April 1, 2026
Wednesday, April 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪರ-ವಿರೋಧ ಬಣಗಳ ಮುಖಾಮುಖಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ವೇದಿಕೆ ಸಿದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನವು ಡಿಸೆಂಬರ್ 1 ರಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಅಧಿವೇಶನದ ಕಾರ್ಯತಂತ್ರ ಮತ್ತು ಸಿದ್ಧತೆಗಳ ಕುರಿತು ಕೇಂದ್ರ ಸರ್ಕಾರವು ಪ್ರಮುಖ ಸರ್ವಪಕ್ಷ ಸಭೆಯನ್ನು ಆಯೋಜಿಸಿತ್ತು. ಈ ಸಭೆಯಲ್ಲಿ,...

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇಂದಿನ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ...

ಕುಮಾರಸ್ವಾಮಿ ಅವರಿಗೂ ಲಾಯಲ್ ಆಗಿದ್ದೆ.. ನನ್ನ ನಿಷ್ಠೆ ದೇವರಿಗೆ ಗೊತ್ತು: ಹೀಗ್ಯಾಕಂದ್ರು ಡಿಕೆಶಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗಿನ ಸಂಬಂಧದ ಕುರಿತು ನಡೆಯುತ್ತಿದ್ದ ಊಹಾಪೋಹಗಳಿಗೆ ಮತ್ತೆ ತೆರೆ ಎಳೆದಿದ್ದಾರೆ. ತಮ್ಮ ಮತ್ತು ಮುಖ್ಯಮಂತ್ರಿಗಳ ನಡುವೆ ಯಾವತ್ತೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿರುವ...

ಬೌಲರ್‌ಗಳ ಬೆಂಡೆತ್ತಿದ ಅಭಿಷೇಕ್ ಶರ್ಮಾ: ಟಿ20ಯಲ್ಲಿ 2ನೇ ಅತಿ ವೇಗದ ಸೆಂಚುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಅವರ ಅಬ್ಬರ ಮುಂದುವರಿದಿದೆ. ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ ಅವರು ವಿಶೇಷ ವಿಶ್ವ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೈದರಾಬಾದ್​ನ ಜಿಮ್‌ಖಾನಾ ಮೈದಾನದಲ್ಲಿ...

ನಕ್ಕು ನಗಿಸಿದ ಕಲಾವಿದನಿಗೆ ವಿದಾಯ: ಎಂ.ಎಸ್. ಉಮೇಶ್ ನಿಧನಕ್ಕೆ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದ ಪ್ರಖ್ಯಾತ ಹಾಸ್ಯ ಕಲಾವಿದ, ಹಿರಿಯ ನಟ ಎಂ.ಎಸ್. ಉಮೇಶ್ ಅವರು ತಮ್ಮ 80ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಹೆಲ್ಮೆಟ್ ಧರಿಸದ ನಿರ್ಲಕ್ಷ್ಯಕ್ಕೆ ಅಮೂಲ್ಯ ಜೀವ ಬಲಿ: ಬೆಂಗಳೂರಿನಲ್ಲಿ ತಾಯಿ-ಮಗ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಮೃತರನ್ನು ಅಶ್ವಿನಿ ಮತ್ತು ಅಭಿಲಾಷ್ ಎಂದು ಗುರುತಿಸಲಾಗಿದೆ. ತಾಯಿ-ಮಗ ಪ್ರಯಾಣಿಸುತ್ತಿದ್ದ...

ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಕೀರನ್ ಪೊಲಾರ್ಡ್​ಗೆ ಎಂಐ ಎಮಿರೇಟ್ಸ್ ಸಾರಥ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್ 2 ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಇಂಟರ್‌ನ್ಯಾಷನಲ್ ಲೀಗ್ ಟಿ20 (ILT20) ಟೂರ್ನಿಯಲ್ಲಿ ಎಂಐ ಎಮಿರೇಟ್ಸ್ ತಂಡವನ್ನು ಅನುಭವಿ ಆಟಗಾರ ಕೀರನ್ ಪೊಲಾರ್ಡ್ ಮುನ್ನಡೆಸಲಿದ್ದಾರೆ. ಕಳೆದ ಸೀಸನ್‌ನಲ್ಲಿ ತಂಡವನ್ನು ಯಶಸ್ವಿಯಾಗಿ...

ಟಿ10 ಟೂರ್ನಿಯಲ್ಲಿ ರನ್ ಮಳೆ: ಕ್ವಾಲಿಫೈಯರ್-2ಗೆ ಲಗ್ಗೆ ಇಟ್ಟ ಯುಎಇ ಬುಲ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಬುಧಾಬಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ10 ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಯುಎಇ ಬುಲ್ಸ್ ತಂಡವು ಅಬ್ಬರದ ಪ್ರದರ್ಶನ ನೀಡಿ, ಕ್ವಾಲಿಫೈಯರ್-2 ಗೆ ಅರ್ಹತೆ ಪಡೆದುಕೊಂಡಿದೆ. ಈ ಭರ್ಜರಿ ಗೆಲುವಿಗೆ ಮುಖ್ಯ ಕಾರಣರಾದವರು...

ಸಿಎಂ ಪಟ್ಟಕ್ಕಾಗಿ ಮೈಸೂರಿನಲ್ಲಿ ನಮಾಜ್ ಅಸ್ತ್ರ: ಡಿಕೆಶಿ ಪರ ವಿಶೇಷ ಪ್ರಾರ್ಥನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಆಂತರಿಕ ಕದನಕ್ಕೆ ನಿನ್ನೆ ತಾತ್ಕಾಲಿಕ ವಿರಾಮ ಬಿದ್ದರೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ಮುಖ್ಯಮಂತ್ರಿ ಆಗಬೇಕೆಂಬ ಕೂಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲೂ...

‘ದಿತ್ವಾ’ ಚಂಡಮಾರುತದ ಪ್ರಭಾವ: ಬೆಂಗಳೂರಿಗೆ ಮಿನಿ ಸ್ವಿಟ್ಜರ್‌ಲ್ಯಾಂಡ್‌ನ ಸೌಂದರ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ರೂಪುಗೊಂಡಿದ್ದ 'ದಿತ್ವಾ' ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟಾಗಿದೆ. ಅದರಲ್ಲೂ ಐಟಿ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಾಖಲೆ ಮಟ್ಟದ...

ಮೃತ್ಯು ಬಾಯಿಂದ ಮರಳಿ ಬಂದ ಪುಟ್ಟ ಬಾಲಕ: CCTVಯಲ್ಲಿ ಸೆರೆಯಾದ ಭೀಕರ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಮಾರುತಿ ಎರ್ಟಿಗಾ ಕಾರು ಹರಿದಿದೆ. ಚಾಲಕನ ನಿರ್ಲಕ್ಷ್ಯದ...

ದಕ್ಷಿಣ ಆಫ್ರಿಕಾ ಸರಣಿಗೆ 8 ಸ್ಟಾರ್ ಆಟಗಾರರು ಅಲಭ್ಯ: ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಹುನಿರೀಕ್ಷಿತ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ ಆರಂಭವಾಗಲಿದೆ. ಆದರೆ, ಈ ಸರಣಿಗೆ ಟೀಮ್ ಇಂಡಿಯಾದ ಎಂಟು ಪ್ರಮುಖ ಆಟಗಾರರು ಅಲಭ್ಯರಾಗಿರುವುದು ತಂಡದಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !