April 4, 2026
Saturday, April 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಧು ವರರಿಗೆ ತಟ್ಟಿತು ʼಇಂಡಿಗೋʼ ಬಿಸಿ: ತಮ್ಮದೇ ರಿಸೆಪ್ಷನ್‌ಗೆ ಬರೋಕ್ಕಾಗಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಳೆದೆರಡು ದಿನಗಳಿಂದ ಇಂಡಿಗೊ ವಿಮಾನ ಹಾರಾಟ ರದ್ದತಿಯಿಂದ ಅದರಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಅದರಿಂದ ನಮ್ಮ ಕರ್ನಾಟಕದ ಹುಬ್ಬಳ್ಳಿಯ ಜೋಡಿ ಆನ್ ಲೈನ್ ನಲ್ಲಿ ವಿವಾಹವಾಗಬೇಕಾದ...

ಪುಟಿನ್‌ ಭಾರತ ಯಾತ್ರೆ: ರಾಜ್‌ಘಾಟ್‌ನಲ್ಲಿ ಗಾಂಧೀಜಿಗೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಪ್ರವಾಸ ಇಂದು ಆತ್ಮೀಯ ಹಾಗೂ ಗೌರವಯುತ ವಾತಾವರಣದಲ್ಲಿ ಮುಂದುವರಿಯಿತು. ಅಧಿಕೃತ ಸ್ವಾಗತ ಸಮಾರಂಭ ಮುಗಿದ ಕೆಲವೇ ಕ್ಷಣಗಳಲ್ಲಿ ಅವರು ನೇರವಾಗಿ ರಾಜ್‌ಘಾಟ್...

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬೊಲೆರೊ: ಸ್ಥಳದಲ್ಲೇ ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರಾಖಂಡದ ಚಂಪಾವತ್ ತನಕ್‌ಪುರ-ಪಿಥೋರಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ಬಾಗ್ಧಾರ ಬಳಿ ಮದುವೆ ಮೆರವಣಿಗೆಯಿಂದ ಹಿಂತಿರುಗುತ್ತಿದ್ದ ಬೊಲೆರೊ ಜೀಪ್ ಬೆಳಗಿನ ಜಾವ 2.30 ರ ಸುಮಾರಿಗೆ ನಿಯಂತ್ರಣ...

ದುಬೈನಿಂದ ಹೈದರಾಬಾದ್ ಗೆ ಹೊರಟಿದ್ದ ಎಮಿರೇಟ್ಸ್ ಗೆ ಬಾಂಬ್ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈ-ಹೈದರಾಬಾದ್ ಎಮಿರೇಟ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ ನಂತರ ಸುರಕ್ಷತಾ ಶಿಷ್ಟಾಚಾರಗಳನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ....

Read It | ನಿಂಬೆ ಹಣ್ಣಿನ ಸಿಪ್ಪೆ ಬಿಸಾಡ್ತೀರಾ? ಅದರಲ್ಲೇ ಇರೋದು ಚಮತ್ಕಾರ! ಈ ಸ್ಟೋರಿ ಓದಿ

ನಾವು ಸಾಮಾನ್ಯವಾಗಿ ನಿಂಬೆ ರಸ ಹಿಂಡಿ ಸಿಪ್ಪೆಗಳನ್ನು ಕಸದ ಬುಟ್ಟಿಗೆ ಎಸೆದುಬಿಡುತ್ತೇವೆ. ಆದರೆ ಇತ್ತೀಚಿನ ಪರಿಸರ ಸ್ನೇಹಿ ಟ್ರೆಂಡ್ ಒಂದನ್ನು ನೋಡಿದ್ರೆ, ಈ ಸಿಪ್ಪೆಗಳೇ ಮನೆ ಕೆಲಸಗಳಲ್ಲಿ ಚಿನ್ನಕ್ಕೆ ಸಮಾನವಾಗಿ ಸಹಾಯ ಮಾಡುತ್ತವೆ...

ಬಂಡಿಗಣಿ ಮಠದ ಸ್ವಾಮೀಜಿ ನಿಧನ: ಮಾಜಿ‌ ಸಚಿವ ಎಸ್.ಆರ್.ಪಾಟೀಲ ಸಂತಾಪ

ಹೊಸದಿಗಂತ ವರದಿ ಬಾಗಲಕೋಟೆ:ಜಿಲ್ಲೆಯ ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಮಾಜಿ‌ ಸಚಿವರು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ...

CINE | ‘ಡ್ಯೂಡ್’ ವಿವಾದ ಇತ್ಯರ್ಥ! ಅನುಮತಿ ಇಲ್ಲದೆ ಹಾಡು ಬಳಕೆ: 50 ಲಕ್ಷ ಪಡೆದ ಇಳಯರಾಜ

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಡ್ಯೂಡ್' ಚಿತ್ರದಲ್ಲಿ ಸಂಗೀತ ನಿರ್ದೇಶಕ ಇಳಯರಾಜ ಅವರ "ನೂರು ವರುಷಂ" ಮತ್ತು "ಕರುತ ಮಚ್ಚನ್" ಹಾಡುಗಳನ್ನು ಬಳಸಿಕೊಂಡಿದ್ದಕ್ಕಾಗಿ ಚಿತ್ರ ನಿರ್ಮಾಪಕ ಮೈತ್ರಿ ಮೂವಿ ಮೇಕರ್ಸ್, ಅವರಿಗೆ 50 ಲಕ್ಷ ರೂಪಾಯಿ...

ಬಂಡಿಗಣಿ ಮಠದ ಸ್ವಾಮೀಜಿ ನಿಧನ: ಕಣ್ಣೀರಾದ ಭಕ್ತರು

ಹೊಸದಿಗಂತ ವರದಿ ಬಾಗಲಕೋಟೆ: ಜಿಲ್ಲೆಯ ರಬಕವಿ ಬಳಬಟ್ಟಿ ತಾಲ್ಲೂಕಿನ ಬಂಡಿಗಣಿಮಠದ ಸ್ವಾಮೀಜಿ ಚಿಕಿತ್ಸೆ ಫಲಕಾರಿ ಆಗದೆ ನಿಧನ ಹೊಂದಿದ್ದು,ಲಕ್ಷಾಂತರ ಭಕ್ತರಲ್ಲಿ ದುಃಖ ಮೊಡಗಟ್ಟಿದೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನರಾಗಿದ್ದು,ಶುಗರ್ ನಿಂದ ಬಳಲುತ್ತಿದ್ದ ಶ್ರೀಗಳು,ಕಳೆದ...

‘ಸೂರ್ಯನಿಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ ಚಿನ್ನ’ | ಟ್ರೈಲರ್‌ ನಲ್ಲಿ ದರ್ಶನ್ ಅಬ್ಬರ: ಇದು ‘ಡೆವಿಲ್’ ನಿಜರೂಪ ಎಂದ ಫ್ಯಾನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನಲ್ಲಿ ಇಂದು ಚರ್ಚೆಯಾಗುತ್ತಿರುವ ವಿಷಯವೆಂದರೆ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಟ್ರೈಲರ್. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲಿನಲ್ಲಿದ್ದರೂ, ಟ್ರೈಲರ್ ಬಿಡುಗಡೆಯಾದ ಕ್ಷಣದಿಂದಲೇ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ...

ಕಥೆಯೊಂದ ಹೇಳುವೆ 7 | ಬೇರೆಯವರ ವಿಷ್ಯಕ್ಕೆ ಮೂಗುತೂರಿಸೋಕೆ ಹೋಗ್ಬಾರ್ದು! ಈ ನರಿ ಹಾಗೆ ಸುಮ್ಮನಿರಬೇಕು!

ಒಂದು ದಿನ ಸಿಂಹಕ್ಕೆ ಏನೋ ವಾಸನೆ ಬಾರೋ ಹಾಗೆ ಅನಿಸುತ್ತೆ. ಏನು ಅಂತ ಎಲ್ಲ ಕಡೆ ಮೂಸಿ ಮೂಸಿ ನೋಡುತ್ತೆ. ಕಡೆಗೆ ಗೊತ್ತಾಗುತ್ತೆ ಅದರ ದೇಹದಿಂದಾನೆ ಬರ್ತಿರೋದು ಅಂತ. ಅದಿಕ್ಕೆ ಸಿಂಹ ದಾರೀಲಿ...

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೆಂಗೇರಿ ಮೆಟ್ರೋ ನಿಲ್ದಾಣದ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಈ ನಡುವೆ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರವು ಇದೀಗ ಪುನಃ ಸಹಜ ಸ್ಥಿತಿಗೆ ಮರಳಿದೆ. ಆತ್ಮಹತ್ಯೆಗೆ...

ಬೆಂಗಳೂರಿನಲ್ಲಿ ಸಿಕ್ಕಾಪಟ್ಟೆ ಚಳಿ ಜತೆ ಜಿಟಿಜಿಟಿ ಮಳೆ ಶುರು, ಸರ್ವೈವ್‌ ಆಗೋದು ಹೇಗಪ್ಪಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ಮಲ್ಲೇಶ್ವರಂ, ಮೆಜೆಸ್ಟಿಕ್ , ಶಾಂತಿನಗರ, ಯಶವಂತರಪುರ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ತುಂತುರು ಮಳೆಯ ನಡುವೆಯೇ ಕೆಲಸ, ಕಚೇರಿಗಳಿಗೆ ಜನ ತೆರಳುತ್ತಿದ್ದಾರೆ. ಕಳೆದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !