ಹೊಸದಿಗಂತ ಡಿಜಿಟಲ್ ಡೆಸ್ಕ್;
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಹೊಸ ಏಕದಿನ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇವರ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸರ್ಕಿಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್; ರಜನೀಕಾಂತ್ ಬ್ಲಾಕ್ ಬಸ್ಟರ್ ಸಿನಿಮಾ ‘ಪಡೆಯಪ್ಪ’. ರಜನೀಕಾಂತ್ ಅವರು ತಮ್ಮ ಸ್ವಾಗ್, ಸ್ಟೈಲ್ನಿಂದ ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಸೆಳೆದ ಸಿನಿಮಾ ಇದು. ಮಾತ್ರವಲ್ಲದೆ, ಸಿನಿಮಾದ ವಿಲನ್ ರಮ್ಯಾಕೃಷ್ಣ ಪಾತ್ರಕ್ಕೂ ಸಹ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಸ್ಥಳೀಯವಾಗಿ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ’ಯೂನಿಟಿ ಮಾಲ್’ ನಿರ್ಮಾಣಕ್ಕೆ ಹೈಕೋರ್ಟ್ನಿಂದ ತಡೆಯಾಜ್ಞೆ ಬಂದಿದೆ.
ಕರ್ನಾಟಕ ದಸರಾ ವಸ್ತು ಪ್ರದರ್ಶನ...
ಹೊಸದಿಗಂತ ವರದಿ,ದಾವಣಗೆರೆ:
ಖಾಸಗಿ ರೆಸಾರ್ಟ್ ವೊಂದರಲ್ಲಿನ ಮದುವೆ ಸಮಾರಂಭದಲ್ಲಿ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದ ಆರೋಪಿಗಳ ಮಧ್ಯಪ್ರದೇಶದ ರಾಜ್ಯದ ಮನೆಯಿಂದ 51.49 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್;
ರಾಷ್ಟ್ರ ಜಾಗೃತಿಯ ಈ ಪವಿತ್ರ ಗೀತೆ ವಂದೇ ಮಾತರಂಗೆ ಈ ವರ್ಷ 150 ವರ್ಷಗಳು ತುಂಬುತ್ತಿದ್ದು, ಈ ಐತಿಹಾಸಿಕ ಸಂದರ್ಭದಲ್ಲಿ ಹಾಗೂ ಸನಾತನ ಸಂಸ್ಥೆಯ ರಾಷ್ಟ್ರ ಮತ್ತು ಧರ್ಮಕಾರ್ಯದ...
ಹೊಸದಿಗಂತ ವರದಿ,ವಿಜಯಪುರ:
6 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಲ್ಲಿನ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಕಿರಿಯ ಎಂಜಿನಿಯರ್ ವಿಷ್ಣು ಪೋಳ ಲೋಕಾಯುಕ್ತ ಪೊಲೀಸರ ಬಲೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಇಂಡಿಗೋ ಅಡಚಣೆಗಳಿಂದ ಪ್ರಯಾಣಿಕರಿಗೆ ವ್ಯಾಪಕ ತೊಂದರೆ ಉಂಟಾದ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಬುಧವಾರ ದೇಶಾದ್ಯಂತ 11 ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ನಡೆಸುವಂತೆ ಆದೇಶಿಸಿದೆ.
ನಿಯಂತ್ರಣ ಪ್ರಾಧಿಕಾರವು, ತನ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್;ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತ ಚೋರಿ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಸತ್ತಿನಲ್ಲಿ ಸಂಸದೆ ಕಂಗನಾ ರಣಾವತ್ ಮಾತನಾಡಿದ್ದಾರೆ.
ರಾಹುಲ್ ಗಾಂಧಿ ಹರಿಯಾಣದಲ್ಲಿ ಬ್ರೆಜಿಲ್ ಮಾಡೆಲ್ ಒಬ್ಬರು ಮತ ಚಲಾಯಿಸಿದ್ದರು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಂದೇ ಮಾತರಂ ರಚನೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್; ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಈ ವಿಷಯವಾಗಿ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಅವರನ್ನು...
ಹೊಸದಿಗಂತ ವರದಿ,ಹಾವೇರಿ:
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಶಿಕ್ಷಕನಿಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ ಘಟನೆ ಹಾವೇರಿ ಜಿಲ್ಲೆ ಸವಣೂರಿನಲ್ಲಿ ನಡೆದಿದೆ.
ಅಲ್ಲದೇ ಶಾಲಾಯಿಂದ ಪೊಲೀಸ್ ಠಾಣೆಯವರೆಗೆ ಧರ್ಮದೇಟು ನೀಡುತ್ತಾ,...