ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ನಾಯಿಯೊಂದಿಗೆ (Dog) ಸಂಸತ್ ಭವನಕ್ಕೆ ಆಗಮಿಸಿದ್ದು ವಿವಾದಕ್ಕೆ ಕಾರಣವಾಯಿತು.
ಇಂದು ಬೆಳಗ್ಗೆ ಸಂಸತ್ತಿಗೆ ಹೋಗುವಾಗ ನಾಯಿಮರಿಯನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಆವರಣದಲ್ಲಿ ಕ್ಯಾಬ್‌ಗಳ ನಡುವೆ ಸರಣಿ ಸಂಭವಿಸಿದ್ದು, ಕೆಲವು ಕಾರುಗಳ ಮುಂಭಾಗ ಮತ್ತು ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಮುಂದೆ ಹೋಗುತ್ತಿದ್ದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇಂಗ್ಲೆಂಡ್‌ನ ವೋರ್ಸೆಸ್ಟರ್‌ನಲ್ಲಿ ನವೆಂಬರ್ 25ರಂದು ಇರಿತಕ್ಕೊಳಗಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಾರ್ಬೋರ್ನ್ ರಸ್ತೆಯಲ್ಲಿ 30 ವರ್ಷದ ವಿಜಯ್ ಕುಮಾರ್ ಶಿಯೋರನ್ ತೀವ್ರ ಗಾಯಗಳೊಂದಿಗೆ ಪತ್ತೆಯಾಗಿದ್ದರು. ನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ವರದಿಯಾಗುತ್ತಿರುವ 'ಡಿಜಿಟಲ್ ಅರೆಸ್ಟ್' ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಕೇಂದ್ರೀಯ ತನಿಖಾ ದಳಗೆ ವಹಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಈ ಜಾಲವು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮತ್ತು ಗಡಿಯಾಚೆಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಉತ್ತರ ತಾಲ್ಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 31 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸೌಭಾಗ್ಯ ಎಂದು ಗುರುತಿಸಲಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿದ್ದ ಊಹಾಪೋಹಗಳಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಸ್ಪಷ್ಟ ವಿರಾಮ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಕಾರ್ಯವೈಖರಿ ಕುರಿತು ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರು 'ದಿ ಫ್ಯಾಮಿಲಿ ಮ್ಯಾನ್' ವೆಬ್ ಸೀರೀಸ್ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚೆಗೆ ಈ ಇಬ್ಬರು ಡೇಟಿಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಬೆಳಗಿನ ಜಾವ ಕಳ್ಳರ ಕೈಚಳಕ ನಡೆದಿದ್ದು, ಎನ್‌ಟಿಪಿ ಟೀ ಪಾಯಿಂಟ್‌ಗೆ ನುಗ್ಗಿದ ದುಷ್ಕರ್ಮಿಯೊಬ್ಬ 20 ಸಾವಿರ ರೂಪಾಯಿ ನಗದು ಮತ್ತು ಬೀರುವಿನಲ್ಲಿದ್ದ ಸಿಗರೇಟ್ ಪ್ಯಾಕ್‌ಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ತೆರಳುತ್ತಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಮೃತರ ಜೊತೆಗಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸ್ಥಾನದ ಕುರಿತಾದ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ರಾಜ್ಯದ ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಇತಿಹಾಸದ ಪುಟಗಳಲ್ಲಿ ಚಿತ್ರದುರ್ಗಕ್ಕೆ ಒಂದು ವಿಶೇಷ ಸ್ಥಾನವಿದೆ. 'ಕಲ್ಲಿನ ಕೋಟೆ' ಎಂದೇ ಪ್ರಸಿದ್ಧವಾಗಿರುವ ಈ ದುರ್ಗವು, ಕೇವಲ ಬಂಡೆಗಳ ರಾಶಿಯಲ್ಲ; ಅದು ಯುಗಯುಗಾಂತರಗಳಿಂದ ನಡೆದು ಬಂದ ವೀರರ, ರಾಜರ...