April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

HEALTH | ಸಕ್ಕರೆ vs ಕಲ್ಲುಸಕ್ಕರೆ ಇವೆರಡರಲ್ಲಿ ಮಕ್ಕಳಿಗೆ ಯಾವುದು ಕೊಡ್ಬಹುದು?

ಮಕ್ಕಳ ಬೆಳವಣಿಗೆಯಲ್ಲಿ ಆಹಾರಕ್ಕೆ ಬಳಸುವ ಸಣ್ಣ ಆಯ್ಕೆಗಳೂ ಸಹ ದೊಡ್ಡ ಪ್ರಭಾವ ಬೀರುತ್ತವೆ. ಅದರಲ್ಲೂ ಸಿಹಿ ಎಂದರೆ ಮಕ್ಕಳು ಸಿಕ್ಕಾಪಟ್ಟೆ ಖುಷಿಯಾಗುತ್ತಾರೆ, ಆದರೆ ಯಾವ ಸಿಹಿ ಮಕ್ಕಳ ಆರೋಗ್ಯಕ್ಕೆ ಸೂಕ್ತ ಎಂಬ ಪ್ರಶ್ನೆ...

ತನ್ನದೇ ಸ್ಕೂಲಿನ ಬಸ್‌ ಚಕ್ರಕ್ಕೆ ಸಿಲುಕಿ ಬಾಲಕಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಾಲಾ ಬಸ್​ ಹರಿದು 8 ವರ್ಷದ ಬಾಲಕಿ‌ ಮೃತಪಟ್ಟ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ.ಗಡಿಕುಶನೂರು ಗ್ರಾಮದ ರುತ್ವಿ, ಶಾಲೆಯಿಂದ ವಾಪಸ್ ಶಾಲಾ ವಾಹನದಲ್ಲಿ ಮನೆಗೆ...

ಶಾರ್ಟ್‌ ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ: 1 ಕೋಟಿ ಮೌಲ್ಯದ ಹತ್ತಿ ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸಾದ್ಯಪುರ ಸಮೀಪದಲ್ಲಿ ಇರುವ ಕಾಟನ್ ಮಿಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಭಾರೀ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಮಿಲ್‌ನೊಳಗೆ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ 27 ಮಂದಿ...

ಕೃಷ್ಣಾ ಮೇಲ್ದಂಡೆ ಹಂತ–3ಕ್ಕೆ ಕೇಂದ್ರದ ಅನುಮತಿ ವಿಳಂಬ | ಸಾಲ ಮಾಡಿಯಾದ್ರು ಯೋಜನೆ ಮುಗಿಸುತ್ತೇವೆ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಅಧಿಸೂಚನೆ ವಿಳಂಬದಿಂದ ಸ್ಥಗಿತಗೊಂಡಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಬಸನಗೌಡ...

SHOCKING | ರೈಲಿನಲ್ಲಿ ನಿದ್ದೆ ಮಾಡಿದ್ದೇ ತಪ್ಪಾಯ್ತು! ವ್ಯಾಪಾರಿಯ ಐದು ಕೋಟಿ ಮೌಲ್ಯದ ಚಿನ್ನಾಭರಣ ಗಾಯಬ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬೈ ಮೂಲದ ಚಿನ್ನದ ವ್ಯಾಪಾರಿಯೊಬ್ಬರು ಸೋಲಾಪುರದಿಂದ ರಾಜ್ಯ ರಾಜಧಾನಿಗೆ ರೈಲು ಪ್ರಯಾಣ ಮಾಡುವಾಗ ನಿದ್ರೆಗೆ ಜಾರಿದ ನಂತರ ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು...

Skin Care | ಚಳಿಗಾಲದಲ್ಲಿ ತೊಂದರೆ ಕೊಡುವ ಡ್ರೈ ಸ್ಕಿನ್ ಗೆ ತೆಂಗಿನ ಹಾಲು ಒಂದೇ ಪರಿಹಾರ!

ಚಳಿಗಾಲ ಬಂತೆದರೆ ಸಾಕು ಚರ್ಮದ ಮೇಲೆ ಬಿಗಿತ, ಡ್ರೈ ಸ್ಕಿನ್, ಬಿಳಿ ಬಿಳಿ ಪದರಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಮಸ್ಯೆ. ಎಷ್ಟೇ ಕ್ರೀಮ್‌ಗಳನ್ನು ಬಳಸದರೂ ಡ್ರೈ ಸ್ಕಿನ್ ಸಮಸ್ಯೆ ಪದೇ ಪದೇ ಮರಳುತ್ತದೆ. ಇಂತಹ...

ಇದ್ದಕ್ಕಿದ್ದಂತೆಯೇ ಕಾಫಿ ತೋಟದಲ್ಲಿ ಕೇಳಿತು ಗುಂಡಿನ ಸದ್ದು! ಆಸ್ತಿ ವಿಷಯಕ್ಕೆ ಕಲಹ

ಹೊಸದಿಗಂತ ವರದಿ ಮಡಿಕೇರಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ನಡೆದ ಕಲಹದ ಸಂದರ್ಭ ಅಣ್ಣನ ಮಗನ ಮೇಲೆ ಗುಂಡು ಹಾರಿಸಿದ ಘಟನೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.ಅಮ್ಮತ್ತಿ ಸಮೀಪದ ಕಾವಾಡಿ...

ಮನೆಗಳಲ್ಲಿ ಹೆಚ್ಚು ಮದ್ಯ ಸಂಗ್ರಹಕ್ಕೆ ಪ್ರತ್ಯೇಕ ನೀತಿ ಬೇಕಿದೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮನೆಗಳಲ್ಲಿ ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹಕ್ಕೆ ಪ್ರತ್ಯೇಕ ನೀತಿ ಬೇಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಹಳ್ಳಿಗಳಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಸಚಿವರಿಗೆ...

ಇಂದು Human Rights Day | ಮಾನವ ಜೀವನದ ಮೌಲ್ಯ, ತತ್ವಗಳನ್ನು ನೆನಪಿಸುವ ದಿನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವ ಜೀವನಕ್ಕೆ ಮೌಲ್ಯ, ಸ್ವಾತಂತ್ರ್ಯ ಮತ್ತು ಗೌರವ ಎಂಬ ತತ್ವಗಳನ್ನು ನೆನಪಿಸುವ ದಿನವೇ ಮಾನವ ಹಕ್ಕುಗಳ ದಿನ. ಪ್ರತಿಯೊಬ್ಬರೂ ಸಮಾನರು ಎನ್ನುವ ಸತ್ಯವನ್ನು ಜಗತ್ತಿಗೆ ನೆನಪಿಸುವ ಉದ್ದೇಶದಿಂದ ಈ ದಿನವನ್ನು...

ಬೆಂಗಳೂರಲ್ಲಿ ಕಸ ವಿಲೇವಾರಿಗೆ ಹೊಸ ವಿಧಾನ: ಮೊದಲು ಸಮೀಕ್ಷೆ ಮಾಡ್ತೀವಿ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು...

India vs South Africa | ವೈಯಕ್ತಿಕ ಗುರಿಗಿಂತ ದೇಶದ ಅಗತ್ಯವೇ ಮುಖ್ಯ: ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಪಾಂಡ್ಯ ಹೀಗ್ಯಾಕಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಶಕ್ತಿಶಾಲಿ ಸಂದೇಶ ರವಾನಿಸಿದೆ. ಆರಂಭಿಕ ಹಂತದಲ್ಲೇ ಬ್ಯಾಟಿಂಗ್ ಕುಸಿತ ಕಂಡ ಟೀಮ್ ಇಂಡಿಯಾ,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !