಪ್ಪತ್ತು ಪೈಸೆ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಹಾಯಕತೆ ಹೊರಹಾಕಿದರು. ವಿಧಾನಸಭೆಯಲ್ಲಿ...

ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್: 11 ಸಿಬ್ಬಂದಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಅನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ...

ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರು- ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.೧೧ರಂದು ರಾತ್ರಿ ೩೪ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್...

ತುಮಕೂರಿನಲ್ಲಿ ಲಂಚ ಪಡೆಯುವಾಗಲೇ ಸಿಕ್ಕಿ ಬಿದ್ದ ಜಂಟಿ ನಿರ್ದೇಶಕ, ಸಹಾಯಕ

ಹೊಸದಿಗಂತ ವರದಿ ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು 1.15 ಲಕ್ಷ ಲಂಚದ ಹಣ ಪಡೆಯುತ್ತಿದ್ದಾಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಲೋಕಾಯುಕ್ತ ಪೊಲೀಸರ...

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಪರಿಶೀಲಿಸಲು ರಚಿಸಿದ ಸಮಿತಿಯ ಅವಧಿ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆ ಪರಿಶೀಲಿಸಲು ರಚಿಸಲಾಗಿರುವ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ ಗುರುವಾರ ವಿಸ್ತರಿಸಿದೆ. ಸಂವಿಧಾನದ(129 ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ...

ಕೇರಳ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಮುಕ್ತಾಯ: ಕಾಸರಗೋಡು ಜಿಲ್ಲೆಯಲ್ಲಿ ಶೇ. 74.7ರಷ್ಟು ಮತದಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಇಂದು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲೂ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಶಾಂತಿಯುತವಾಗಿ ಮತದಾನ ನಡೆಯಿತು. ಕಾಸರಗೋಡಿನ ಒಂದು ಜಿಲ್ಲಾ ಪಂಚಾಯತ್, 6 ಬ್ಲಾಕ್ ಪಂಚಾಯತ್, 38ಗ್ರಾಮ ಪಂಚಾಯತ್ ಹಾಗೂ...

ಕೆಲಸದ ಜತೆಗೆ ಕಳ್ಳತನ ʼಸೈಡ್‌ ಹಾಬಿʼ, ಎಣ್ಣೆಗಾಗಿ ಕಂಬಿ ಎಣಿಸಿದ ಶೆಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶೆಫ್‌ ಆಗಿ ಕೆಲಸ ಮಾಡುತ್ತಿದ್ದರೂ ಕಳ್ಳತನವನ್ನೇ ಸೈಡ್‌ ಹಾಬಿ ಮಾಡಿಕೊಂಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.ಆತ ಕಳ್ಳತನ ಮಾಡುವುದಕ್ಕೆ ಮಹಾರಾಷ್ಟ್ರದಿಂದ ಕನ್ಯಾಕುಮಾರಿಗೆ ಹೊರಟಿದ್ದ. ಆದರೆ ಟಿಕೆಟ್​​ ತೆಗೆದುಕೊಳ್ಳದೆ ರೈಲಿನಲ್ಲಿ ಪ್ರಯಾಣ...

2026ರ ಟಿ20 ವಿಶ್ವಕಪ್‌ ಟೂರ್ನಿಗೆ ಸಜ್ಜು: ಟಿಕೆಟ್ ಮಾರಾಟ ಆರಂಭ, ಕೇವಲ 100 ರು.ಗೂ ಸಿಗುತ್ತೆ ಟಿಕೆಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಟಿಕೆಟ್ ಮಾರಾಟವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಾರಂಭಿಸಿದೆ. ಕ್ರಿಕೆಟ್‌ ಪ್ರಿಯರನ್ನು ಗರಿಷ್ಠ ಸಂಖ್ಯೆಯಲ್ಲಿ ಆಕರ್ಷಿಸಲು ಹಾಗೂ ಚುಟುಕು ವಿಶ್ವಕಪ್‌ ಟೂರ್ನಿಯನ್ನು ಜಾಗತಿಕ...

ನಮ್‌ ಸರ್‌ ಅಂದ್ರೆ ನಂಗಿಷ್ಟ! ನಿವೃತ್ತಿ ಹೊಂದಿದ ಟೀಚರ್‌ಗೆ ಸ್ಕೂಟರ್‌ ಕೊಡಿಸಿದ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜೀವನದ ಮೊದಲ ಪಾಠ ಕಲಿಸಿದ, ಟ್ರ್ಯಾಪ್‌ ತಪ್ಪಿದ ಲೈಫ್‌ನ್ನು ಸರಿದಾರಿಗೆ ತಂದ, ಊರೆಲ್ಲಾ ಬೈದರೂ ನಿನ್ನನ್ನು ನಂಬುತ್ತೇನೆ ಎನ್ನುವ ಶಿಕ್ಷಕರು ಸಿಗೋದು ವಿರಳ. ಪ್ರತಿಬ್ಬರ ಜೀವನದಲ್ಲಿಯೂ ಶಿಕ್ಷಕರು ಮಹತ್ವದ ಪಾತ್ರ...

ಡಿಕಾಕ್ ಅಬ್ಬರದ ಬ್ಯಾಟಿಂಗ್: ಭಾರತಕ್ಕೆ 214 ರನ್​ಗಳ ಬೃಹತ್​ ಗುರಿ ನೀಡಿದ ಆಫ್ರಿಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ತಂಡ ತಂಡ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್​ಗಳ ಬೃಹತ್ ಮೊತ್ತ ದಾಖಲಿಸಿದೆ. ಓಪನರ್ ಕ್ವಿಂಟನ್ ಡಿಕಾಕ್ 90 ರನ್​ಗಳಿಸಿದ ದಕ್ಷಿಣ ಆಫ್ರಿಕಾದ ಬೃಹತ್...

ಕ್ರಿಕೆಟ್, ರಾಷ್ಟ್ರಧ್ವಜದ ಮೇಲಿನ ಪ್ರೀತಿಗಿಂತ ನನಗೆ ಹೆಚ್ಚು ಯಾವುದೂ ಇಲ್ಲ: ಮದುವೆ ರದ್ದು ನಂತರ ಸ್ಮೃತಿ ಮಂಧಾನ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾದ ನಂತರ ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಕಾರ್ಯಕ್ರಮವೊಂದರ ಸಂದರ್ಶನದಲ್ಲಿ ಮಾತನಾಡುತ್ತಾ ಕ್ರಿಕೆಟ್ ಮೇಲಿನ ತಮ್ಮ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !