April 2, 2026
Thursday, April 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಂವಿಧಾನ ರಕ್ಷಣಾ ಸಮಿತಿಯಿಂದ ಚಿತ್ತಾಪುರದಲ್ಲಿ ಭೀಮ ನಡಿಗೆಯ ಪಥಸಂಚಲನ!

ಹೊಸ ದಿಗಂತ ವರದಿ, ಕಲಬುರಗಿ: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಚಿತ್ತಾಪುರದ ಆರೆಸ್ಸೆಸ್ ಪಥಸಂಚಲನದ ಬಳಿಕ ಇದೀಗ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಸೋಮವಾರ ಸಂವಿಧಾನ ರಕ್ಷಣಾ...

ಮುಖ್ಯಮಂತ್ರಿ ಆಗಬೇಕೆಂದು ಏಳೆಂಟು ಜನರಿಂದ ಪೈಪೋಟಿ: ಬಿ.ವೈ.ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಪಕ್ಷದಲ್ಲಿ ಏಳೆಂಟು ಜನ ಹಿರಿಯ ಶಾಸಕರು, ಸಚಿವರು ಹೇಗಾದರೂ ಮುಖ್ಯಮಂತ್ರಿ ಆಗಬೇಕೆಂದು ಪೈಪೋಟಿಗೆ ಇಳಿದಿದ್ದಾರೆ ಎಂದುಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮಗಳ ಜೊತೆ...

ಹಾನಿಕಾರಕ ಆಹಾರ ಮಾರಾಟ,ಸುಳ್ಳು ಮಾಹಿತಿ ಆರೋಪ: ರಾಮೇಶ್ವರಂ ಕೆಫೆಯ ಮಾಲೀಕರ ವಿರುದ್ಧ ಕೇಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ರಾಮೇಶ್ವರಂ ಕೆಫೆಯ ಮಾಲೀಕ ರಾಘವೇಂದ್ರ ರಾವ್, ಅವರ ಪತ್ನಿ ದಿವ್ಯಾ ರಾಘವೇಂದ್ರ ರಾವ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸುಮಂತ್ ಲಕ್ಷ್ಮಿನಾರಾಯಣ್ ವಿರುದ್ಧ ಪ್ರಕರಣ ದಾಲಾಗಿದೆ. ಹಾನಿಕಾರಕ ಆಹಾರವನ್ನು...

ದೆಹಲಿ, ಮುಂಬೈ ಸಹಿತ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ವಂಚನೆ: ಕೇಂದ್ರ ಸರಕಾರದಿಂದ ಮಾಹಿತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ, ಹೈದರಾಬಾದ್, ಮುಂಬೈ, ಕೋಲ್ಕತ್ತಾ, ಅಮೃತಸರ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳು GPS ವಂಚನೆ ಮತ್ತು ಸಿಗ್ನಲ್ ಹಸ್ತಕ್ಷೇಪದ ಘಟನೆಗಳನ್ನು ವರದಿ...

ದುಬಾರಿಯಾಗಲಿದೆ ತಂಬಾಕು…ಲೋಕಸಭೆಯಲ್ಲಿ ಎರಡು ಮಸೂದೆ ಮಂಡನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಬಕಾರಿ ಸುಂಕ ವಿಧಿಸುವ ಹಾಗೂ ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ಅನ್ನು ವಿಧಿಸುವ 2 ಮಸೂದೆಗಳನ್ನು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದರಿಂದ...

ಸರಕು ಸಾಗಣೆಯಲ್ಲಿ ಗಮನಾರ್ಹ ಬೆಳವಣಿಗೆ: ನೈಋತ್ಯ ರೈಲ್ವೆ ಬೊಕ್ಕಸಕ್ಕೆ ಕೋಟಿ ಕೋಟಿ ಆದಾಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ನೈಋತ್ಯ ರೈಲ್ವೆ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದು, 4.469 ಮಿಲಿಯನ್ ಟನ್ ಮೂಲ ಸರಕು ಸಾಗಣೆಯನ್ನು ನಿರ್ವಹಿಸಿದ್ದು, ಕಳೆದ ವರ್ಷ ಇದೇ...

ನಾಳೆ ಡಿಕೆಶಿ ಮನೆಯಲ್ಲಿ ಸಿಎಂಗೆ ಬ್ರೇಕ್‌ಫಾಸ್ಟ್: ನಾಟಿ ಕೋಳಿ ಗಮ್ಮತ್ತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ನಾಳೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ವಿಶೇಷ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಡೆಯಲಿದ್ದು, ಎಲ್ಲರ ಚಿತ್ತ ಅತ್ತ ಗಮನ ನೆಟ್ಟಿದೆ. ಬ್ಯಾಂಕ್ವೆಟ್ ಹಾಲ್‌ನಲ್ಲಿ ವೇದಿಕೆ...

ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಲೆಜೆಂಡ್ಸ್ ಪ್ರೋ T20 ಲೀಗ್ ಗೆ ಆಸೀಸ್ ಬ್ಯಾಟ್ಸಮನ್ ಶೇನ್ ವ್ಯಾಟ್ಸನ್ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವ್ಯಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ...

ಬಿಡುಗಡೆಗೂ ಮುನ್ನ ವಿವಾದದಲ್ಲಿ ಸಿಲುಕಿದ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಗೋವಾ ಸಿನಿಮೋತ್ಸವದ ವೇದಿಕೆಯಲ್ಲಿ ನಟ ರಣವೀರ್ ಸಿಂಗ್ ಮಾತನಾಡುವಾಗ ದೈವಕ್ಕೆ ಅವಮಾನ ಮಾಡಿದರು. ದೈವ ಎನ್ನುವ ಬದಲು ದೆವ್ವ ಎಂದರು. ಅಲ್ಲದೇ, ರಿಷಬ್ ಶೆಟ್ಟಿ ನಟನೆಯನ್ನು ವಿಚಿತ್ರವಾಗಿ ಅನುಕರಿಸಿ...

ಕತ್ತು ಸೀಳಿ ಮಹಿಳೆಯ ಹತ್ಯೆ: ಪೊಲೀಸರಿಂದ ಹಂತಕರ ಬೇಟೆ ಶುರು

ಹೊಸ ದಿಗಂತ ವರದಿ, ಗುಬ್ಬಿ: ಒಂಟಿಯಾಗಿ ಮನೆಯಲ್ಲಿದ್ದ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹಿಂಡಿಸಿಗೆರೆ ಗ್ರಾಮದಲ್ಲಿ ನಡೆದಿದೆ. ಹಿಂಡಿಸಿಗೆರೆ ಗ್ರಾಮದ ತೋಟದ ಮನೆ ನಿವಾಸಿ ಮಂಜುಳಾ...

2028ರಲ್ಲಿ ಕರ್ನಾಟಕದಲ್ಲಿ ಬಿಹಾರ ಮಾದರಿ ಫಲಿತಾಂಶ: ಬಿ.ಶ್ರೀರಾಮುಲು ಭವಿಷ್ಯ

ಹೊಸ ದಿಗಂತ ವರದಿ, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ೨೦೨೮ ರ ಚುನಾವಣೆಯಲ್ಲಿ ಬಿಹಾರದ ಫಲಿತಾಂಶ ಮರುಕಳಿಸಲಿದೆ. ೨೦೨೮ ರಲ್ಲಿ ಬಿಹಾರಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲುತ್ತದೆ ಎಂದು ಮಾಜಿ ಸಚಿವ ಬಿ.ಶ್ರೀರಾಮಲು ಭವಿಷ್ಯ ನುಡಿದರು. ಚಿತ್ರದುರ್ಗ...

ಸಂಸತ್ ಅಧಿವೇಶನ ಮೊದಲ ದಿನ ಎಸ್​ಐಆರ್​ ಗದ್ದಲಕ್ಕೆ ಮುಕ್ತಾಯ: ನಾಳೆಗೆ ಕಲಾಪ ಮುಂದೂಡಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭಾ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಆದ್ರೆ ಅಧಿವೇಶನದ ಮೊದಲ ದಿನವಾದ ಇಂದು ಲೋಕಸಭೆಯಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !