ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಸ್ವತಃ ಪ್ರಧಾನಿ ಮೋದಿ ಸ್ವಾಗತಿಸಿದರು.
ಗುರುವಾರ ಸಂಜೆ ದೆಹಲಿಯ ಪಾಲಮ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಹೊಸದಿಗಂತ ಕಾರವಾರ:
ಭಾರತೀಯ ನೌಕಾಪಡೆಯ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುವ 'ನೌಕಾಪಡೆ ದಿನ'ದ ಅಂಗವಾಗಿ, ಕಾರವಾರದ ಕಡಲತೀರವು ಸಾಗರ ಶಕ್ತಿಯ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. 1971ರ ಯುದ್ಧದಲ್ಲಿ ಕರಾಚಿ ಬಂದರಿನ ಮೇಲೆ 'ಆಪರೇಷನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಖ್ಯಾತ ನಟ ಮಹೇಶ್ ಬಾಬು ಅವರು ಪ್ರಸ್ತುತ ಪ್ಯಾನ್-ವರ್ಲ್ಡ್ ಮಹತ್ವಾಕಾಂಕ್ಷೆಯ ಸಿನಿಮಾ ‘ವಾರಣಾಸಿ’ ಚಿತ್ರೀಕರಣದಲ್ಲಿ ಬಿಡುವಿಲ್ಲದಿದ್ದಾರೆ. ಈ ಚಿತ್ರವನ್ನು ದೃಶ್ಯ ವೈಭವದ ನಿರ್ದೇಶಕ ಎಸ್. ಎಸ್. ರಾಜಮೌಳಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಗೆ ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಆಗಮನವಾಗಲಿದ್ದು, ಈ ಹಿನ್ನೆಲೇ ಹೈ ಅಲರ್ಟ್ ಘೋಷಿಸಲಾಗಿದೆ
ಸ್ವಾಟ್ ತಂಡಗಳು, ಸ್ನೈಪರ್ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ...
ಹೊಸದಿಗಂತ ಕಲಬುರಗಿ:
ಕಲಬುರಗಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನವೊಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ಟಿಸಿ) ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿಯೊಬ್ಬಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾಳೆ. ಈ ಘಟನೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ.
ಇಂದು ಮುಖ್ಯಮಂತ್ರಿ...
ಇಂದಿನ ದಿನಗಳಲ್ಲಿ ಕೂದಲು ಉದುರುವಿಕೆ ಬಹುತೇಕ ಮಂದಿಯನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಸಿಕ್ಕ ಸಿಕ್ಕ ಎಣ್ಣೆ, ರಾಸಾಯನಿಕ ಮಿಶ್ರಿತ ಶ್ಯಾಂಪೂಗಳ ಬಳಕೆ, ಮಿತಿ ಮೀರಿದ ಒತ್ತಡ ಮತ್ತು ಕಳಪೆ ಜೀವನಶೈಲಿ ಇವೆಲ್ಲವೂ ಇದಕ್ಕೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೇಶಭ್ರಷ್ಟ ಆರ್ಥಿಕ ಅಪರಾಧಿ (FEO) ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಡೆಸಿದ್ದು, ಈ ವೇಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಮ್ ಅಕ್ರಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಡಿಸೆಂಬರ್ 9, ಮಂಗಳವಾರದಂದು ಕರೆಯಲಾಗಿದೆ. ಪಕ್ಷದಲ್ಲಿ ತಲೆದೋರಿರುವ 'ಬಣ ರಾಜಕೀಯ' ಮತ್ತು 'ಪವರ್ ಶೇರಿಂಗ್' ಗೊಂದಲದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಿಜೋರಾಂನ ಮಾಜಿ ರಾಜ್ಯಪಾಲ, ಬಿಜೆಪಿ ಹಿರಿಯ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ ಗುರುವಾರ ನಿಧನರಾದರು.
ಹಿರಿಯ ವಕೀಲರು ಹಾಗೂ ಸಂಸದೆ ಬಾನ್ಸೂರಿ ಸ್ವರಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ದಿನವೂ ಮಳೆಯ ವಾತಾವರಣ ಮುಂದುವರಿಯಲಿದ್ದು, ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು...