ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿ ಅಂತ್ಯಗೊಂಡಿದೆ. ಅಧಿಕೃತ ಮಾತುಕತೆಗಳ ಜತೆಗೆ, ಈ ಭೇಟಿಯ ಸ್ಮರಣೀಯ ಕ್ಷಣವಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಗೌರವಾರ್ಥ ಭೋಜನಕೂಟ...
ಹೊಸದಿಗಂತ ಹಾವೇರಿ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಗ್ರಾಮೀಣ ಪ್ರದೇಶಗಳಿಂದ ಸಂಗ್ರಹಿಸಿ, ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲು ಸಿದ್ಧತೆ ನಡೆಸಿದ್ದ ಬೃಹತ್ ಜಾಲವನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಭೇದಿಸಿದ್ದಾರೆ.
ಹಾವೇರಿ...
ಚಳಿಗಾಲ ಬರುತ್ತಿದ್ದಂತೆಯೇ “ಬೆಚ್ಚಗಿರೋದು ಮುಖ್ಯವಾ, ಸ್ಟೈಲ್ ಉಳಿಸಿಕೊಳ್ಳೋದು ಮುಖ್ಯವಾ?” ಅನ್ನೋ ಪ್ರಶ್ನೆ ಹಲವರ ಮನಸ್ಸಿನಲ್ಲಿ ಮೂಡುತ್ತದೆ. ಸಾಮಾನ್ಯವಾಗಿ ಚಳಿಗಾಲ ಎಂದರೆ ದಪ್ಪ ಸ್ವೆಟರ್, ಓವರ್‌ಕೋಟ್, ಮುಚ್ಚಿದ ಬಟ್ಟೆಗಳ ಹಿಂದೆಯೇ ಫ್ಯಾಷನ್ ಅಡಗಿಬಿಡುತ್ತದೆ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಉಕ್ಕಿನ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಭಗವದ್ಗೀತೆಯನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಕಡ್ಡಾಯವಾಗಿ ಸೇರಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಮತ್ತೆ ಭಾರೀ ಚರ್ಚೆ ಆರಂಭವಾಗಿದೆ. ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಉಪಲೋಕಾಯುಕ್ತ ಜಸ್ಟಿಸ್ ಬಿ. ವೀರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ...
ಆಹಾರದಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಂಡರೆ ದೇಹದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಅಂಥ ಪೋಷಕಾಂಶಭರಿತ ಆಯ್ಕೆ ಗೋಡಂಬಿ ಹಾಲು. ಸಾಮಾನ್ಯವಾಗಿ ಸಿಹಿ ಮತ್ತು ಮಸಾಲೆ ತಿನಿಸುಗಳಲ್ಲಿ ಬಳಸುವ ಗೋಡಂಬಿಯನ್ನು ನೇರವಾಗಿ ತಿನ್ನುವುದಷ್ಟೇ ಅಲ್ಲದೆ, ಹಾಲಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದಂತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದೆ. ಈ ಹೊಸ ಬೆಳವಣಿಗೆಯ ಕುರಿತು ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು, ಸೈಬರ್ ವಂಚನೆಯ ಶಂಕಿತನೊಬ್ಬನಿಂದ ವಶಪಡಿಸಿಕೊಂಡ 11 ಲಕ್ಷ ನಗದು ತುಂಬಿದ್ದ ಚೀಲವನ್ನು ಠಾಣೆಗೆ ಒಪ್ಪಿಸದೆ ತಮ್ಮ ಮನೆಯ ಮಲಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನಗಳಲ್ಲಿ ತರಕಾರಿ ಮಾರುಕಟ್ಟೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಸಾಮಾನ್ಯವಾಗಿ ಶುಭ ಸಮಾರಂಭಗಳು ಮತ್ತು ಹಬ್ಬಗಳ ಕಾಲದಲ್ಲಿ ದುಬಾರಿಯಾಗುವ ತರಕಾರಿಗಳು, ಈ ಬಾರಿ ಅಚ್ಚರಿಯಂತೆ ಗಣನೀಯವಾಗಿ ಇಳಿಕೆ ಕಂಡಿವೆ. ದಿನನಿತ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಭಾರೀ ಕುತೂಹಲಕ್ಕೆ ಕಾರಣವಾಗಿ ಡ್ರಾದಲ್ಲಿ ಕೊನೆಗೊಂಡಿದೆ. ನ್ಯೂಜಿಲೆಂಡ್ ತಂಡದ ಗೆಲುವು ಬಹುತೇಕ ಖಚಿತ ಎಂಬ ಹಂತದಲ್ಲಿ, ವೆಸ್ಟ್ ಇಂಡೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬೆಲ್ಡಂಗಾ ತಾಲೂಕಿನ ರೆಜಿನಗರ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಬಾಬರಿ ಮಸೀದಿ ಶೈಲಿಯ ಮಸೀದಿಯ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯುವ ಸಾಧ್ಯತೆ ಇದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿ...
ಇತ್ತೀಚಿನ ದಿನಗಳಲ್ಲಿ ಮದುವೆ ಎಂದರೆ ಲಕ್ಷಾಂತರ ರೂಪಾಯಿ ಖರ್ಚು, ದಿನಗಟ್ಟಲೆ ನಡೆಯುವ ಕಾರ್ಯಕ್ರಮಗಳು ಎಂಬ ಧೋರಣೆ ಬದಲಾಗಿ ಸರಳತೆ ಮತ್ತು ಅರ್ಥಪೂರ್ಣತೆಯತ್ತ ಯುವಪೀಳಿಗೆ ಮುಖ ಮಾಡುತ್ತಿದೆ. ಇದೇ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೆಚ್ಚು ಕೇಳಿಬರುತ್ತಿರುವ...