April 5, 2026
Sunday, April 5, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಯರ್‌ ಬಗ್ಗೆ ಪರಿಷತ್‌ನಲ್ಲಿ ಬಿಸಿ ಚರ್ಚೆ: ಎಣ್ಣೆ ಪ್ರಿಯರ ಚಿಕಿತ್ಸೆಗೆ ಹಣ ಮೀಸಲಿಡಬೇಕಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್​ನಲ್ಲಿ ಮದ್ಯಪಾನದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಮದ್ಯಪ್ರಿಯರ ಅನಾರೋಗ್ಯ ಚಿಕಿತ್ಸೆಗೆ ಹಣ ಮೀಸಲಿಡಿ ಎಂದು ವಿಧಾನ ಪರಿಷತ್​​​ನಲ್ಲಿ ಎಂಎಲ್​ಸಿ ರವಿಕುಮಾರ್...

ರಾಜ್ಯ ಸರಕಾರ ವಿರುದ್ಧ ಗುಡುಗಿದ ಬಿಜೆಪಿ: ನಾಳೆ ಸುವರ್ಣ ಸೌಧಕ್ಕೆ ಮುತ್ತಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ ಬೆಳಿಗ್ಗೆ ಇಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...

ʼಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನರೇಂದ್ರ ಮೋದಿ ಪ್ರಧಾನಿಯಾಗಿಷ್ಟು ವರ್ಷ ನೆಹರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು.ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ...

ಚುನಾವಣೆಯಲ್ಲಿ ಚಿತ್ತಾಪುರದಲ್ಲಿ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆಗೆ ಸುಪ್ರೀಂಕೋರ್ಟ್ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2023ರ ಚುನಾವಣೆ ವೇಳೆ ಚಿತ್ತಾಪುರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೊಟೀಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ...

FAMILY TIME | ಮನೆಮಂದಿಯೆಲ್ಲಾ ಕುಳಿತು ಒಟ್ಟಿಗೇ ಡಿನ್ನರ್‌ ಮಾಡ್ತೀರಾ? ಇಲ್ಲಿದೆ ಮುಖ್ಯ ಬೆನಿಫಿಟ್ಸ್‌

ಕುಟುಂಬದ ಸದಸ್ಯರೊಂದಿಗೆ ಒಟ್ಟಿಗೆ ಊಟ ಮಾಡುವುದು ಒತ್ತಡವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಇದು ಕುಟುಂಬ ಸದಸ್ಯರ ನಡುವಿನ ಸಕಾರಾತ್ಮಕ ಸಂಭಾಷಣೆಗಳು ಹಾಗೂ ಸಂಬಂಧಗಳನ್ನು ಬೆಳೆಸಲು ಪ್ರೋತ್ಸಾಹಿಸುತ್ತದೆ. ಮನೆಯ ಎಲ್ಲ ಸದಸ್ಯರು ಕುಳಿತು ಊಟ...

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಗೆ ಜೈಲೇ ಗತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕರಿಸಿದೆ. ಯೋಗೇಶ್ ಗೌಡ...

ಮೊದಲ ಟಿ20ಯಲ್ಲಿ ಹೇಗಿದೆ ಭಾರತ ತಂಡ? ಸೂರ್ಯ ಏನು ಹೇಳಿದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನಟಿ20 ಸರಣಿಯ ಮೊದಲ ಪಂದ್ಯಕ್ಕೆ ಕಟಕ್‌ನ ಬಾರಾಬತಿ ಕ್ರೀಡಾಂಗಣ ಸಜ್ಜಾಗಿದ್ದು ಈ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ಆಡುವ ಹನ್ನೊಂದರ...

79 ವರ್ಷಗಳ ನಂತರ ‘ವಂದೇ ಮಾತರಂ’ ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಂದೇ ಮಾತರಂ' ಗೀತೆಯ 150ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ 'ವಂದೇ ಮಾತರಂ' ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ...

500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹೇಳಿಕೆ: ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಸಿಎಂ ಸ್ಥಾನಕ್ಕೆ “500 ಕೋಟಿ ರೂ.ಗಳ ಸೂಟ್‌ಕೇಸ್” ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ...

ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9ರಂದು ಬೆಳಿಗ್ಗೆ 9:30ಕ್ಕೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು ಎಂದು ವಿಧಾನ ಸಭೆಯ ಕಚೇರಿ ತಿಳಿಸಿದೆ. ಕಲಬುರಗಿ ಜಿಲ್ಲೆಯ...

ರಾಜ್ಯಕ್ಕೆ ದಲಿತ ಸಿಎಂ ಆಗಬೇಕು : ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅಪೇಕ್ಷೆ

ಹೊಸದಿಗಂತ ವರದಿ ಹಾವೇರಿ:ರಾಜ್ಯಕ್ಕೆ ದಲಿತ ಸಮುದಾಯದ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಅಪೇಕ್ಷೆ. ಸಿದ್ದರಾಮಯ್ಯನವರು ಮುಂದುವರೆದರೆ ನಮ್ಮದೇನೂ ಅಭ್ಯಂತರವಿಲ್ಲ, ಒಂದು ವೇಳೆ ಮುಂದುವರಿಯದೇ ಇದ್ದರೆ ದಲಿತರನ್ನು ಸಿಎಂ ಮಾಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ...

ಜೂನಿಯರ್‌ಗಳಿಂದ ಸೀನಿಯರ್ ಮೇಲೆ ಹಲ್ಲೆ, 12ನೇ ತರಗತಿ ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೀನಿಯರ್ ಮೇಲೆ ಜೂನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕುಂಭಕೋಣಂ ಬಳಿಯ ಸರ್ಕಾರಿ ಕಾಲೇಜಿನಲ್ಲಿ 12 ನೇ ತರಗತಿಯ ವಿದ್ಯಾರ್ಥಿಯ ಮೇಲೆ 11ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !