April 4, 2026
Saturday, April 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಾಯು ಸಂಚಾರದ ಅಸ್ತವ್ಯಸ್ತತೆ: ‘ಏರ್‌ಪೋರ್ಟ್‌ನಿಂದ ರೈಲ್ವೇ’ಗೆ ಶಿಫ್ಟ್ ಆದ ಪ್ರಯಾಣಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ವಿಮಾನ ಕಾರ್ಯಾಚರಣೆಗಳಲ್ಲಿ ಉಂಟಾಗಿರುವ ತೀವ್ರ ಅಡಚಣೆ ಮತ್ತು ದಿಢೀರ್ ರದ್ದತಿಗಳಿಂದ ತೊಂದರೆಗೀಡಾದ ಪ್ರಯಾಣಿಕರಿಗೆ ನೆರವಾಗಲು ಭಾರತೀಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಹೆಚ್ಚುತ್ತಿರುವ...

ಇಂಡಿಗೋ ಅವಾಂತರ: 5ನೇ ದಿನವೂ ವಿಮಾನ ಹಾರಾಟದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಉಂಟಾಗಿರುವ ಸಿಬ್ಬಂದಿ ಕೊರತೆಯ ಆವಾಂತರವು ಸತತ ಐದನೇ ದಿನವೂ ಮುಂದುವರಿದಿದ್ದು, ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಕಷ್ಟ ಹೇಳತೀರದ್ದಾಗಿದೆ. ನಿರ್ದಿಷ್ಟವಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಸಿಲ್ಕ್ ಬೋರ್ಡ್ ಪ್ರಯಾಣಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಡಬ್ಬಲ್ ಡೆಕ್ಕರ್ ಫ್ಲೈಓವರ್ ಇನ್ನೊಂದು ಸೈಡ್ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಅತ್ಯಂತ ಗಿಜಿಗುಡಿದ ಜಂಕ್ಷನ್‌ಗಳಲ್ಲಿ ಒಂದಾದ ಸಿಲ್ಕ್ ಬೋರ್ಡ್‌ನಲ್ಲಿ ಸಂಚರಿಸುವವರ ಪಾಲಿಗೆ ಸಿಹಿ ಸುದ್ದಿ ಸಿಗುವ ಸಮಯ ಸಮೀಪಿಸಿದೆ. ವರ್ಷಗಳಿಂದ ನಿತ್ಯದ ಪ್ರಯಾಣವೇ ಸವಾಲಾಗಿದ್ದ ಈ ಭಾಗದಲ್ಲಿ ಸಂಚಾರ...

ಫೈನಲ್ ಫೈಟ್: ವಿಶಾಖಪಟ್ಟಣಂನಲ್ಲಿ ಭಾರತ-ದ.ಆಫ್ರಿಕಾ ‘ಮಾಡು ಇಲ್ಲವೇ ಮಡಿ’ ಕಾದಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ರೋಚಕ ಹಂತಕ್ಕೆ ತಲುಪಿದ್ದು, ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಂತಿಮ ಮತ್ತು ನಿರ್ಣಾಯಕ ಪಂದ್ಯ ನಡೆಯಲಿದೆ....

WEATHER | ರಾಜ್ಯಾದ್ಯಂತ ಇಂದಿನಿಂದ ‘ಡ್ರೈ ಡೇ’: ಬೆಂಗಳೂರಿನಲ್ಲಿ ಎರಡು ದಿನ ವಿಪರೀತ ಚಳಿ

ಇಂದಿನಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬದಲಾಗುತ್ತಿರುವ ಹವಾಮಾನದಂತೆ, ಇಂದೂ ಸಹ ಮಂಜು ಮುಸುಕಿದ ವಾತಾವರಣ ಇರಲಿದೆ. ಮುಖ್ಯವಾಗಿ, ಇನ್ನೆರಡು ದಿನಗಳ...

Rice series 49 | ವಿಶಿಷ್ಟ ರುಚಿಯ ಸಿಹಿಗೆಣಸಿನ ರೈಸ್ ಬಾತ್: ಒಮ್ಮೆ ತಿಂದು ನೋಡಿ!

ಬ್ರೇಕ್ ಫಾಸ್ಟ್ ಗೆ ಸ್ವಲ್ಪ ವಿಭಿನ್ನ, ಆರೋಗ್ಯಕರ ಮತ್ತು ರುಚಿಯಾದ ತಿಂಡಿ ಬೇಕೆಂದು ಅನಿಸಿದಾಗ Sweet Potato Rice ಒಂದು ಬೆಸ್ಟ್ ಆಯ್ಕೆ. ಇದನ್ನು ತಯಾರಿಸಲು ಹೆಚ್ಚು ಸಮಯ ಬೇಡ, ಒಂದೇ ಪಾತ್ರೆಯಲ್ಲಿ...

ದಿನಭವಿಷ್ಯ: ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ, ಹಣಕಾಸಿನಲ್ಲಿ ಸ್ಥಿರತೆ

ಮೇಷಅಧಿಕ ಕೆಲಸದ ಒತ್ತಡ. ವಿರಾಮ ಬಯಸಿದರೂ ಸಿಗದು. ಸಣ್ಣ ಮಟ್ಟಿನ ಆರೋಗ್ಯ ಸಮಸ್ಯೆ. ಮನೆಯಲ್ಲಿ ವಾಗ್ವಾದ ಉಂಟಾದೀತು.ವೃಷಭಯಾವುದೇ ಸವಾಲು ಎದುರಿಸಲು ಸಿದ್ಧರಾಗಿ. ಏಕೆಂದರೆ ಹೊಸ ಸಮಸ್ಯೆ ಎದುರಾಗಲಿದೆ. ಶಕ್ತರಾಗುವಿರಿ. ಆರ್ಥಿಕ ಪ್ರಗತಿ ಸಾಧಾರಣ.ಮಿಥುನಏರುಪೇರು...

ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ…ಪುಟಿನ್ ಗೆ ಭಾರತದಿಂದ ವಿಶೇಷ ಉಡುಗೊರೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಷ್ಯಾದ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಭಾರತಕ್ಕೆ ಭೇಟಿ ನೀಡಿದ ಪುಟಿನ್ ಅವರಿಗೆ ನೀಡಿರುವ ಈ ಉಡುಗೊರೆಗಳು ಭಾರತ ಎಷ್ಟು...

ದೇವಾಲಯದ ಹಣ ದೇವರಿಗೆ ಸೇರಿದ್ದು, ಅನ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳನ್ನು ಶ್ರೀಮಂತಗೊಳಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು...

ಮೆಕ್ಕೆಜೋಳ ಖರೀದಿ ವಿವಾದ: ಸಂಧಾನ ಸಭೆ ವಿಫಲ, ಡಿ.8ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್!

ಹೊಸದಿಗಂತ ಹಾವೇರಿ: ಪ್ರತಿ ತಾಲೂಕಿಗೆ ಒಂದರಂತೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ, ಪ್ರತಿ ರೈತನಿಂದ ಕನಿಷ್ಠ 100 ಕ್ವಿಂಟಲ್‌ ಮೆಕ್ಕೆಜೋಳ ಖರೀದಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.8ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಮುಂದಾಗಿದ್ದ...

ಕ್ರಿಕೆಟ್ ಟೂರ್ನಿಗೂ ತಪ್ಪದ ಪ್ರಯಾಣದ ಸಂಕಟ: SMAT ನಾಕೌಟ್ ಸ್ಥಳಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಡೀ ಭಾರತದಾದ್ಯಂತ ಇಂಡಿಗೋ ವಿಮಾನಗಳ ರದ್ದತಿಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿ ಪರದಾಡುವಂತಾಗಿದೆ. ವಿಮಾನಗಳು ರದ್ದಾಗುತ್ತಿರುವುದರಿಂದ ಸಿಬ್ಬಂದಿಗಳ ಮೇಲೆ ಪ್ರಯಾಣಿಕರ ಆಕ್ರೋಶ ಹೆಚ್ಚುತ್ತಿದ್ದು, ಈ ಬಿಕ್ಕಟ್ಟು...

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ, ಖರ್ಗೆಗಿಲ್ಲ ಆಹ್ವಾನ..ಶಶಿ ತರೂರ್‌ಗೆ ಬಂತು ಕರೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸದಲ್ಲಿ ಪ್ರಧಾನಿ ಮೋದಿ ಭೇಟಿ ಹಾಗೂ ಮಾತುಕತೆ, ರಾಷ್ಟ್ರಪತಿ ಭೇಟಿ,ಇಂಡೋ ರಷ್ಯಾ ಬ್ಯೂಸಿನೆಸ್ ಫೋರಂನಲ್ಲಿ ಭಾಷಣ ಸೇರಿದಂತೆ ಹಲವು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !