April 4, 2026
Saturday, April 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಮನವಿ: ಕೇಂದ್ರ ಶಿಕ್ಷಣ ಸಚಿವರಿಗೆ ಎಚ್‌.ಡಿ.ಕುಮಾರಸ್ವಾಮಿ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ...

ತಂದೆ ಎಂಬ ಪದಕ್ಕೆ ಮಸಿ ಬಳಿದ ಪಾಪಿ: ಕುಡಿತದ ಅಮಲಿನಲ್ಲಿ ಪುತ್ರಿಯರ ಮೇಲೆ ಅತ್ಯಾಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ತಂದೆಯನ್ನು ಮಕ್ಕಳು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳು ತಮ್ಮ ಮೊದಲ ಹೀರೋ ಎಂದು ಭಾವಿಸುತ್ತಾರೆ. ಆದರೆ, ಚಿತ್ರದುರ್ಗದಲ್ಲಿ ನಡೆದಿರುವ ಒಂದು ಭಯಾನಕ ಘಟನೆ 'ತಂದೆ' ಎಂಬ ಪವಿತ್ರ ಸಂಬಂಧಕ್ಕೆ ಕಳಂಕ...

ರಾಜ್ಯದಲ್ಲಿ ಆಘಾತಕಾರಿ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಶಿವಮೊಗ್ಗದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು....

ಕೃಷಿ ವಿಮುಖರಾಗುತ್ತಿರುವ ಯುವಕರು: ಸಮಗ್ರ ಕೃಷಿ ಪದ್ಧತಿಗೆ ಸಿಎಂ ಸಿದ್ದರಾಮಯ್ಯ ಕರೆ!

ಹೊಸದಿಗಂತ ಮಂಡ್ಯ: ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದೆ ಶೇಕಡಾ 80ರಷ್ಟಿದ್ದ ಕೃಷಿಯಲ್ಲಿ ತೊಡಗಿದವರ ಸಂಖ್ಯೆ,...

ಕರ್ನಾಟಕದಲ್ಲಿ ಇನ್ಮುಂದೆ 4 ದಿನ ಬಿಸಿಲು-ಒಣ ಹವೆ: ಕರಾವಳಿ, ಬೆಂಗಳೂರಿಗರಿಗೆ ಮೋಡದ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಸಾಧಾರಣ ಮಳೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ನಾಳೆಯಿಂದ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ...

ಅಸಿಮ್ ಮುನೀರ್ ಗೆ ಸಿಕ್ಕಿತು ಮತ್ತಷ್ಟು ಬಲ: ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಫೀಲ್ಡ್ ಮಾರ್ಷಲ್ ಸೈಯದ್ ಅಸಿಮ್ ಮುನೀರ್ ಅವರನ್ನು ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ (CDF) ಆಗಿ ಐದು ವರ್ಷಗಳ ಅವಧಿಗೆ...

ಕಬ್ಬು ಬೆಳೆಗಾರರ ಹಿತಕ್ಕಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ ಎಂಪಿ ಈರಣ್ಣ ಕಡಾಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಮುಖ ಕೃಷಿ ಆಧಾರಿತ ವಲಯವಾದ ಸಕ್ಕರೆ ಉದ್ಯಮದ ಸುಧಾರಣೆಗಾಗಿ ಮತ್ತು ಕರ್ನಾಟಕದ ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ...

10 ವರ್ಷಗಳ ‘ದಾಹ’, 6 ವರ್ಷಗಳ ‘ಕಾಯುವಿಕೆ’: ವಿಶಾಖಪಟ್ಟಣಂನಲ್ಲಿ ಸರಣಿ ಫೈನಲ್‌ಗೆ ಭಾರತ ಸಿದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು 1-1ರ ಸಮಬಲದೊಂದಿಗೆ ಅತ್ಯಂತ ರೋಚಕ ಘಟ್ಟ ತಲುಪಿದೆ. ಇತ್ತೀಚಿನ ಪಂದ್ಯಗಳ ನಂತರ, ಇದೀಗ ಎಲ್ಲರ ಕಣ್ಣು ವಿಶಾಖಪಟ್ಟಣಂನ...

FACT | ಕಿಡ್ನಿ ಸ್ಟೋನ್‌ಗೆ ಟೊಮೇಟೊ ಕಾರಣವೇ? ಮಿಥ್ಯ, ಸತ್ಯದ ಅನಾವರಣ!

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದರ ಬಗ್ಗೆ ಹಲವು ತಪ್ಪು ಕಲ್ಪನೆಗಳು ಜನರನ್ನು ಕಾಡುತ್ತಿವೆ. ಈ ಅನುಮಾನಗಳಲ್ಲಿ ಪ್ರಮುಖವಾದದ್ದು, ಟೊಮೇಟೊ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುತ್ತದೆ ಎಂಬ ನಂಬಿಕೆ....

ಇಂಡಿಗೋ ವಿಮಾನ ಹಾರಾಟ ರದ್ದು: ಪ್ರಯಾಣಿಕರಿಗೆ ಮರುಪಾವತಿ, ಊಟ, ವಸತಿ ಸೌಲಭ್ಯ ಒದಗಿಸಲು ಸರ್ಕಾರ ಸೂಚನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸತತ ನಾಲ್ಕು ದಿನಗಳಿಂದ ಇಂಡಿಗೋ ಏರ್​​ಲೈನ್ಸ್​​ನ ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣದಲ್ಲಿಯೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ...

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್: ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಶುರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದಂತೆ ಫಾರ್ಮಾಟ್, ವೇಳಾಪಟ್ಟಿ ಮತ್ತು ಟಿಕೆಟ್ ವಿವರಗಳನ್ನು ಪ್ರಕಟಿಸಿದೆ. ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ SM ಕೃಷ್ಣ ಟೆನಿಸ್...

Benefits | ಇದು ಬರೀ ಹಣ್ಣಲ್ಲ, ಔಷಧ! ಸ್ಟಾರ್ ಫ್ರೂಟ್ ತಿನ್ನಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಚಳಿಗಾಲದ ಮಾರುಕಟ್ಟೆಯಲ್ಲಿ ಕಾಣಸಿಗುವ ವಿಶಿಷ್ಟ ಹಣ್ಣುಗಳಲ್ಲಿ ನಕ್ಷತ್ರ ಹಣ್ಣು ಪ್ರಮುಖವಾದುದು. ಇದನ್ನು ಧಾರೆಹುಳಿ, ಕರಂಬಳ, ಕಮರದ್ರಾಕ್ಷಿ ಮತ್ತು ವೈಜ್ಞಾನಿಕವಾಗಿ ಅವೆರೋ ಕ್ಯಾರಂಬೋಲ ಎಂದೂ ಕರೆಯಲಾಗುತ್ತದೆ. ರುಚಿಯ ಜೊತೆಗೆ ಇದು ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿಯಾಗಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !