April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಮ್ರಾನ್ ಖಾನ್ ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ...

ದಳಪತಿ ವಿಜಯ್‌ಗೆ ಭಾರೀ ಹಿನ್ನಡೆ: ಪುದುಚೆರಿ ರೋಡ್‌ ಶೋ ಗೆ ಅನುಮತಿ ಇಲ್ಲ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟ, ರಾಜಕಾರಣಿ ದಳಪತಿ ವಿಜಯ್‌ಗೆ ಭಾರಿ ಹಿನ್ನಡೆಯಾಗಿದ್ದು, ತಮಿಳಗ ವೆಟ್ರಿ ಕಳಗಂಪಕ್ಷ ಆಯೋಜಿಸಿದ್ದ ಪುದುಚೆರಿ ರೋಡ್‌ ಶೋ ರದ್ದಾಗಿದೆ.ಡಿಸೆಂಬರ್‌ 5ರಂದು ಪಕ್ಷ ಆಯೋಜಿಸಲು ಉದ್ದೇಶಿಸಿದ್ದ ರ‍್ಯಾಲಿಗೆ ಪುದುಚೆರಿ ಪೊಲೀಸರು...

ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜಾ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜಾ ಸೌಲಭ್ಯವನ್ನು ಕಲ್ಪಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ...

LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ...

ಮತ್ತೆ ಸ್ಮೃತಿ ಮಂಧನಾ ಮದುವೆ ಡೇಟ್ ಫಿಕ್ಸ್? ಈ ಕುರಿತು ಸಹೋದರ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧನಾ ಮದುವೆ ದಿಢೀರ್ ಮುಂದೂಡಿಕೆಯಾಗಿತ್ತು. ಸ್ಮೃತಿ ಮಂಧನಾ ತಂದೆ ದಿಢೀರ್ ಆಸ್ಪತ್ರೆ ದಾಖಲಾದ ಕಾರಣ ಮದುವೆ ಮುಂದೂಡಿಕೆಯಾಗಿದೆ ಎಂದು ವರದಿಯಾಗಿತ್ತು. ಆದರೆ...

ಕೇರಳದ ಸೋನಿಯಾ ಗಾಂಧಿ ಬಿಜೆಪಿಯಿಂದ ಸ್ಪರ್ಧೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಹಲವು ವೈಶಿಷ್ಟ್ಯಪೂರ್ಣ ಸ್ಪರ್ಧಾ ವಿಶೇಷತೆಗಳು ಗಮನ ಸೆಳೆಯುತ್ತಿವೆ. ಇಂತಹುದರಲ್ಲಿ ಕೇರಳದ ಮುನ್ನಾರ್ ಪಂಚಾಯತ್‌ನ ನಲ್ಲತ್ತಾನ್ನಿ ವಾರ್ಡ್‌ನಲ್ಲಿ ೩೪ ವರ್ಷ ಪ್ರಾಯದ ಸೋನಿಯಾ ಗಾಂಧಿ...

ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್‌ನಿಂದ ತೆರಳಬೇಕಿದ್ದ 22 ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. 22 ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ನಡೆದಿದೆ. ಪರಿಣಾಮ ಪ್ರಯಾಣಕರು ಪರದಾಡುವಂತಾಗಿದೆ. ಏರ್ ಬಸ್ ವಿಮಾನಗಳಲ್ಲಿ...

ಲೈಂಗಿಕ ದೌರ್ಜನ್ಯ ಕೇಸ್: ಸೂರಜ್​​ ರೇವಣ್ಣ ವಿರುದ್ಧದ ಬಿ ರಿಪೋರ್ಟ್ ತಿರಸ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಸೂರಜ್​​ ರೇವಣ್ಣ ವಿರುದ್ಧದ ಬಿ ರಿಪೋರ್ಟ್​​ ಅನ್ನು ಕೋರ್ಟ್ ತಿರಸ್ಕರಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ...

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ತೆಲಂಗಾಣ ನಾಯಕರು ಗರಂ: ಕಾರಣವೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಗೆ ತೆಲಂಗಾಣ ರಾಜ್ಯದ ಕೆಲ ಮಂತ್ರಿಗಳು, ಸಚಿವರು, ರಾಜಕೀಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ಜನತೆಯ ಕ್ಷಮೆ ಕೇಳದೇ ಹೋದಲ್ಲಿ,...

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ಸಮಯ ಇನ್ಮುಂದೆ ಸಿಗಲಿದೆ ಸುರಕ್ಷಾ ಅಲರ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣದ ಅನುಭವವನ್ನು ಹೆಚ್ಚು ತಡೆರಹಿತವಾಗಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ರಿಲಯನ್ಸ್ ಜಿಯೋದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

ದೇಶದಲ್ಲಿ ಯುಪಿಐ ಬಳಕೆಗೆ ಸಖತ್ ಡಿಮ್ಯಾಂಡ್: ನವೆಂಬರ್ ತಿಂಗಳಲ್ಲಿ ಎಷ್ಟು ವಹಿವಾಟು ಆಗಿದೆ ಗೊತ್ತೇ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತದಲ್ಲಿ ದಿನ ಕಳೆದಂತೆ ಯುಪಿಐ ಬಳಕೆ (UPI) ಹೆಚ್ಚುತ್ತಲೇ ಇದೆ. ಎನ್​ಪಿಸಿಐನಿಂದ ಬಿಡುಗಡೆಯಾಗಿರುವ ದತ್ತಾಂಶದ ಪ್ರಕಾರ ನವೆಂಬರ್ ತಿಂಗಳಲ್ಲಿ 2,047 ಕೋಟಿ ಸಂಖ್ಯೆಯಷ್ಟು ಯುಪಿಐ ವಹಿವಾಟುಗಳು ನಡೆದಿವೆ. ಈ...

ಬಾಲಿವುಡ್ ನಲ್ಲಿ ದಕ್ಷಿಣದ ನಟರನ್ನು ಹೇಗೆ ನೋಡುತ್ತಾರೆ? ತನಗಾದ ಅವಮಾನ ತೆರೆದಿಟ್ಟ ದುಲ್ಕರ್ ಸಲ್ಮಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಸಿನಿಮಾಗಳಲ್ಲಿ ಮೊದಲು ದಕ್ಷಿಣದ ನಟರನ್ನು ಕ್ಷುಲ್ಲಕವಾಗಿ ಕಾಣುತ್ತಿದ್ದರು. ಆದ್ರೆ ಇಂದು ದಕ್ಷಿಣ ಭಾರತದ ನಟ-ನಟಿಯರು ದಶಕಗಳಿಂದಲೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಕನಿಷ್ಟ ಗೌರವ ಲಭ್ಯವಾಗುತ್ತಿವೆ. ದಕ್ಷಿಣದ ಸ್ಟಾರ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !