ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಮಾಲಾಶ್ರೀ ಶಿರಡಿ ಸಾಯಿಬಾಬಾ ದರ್ಶನ ಪಡೆದು ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ. ಮಕ್ಕಳ ಜೊತೆಗೆ ಶಿರಡಿಗೆ ತೆರಳಿದ ಅವರು, ಸಾಯಿಬಾಬಾರ ಮುಂದೆ ಕುಟುಂಬದ ಪರವಾಗಿ ಈ ಕಾಣಿಕೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ವಿಮಾನಯಾನ ವ್ಯವಸ್ಥೆಯಲ್ಲಿನ ಅಸ್ತವ್ಯಸ್ತತೆ ಕುರಿತಂತೆ ದೆಹಲಿ ಹೈಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಇಂಡಿಗೋ ಸಂಸ್ಥೆಯಲ್ಲಿ ನಡೆದ ವಿಮಾನ ರದ್ದತಿ ಹಾಗೂ ವಿಳಂಬಗಳು ಕೇವಲ ಪ್ರಯಾಣಿಕರ ಅಸೌಲಭ್ಯಕ್ಕೆ ಸೀಮಿತವಾಗಿಲ್ಲ, ವ್ಯವಸ್ಥೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ತಾತ್ಕಾಲಿಕ ನೆಮ್ಮದಿ ನೀಡಿದ್ದರೂ, ಅದೊಂದೇ ಸಾಲದು ಎಂಬ ಅಭಿಪ್ರಾಯ ಶಾಸಕಾಂಗದೊಳಗೆ ಕೇಳಿಬಂದಿದೆ. ಕ್ಷೇತ್ರಮಟ್ಟದಲ್ಲಿ ಸ್ಪಷ್ಟವಾದ ಅಭಿವೃದ್ಧಿ ಕೆಲಸಗಳು ನಡೆಯದೇ ಹೋದರೆ ಜನಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಕ್ರಿಕೆಟ್ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೇತೃತ್ವದ ಬಣ ಸ್ಪಷ್ಟ ಗೆಲುವು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಗಿ ಯಂತ್ರಕ್ಕೆ ಸಿಲುಕಿ ವೃದ್ಧೆಯೊಬ್ಬರ ಎಡಗೈ ಸಂಪೂರ್ಣವಾಗಿ ತುಂಡಾದ ಘಟನೆ ಮಂಗಳವಾರ ಸಂಜೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಮೀಪ ಜರುಗಿದೆ. ಮುಡಿಗುಂಡ ಗ್ರಾಮದ ನಾಗಮ್ಮ ಕೈ ಕಳೆದುಕೊಂಡ ವೃದ್ಧೆ.
ಕೆಲಸ...
ಭಾರತದ ದೇಶೀಯ ವಿಮಾನಯಾನ ಸಂಸ್ಥೆಯಾದ ಸ್ಪೈಸ್‌ಜೆಟ್ ಸದ್ಯ ಚಳಿಗಾಲದ ವೇಳಾಪಟ್ಟಿಯಲ್ಲಿ ಪ್ರತಿದಿನ 100 ಹೆಚ್ಚುವರಿ ವಿಮಾನಗಳನ್ನು ಸೇರಿಸಲು ಯೋಜಿಸಿದೆ. ಇಂಡಿಗೋ ವಿಮಾನ ಸೇವೆಯಲ್ಲಿನ ಅಡಚಣೆಯ ನಡುವೆ ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ವಾಯುಯಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಾಗರೀಕರಿಗೆ ನಿವೇಶನ ನೀಡುವ ಸಂಬಂಧ ಮೈಸೂರಿನಲ್ಲಿ 300 ಎಕರೆ ಜಾಗವನ್ನ ಗುರುತಿಸಲಾಗಿದ್ದು, ನಿಯಮಾನುಸಾರ ಕ್ರಮ ಕೈಗೊಂಡು ನಾಗರಿಕ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಳಕಿನ ಹಬ್ಬ ದೀಪಾವಳಿ ಭಾರತದ ಸಾಂಸ್ಕೃತಿಕ ಹಿರಿಮೆ ಮತ್ತು ಉದಾತ್ತತೆಯ ಪ್ರತೀಕ. ಸರ್ವಜನಾಂಗಗಳು ಕೂಡಿ ಆಚರಿಸುವ ವಿಶೇಷ ಹಬ್ಬವು ಯುನೆಸ್ಕೋದ (UNESCO) 'ಅಮೂರ್ತ ಸಾಂಸ್ಕೃತಿಕ ಪಾರಂಪರಿಕ ಪಟ್ಟಿ'ಯಲ್ಲಿ ಸ್ಥಾನ ಪಡೆಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಪ್ರಮುಖ ನಗರಗಳನ್ನು ವೇಗವಾಗಿ ಸಂಪರ್ಕಿಸುವ ಉದ್ದೇಶದಿಂದ ಆರಂಭವಾದ ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗೆ ಪ್ರಯಾಣಿಕರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ. ಸೇವೆ ಆರಂಭವಾಗಿ ಇನ್ನೂ ಒಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಸೆಂಬರ್ 9 ರಂದು ವಿಮಾನಯಾನ ಕಾರ್ಯಾಚರಣೆಗಳು ಮತ್ತೆ ಮೊದಲಿನಂತೆ ಆಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಎಲ್ಬರ್ಸ್ ಹೇಳಿದ್ದರೂ, ಇಂಡಿಗೋ ಬುಧವಾರ 60ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ.
ಇಂಡಿಗೋ ಬುಧವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಕಾಣಲು ಸಿದ್ಧವಾಗುತ್ತಿರುವ ಬೆನ್ನಲ್ಲೇ ಅಭಿಮಾನಿಗಳಲ್ಲೂ, ಚಿತ್ರರಂಗದಲ್ಲೂ ವಿಶೇಷ ಹುಮ್ಮಸ್ಸು ಮೂಡಿದೆ. ಬಹುನಿರೀಕ್ಷಿತ ಈ ಚಿತ್ರ ಡಿಸೆಂಬರ್ 11ರಂದು ಪ್ರೇಕ್ಷಕರ ಮುಂದೆ ಬರಲಿದ್ದು, ಮೊದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮದುವೆಯಾದ ಮೂರೇ ದಿನಕ್ಕೆ ವಧುವೊಬ್ಬಳು ಡಿವೋರ್ಸ್ ಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಇದರ ಜೊತೆಗೆ ಮದುವೆಗೆ ಮಾಡಿದ ಖರ್ಚನ್ನೂ ನೀಡಿ ಎಂದು ಡಿವೋರ್ಸ್ ಫೈಲ್ ಮಾಡಿದ್ದಾರೆ.ಗೋರಖ್‌ಪುರದ ನವವಿವಾಹಿತ ಮಹಿಳೆಯೊಬ್ಬರು ಮೊದಲ...