April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗೋಕರ್ಣ ಮಠದಲ್ಲಿ ಹಸಿರು ಪರ್ತಗಾಳಿ ಕಾರ್ಯಕ್ರಮಕ್ಕೆ ಸಿಕ್ಕಿತು ಚಾಲನೆ!

ಹೊಸ ದಿಗಂತ ವರದಿ, ಪರ್ತಗಾಳಿ: ಗೋವಾದ ಗೋಕರ್ಣ ಪರ್ತಗಾಳಿ ಮಠದಲ್ಲಿ ಸಾರ್ಧ ಪಂಚಶತಮಾನೋತ್ಸವ ಕಾರ್ಯಕ್ರಮದ ನಿಮಿತ್ತ ಪರ್ತಗಾಳಿ ಮಠಾಽಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಗುರುವಾರ ಮಠದ ಪ್ರಾಂಗಣ, ಆದರ್ಶ ಪಾರ್ಕನಲ್ಲಿ ಗಿಡ ನೆಡುವ...

ರಾಜ್ಯದ ರೈತರಿಗೆ ಸಿಹಿ ಸುದ್ದಿ: MSP ಪ್ರಕಾರ ಮೆಕ್ಕೆಜೋಳ ಖರೀದಿಗೆ ಸರ್ಕಾರ ಅನುಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಮಕ್ಕೆ ಜೋಳ ಬೆಳೆಗಾರರಿಗೆ ಸಿಹಿ ಸುದ್ದಿ ಇದ್ದು, ಮೆಕ್ಕೆ ಜೋಳ ಬೆಳೆಗಾರ ರೈತರಿಂದ ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಪಶುಸಂಗೋಪನೆ ಮತ್ತು...

ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು: ಈ ಸಮಸ್ಯೆಗೆ ಕಾರಣವೇನು? ಇಂಡಿಗೋ ಹೇಳುವುದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ವಿವಿಧ ಕಾರಣಗಳಿಂದಾಗಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದುಗೊಂಡಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಂಡಿಗೋ ಕಾರ್ಯಾಚರಣೆಯ ವಿಳಂಬದಿಂದಾಗಿ ಅನೇಕರು 14 ಗಂಟೆಗಳಿಗಿಂತಲೂ ಹೆಚ್ಚು ಕಾಲ ವಿಮಾನ...

ಬಾಬರಿ ಮಸೀದಿ ನಿರ್ಮಿಸುವೆ ಎಂದ ಶಾಸಕನಿಗೆ ಗೇಟ್ ಪಾಸ್ ಕೊಟ್ಟ ಟಿಎಂಸಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವುದಾಗಿ ಘೋಷಿಸುವ ಮೂಲಕ ಹೊಸ ವಿವಾದವನ್ನು ಉಂಟು ಮಾಡಿದ ತೃಣಮೂಲ ಕಾಂಗ್ರೆಸ್ ನ ಮುರ್ಷಿದಾಬಾದ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಈ...

ಬರ್ಚಿ-ಮೌಳಂಗಿ ರಸ್ತೆಯಲ್ಲಿ ಚಿರತೆ ದರ್ಶನ, ಸಾರ್ವಜನಿಕರಲ್ಲಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾಂಡೇಲಿ ತಾಲೂಕಿನ ಅರಣ್ಯ ಪ್ರದೇಶದಂಚಿನಲ್ಲಿ ವನ್ಯಜೀವಿಗಳ ಓಡಾಟವು ಇದೀಗ ಮತ್ತೊಮ್ಮೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುರುವಾರ ನಸುಕಿನ ವೇಳೆಯಲ್ಲಿ ಅಂಬೇವಾಡಿ ಗ್ರಾಮದ ಮೌಳಂಗಿ ಕ್ರಾಸ್ ಸಮೀಪ ಚಿರತೆಯೊಂದು ಪ್ರತ್ಯಕ್ಷವಾದ ಘಟನೆ...

ಮಂಡ್ಯದಲ್ಲಿ ಕೃಷಿ ಕ್ರಾಂತಿ: ಡಿ. 5ಕ್ಕೆ ‘ಕೃಷಿ ಮೇಳ 2025’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವು ಮಂಡ್ಯದ ವಿಸಿ ಫಾರಂ ಆವರಣದಲ್ಲಿ ಆಯೋಜಿಸಿರುವ ಬೃಹತ್ 'ಕೃಷಿ ಮೇಳ 2025'ಕ್ಕೆ ಶುಕ್ರವಾರ (ಡಿ.5) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಬೆಂಗಳೂರು ಜಿಕೆವಿಕೆ ಮೈದಾನದ ನಂತರ...

ನಟ ದರ್ಶನ್ ಗೆ ಕೊನೆಗೂ ಸಿಕ್ಕಿತು ಟಿವಿ ದರುಶನ: ಟಿವಿ ಅಳವಡಿಸುವಂತೆ ಕೋರ್ಟ್ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮೀ ಕೊಲೆ ಪ್ರಕರಣದಲ್ಲಿ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಕೊನೆಗೂ ಟಿವಿ ಭಾಗ್ಯ ದೊರೆತಿದೆ. ಬೆಂಗಳೂರಿನ 57ನೇ CCH ನ್ಯಾಯಾಲಯ ದರ್ಶನ್ ಇರೋ ಬ್ಯಾರಕ್ ನಲ್ಲಿ...

ಅಂದು ಒಂದೇ ಕಾರಿನಲ್ಲಿ ಮೋದಿ- ಪುಟಿನ್‌ ಪ್ರಯಾಣ: ಆ ದಿನ ನಡೆದ ಮಾತುಕತೆ ಏನು? ರಹಸ್ಯ ಬಿಚ್ಚಿಟ್ಟ ರಷ್ಯಾ ಅಧ್ಯಕ್ಷ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆಗಮಿಸಲಿದ್ದಾರೆ. ಭಾರತಕ್ಕೆ ಹೊರಡುವ ಮೊದಲು ನಡೆಸಿದ ವಿಶ್ವ ವಿಶೇಷ ಸಂದರ್ಶನದಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಿದರು. ಚೀನಾದಲ್ಲಿ ನಡೆದ ಶಾಂಘೈ...

ಇಂಡಿಗೋ ವಿಮಾನಕ್ಕೆ ಮತ್ತೆ ಬಾಂಬ್ ಕಾಟ; ಮದೀನಾ ಫ್ಲೈಟ್ ಅಹಮದಾಬಾದ್‌ಗೆ ಡೈವರ್ಟ್, 186 ಮಂದಿ ಸೇಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾದ ಮದೀನಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಸೇರಿದ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಅದನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ...

ಟೆಕ್ ದೈತ್ಯರ ಆಕರ್ಷಣೆಗೆ ರಾಜ್ಯದ ಮಹತ್ವದ ನಡೆ: ಐಸಿಇಎ ಜೊತೆ ಎಂ.ಬಿ.ಪಾಟೀಲ್ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕವನ್ನು ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸದಲ್ಲಿ ಪ್ರಮುಖ ಕೇಂದ್ರವನ್ನಾಗಿ ಮಾಡುವ ಮಹತ್ವದ ಹೆಜ್ಜೆಯನ್ನು ರಾಜ್ಯ ಸರ್ಕಾರ ಇಟ್ಟಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ....

ರಾಮ-ರಹೀಮ್ ಒಂದೇ: ಮುಸ್ಲಿಮರು ಒಪ್ಪದಿರುವುದು ಜಗಳಕ್ಕೆ ಮೂಲ: ಸಿ.ಟಿ. ರವಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದು ಮತ್ತು ಮುಸ್ಲಿಂ ಧರ್ಮಗಳ ನಡುವಿನ ಸಾಮರಸ್ಯದ ಕೊರತೆ ಕುರಿತು ಎಂ.ಎಲ್.ಸಿ. ಸಿ.ಟಿ. ರವಿ ಅವರು ದತ್ತಪೀಠದಲ್ಲಿ ಮಾಧ್ಯಮಗಳ ಮುಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರು "ಈಶ್ವರ ಅಲ್ಹಾ ತೇರೇ...

ದೆಹಲಿ ಮಾಲೀನ್ಯದಿಂದ ನನ್ನಂತ ವೃದ್ಧರಿಗೆ ತೊಂದರೆ ಆಗ್ತಿದೆ: ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೆಹಲಿಯ ವಾಯುಮಾಲಿನ್ಯದಿಂದ ಮಕ್ಕಳು ಸಾಯುತ್ತಿದ್ದಾರೆ. ನನ್ನಂತಹ ವೃದ್ಧರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !