April 2, 2026
Thursday, April 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೋಲಾರದಲ್ಲಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ...

ಅಕ್ರಮವಾಗಿ ಒಳಗೆ ಬಂದರೆ, ರೋಹಿಂಗ್ಯಾಗಳಿಗೆ ರೆಡ್ ಕಾರ್ಪೆಟ್ ಹಾಸಬೇಕೇ?: ಸುಪ್ರೀಂ ಕೋರ್ಟ್  ಹೀಗೆ ಹೇಳಿದ್ದು ಯಾಕೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಈ ದೇಶದಲ್ಲಿ ಏನಾಗುತ್ತಿದೆ ಎಂದು ನಿಮಗೆ ತಿಳಿದಿದೆಯೇ? ಯಾರಾದರೂ ಅಕ್ರಮವಾಗಿ ಒಳಗೆ ಬಂದರೆ, ಅವರಿಗೆ ನಾವು ರೆಡ್ ಕಾರ್ಪೆಟ್ ಹಾಸಬೇಕೆಂದು ನೀವು ಬಯಸುತ್ತೀರಾ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಈ...

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರೂಲ್ಸ್ ಜಾರಿ: ನಿಯಮ ಮೀರಿದ್ರೆ ದಂಡಾಸ್ತ್ರ ಪ್ರಯೋಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು...

ಶಾಲೆಗೆ ವರ್ಗಾವಣೆ ಪ್ರಮಾಣ ಪತ್ರ ನೀಡಲು ಜಾರಿ: ನಿಯಮ ತಪ್ಪಿದ್ದರೆ ಕಠಿಣ ಕ್ರಮ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲೆಗೆ ವರ್ಗಾವಣೆಯಾದ ವಿದ್ಯಾರ್ಥಿಯು 15 ದಿನಗಳ ಒಳಗೆ ವರ್ಗಾವಣೆ ಪ್ರಮಾಣ ಪತ್ರ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...

ಹೊಸ ಕ್ರಾಂತಿಗೆ ಮುನ್ನುಡಿ…ಹೈದರಾಬಾದ್ ಮೆಟ್ರೋದ ಭದ್ರತಾ ಸಿಬ್ಬಂದಿಯಾಗಿ 20 ತೃತೀಯ ಲಿಂಗಿಗಳ ನೇಮಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ಮೆಟ್ರೋ ರೈಲು ಲಿಮಿಟೆಡ್‌ (HMRL) 20 ತೃತೀಯ ಲಿಂಗಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಘೋಷಿಸಿದೆ. ಇದು ಸಾಮಾಜಿಕ ಸಬಲೀಕರಣ ಮತ್ತು ಪ್ರಯಾಣಿಕರ ಭದ್ರತೆ ಹೆಚ್ಚಿಸುವತ್ತ ಪ್ರಮುಖ ಹೆಜ್ಜೆ ಎನಿಸಿಕೊಂಡಿದೆ. ತಮ್ಮ...

ದ್ವಿತಾ ಚಂಡಮಾರುತಕ್ಕೆ ತತ್ತರಿಸಿದ ಶ್ರೀಲಂಕಾ: ಸಹಾಯಹಸ್ತ ಚಾಚಿದ ಭಾರತಕ್ಕೆ ಧನ್ಯವಾದ ಹೇಳಿದ ಜನತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದ್ವಿತಾ ಚಂಡಮಾರುತಕ್ಕೆ ತತ್ತರಿಸಿದ ನೆರೆಯ ಶ್ರೀಲಂಕಾ ದೇಶಕ್ಕೆ ಭಾರತ ಸಹಾಯಹಸ್ತ ಚಾಚಿದೆ. ಶ್ರೀಲಂಕಾ ದಶಕಗಳಲ್ಲಿಯೇ ಅತ್ಯಂತ ಭೀಕರವಾದ ಪ್ರವಾಹ ವಿಪತ್ತನ್ನು ಎದುರಿಸುತ್ತಿದೆ. ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಅನೇಕರು...

ರಾಜ್ಯದ ಜನತೆಗೆ ಸಿಎಂ ಯಾರು.? ಡಿಸಿಎಂ ಯಾರು ಎಂದು ಸ್ಪಷ್ಟಪಡಿಸಿ: ನಿಖಿಲ್ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಜನತೆಗೆ ಸಿಎಂ ಯಾರು.? ಡಿಸಿಎಂ ಯಾರು ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟ ಪಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಇಂದು ಜೆಡಿಎಸ್ ಕಚೇರಿಯಲ್ಲಿ...

ನಾನು ಡಿಕೆ ಶಿವಕುಮಾರ್ ಬ್ರದರ್ಸ್, ನಮ್ಮ ಸಿದ್ದಾಂತ ಒಂದೇ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಸದಾಶಿವ ನಗರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬ್ರೇಕ್ ಫಾಸ್ಟ್ ವೇಳೆ ಪಕ್ಷದ ವಿಚಾರ ಚರ್ಚೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೇಂದ್ರದ ಕ್ರಮಕ್ಕೆ ಖರ್ಗೆ ತೀವ್ರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊಸ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ...

ಫೈನಲ್‌ಗೆ ಮುನ್ನ ವಾಟ್ಸಾಪ್ ಡಿಲೀಟ್ ಮಾಡಿದ್ದೆ: ಹೀಗ್ಯಾಕಂದ್ರು ಜೆಮಿಮಾ? ಅಸಲಿ ಕಾರಣವಾದ್ರು ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಹಂತಗಳಲ್ಲಿ ಒಂದರ ನಂತರ ಒಂದಾಗಿ ಗೆಲುವು ತಲುಪುತ್ತಿದ್ದ ಸಮಯದಲ್ಲಿ, ಓರ್ವ ಆಟಗಾರ್ತಿಯ ಆಂತರಿಕ ಹೋರಾಟ ಈಗ ಗಮನ ಸೆಳೆದಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು...

Snacks Series 5 | ಮನೆಯಲ್ಲೇ ಹೋಟೆಲ್ ಸ್ಟೈಲ್ ಸ್ನಾಕ್ಸ್ ಸವಿಬೇಕಾ? ಹಾಗಿದ್ರೆ ಕ್ರಿಸ್ಪಿ ಪನೀರ್ ನಗೆಟ್ಸ್ ಟ್ರೈ ಮಾಡಿ

ಮಕ್ಕಳಿಂದ ಹಿಡಿದು ಎಲ್ಲರಿಗು ಇಷ್ಟವಾಗುವ ಸ್ನ್ಯಾಕ್ ಎಂದರೆ ಪನೀರ್ ನಗೆಟ್ಸ್. ಹೊರಗೆ ಕ್ರಿಸ್ಪಿ, ಒಳಗೆ ಸಾಫ್ಟ್ ಆಗಿರುವ ಈ ನಗೆಟ್ಸ್‌ಗಳನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಸಂಜೆ ಟೀ ಜೊತೆಗೂ, ಪಾರ್ಟಿ ಸ್ಟಾರ್ಟರ್ ಆಗಿಯೂ...

Women | ಮುಟ್ಟಿನ ಬಣ್ಣವೇ ನಿಮ್ಮ ಫಲವತ್ತತೆಯ ಬಗ್ಗೆ ಸುಳಿವು ನೀಡುತ್ತೆ! ಇದು ನಿಜಾನಾ?

ನಮ್ಮ ದೇಹವು ಸಣ್ಣ ಸಂಕೇತಗಳ ಮೂಲಕ ದೊಡ್ಡ ಆರೋಗ್ಯ ಮಾಹಿತಿಯನ್ನು ನಮಗೆ ತಿಳಿಸುತ್ತಿರುತ್ತದೆ. ಅದರಲ್ಲಿ ಮುಟ್ಟಿನ ರಕ್ತದ ಬಣ್ಣವೂ ಒಂದು ಪ್ರಮುಖ ಸುಳಿವು. ಬಹುತೆಕರು ಇದನ್ನು ಸಾಮಾನ್ಯವಾಗಿ ತಳ್ಳಿಹಾಕುತ್ತಾರೆ. ಆದರೆ ಮುಟ್ಟಿನ ಬಣ್ಣವು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !