ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಚಂದ್ರಾಪುರ- ಮುಲ್ ಹೆದ್ದಾರಿಯಲ್ಲಿ ಹುಲಿಯೊಂದು ಮಲಗಿ ವಿಶ್ರಾಂತಿ ತೆಗೆದುಕೊಳ್ಳುತ್ತಿತ್ತು.ಇದರಿಂದ , ಚಂದ್ರಾಪುರದಿಂದ ಮುಲ್‌ಗೆ ಮತ್ತು ಮುಲ್‌ನಿಂದ ಚಂದ್ರಾಪುರಕ್ಕೆ ಹೋಗುವ ವಾಹನಗಳು ಎರಡೂ ಬದಿಗಳಲ್ಲಿ ಬ್ಲಾಕ್ ಆದ ಘಟನೆ ನಡೆದಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿಯನ್ನು ಎತ್ತುವ ಭಾರತ ತಂಡದ ಕನಸು ನಾಲ್ಕನೇ ಆವೃತ್ತಿಯಲ್ಲೂ ಅಪಾಯದಲ್ಲಿದೆ. 2025-27ರ ಪ್ರಸಕ್ತ ಚಕ್ರದಲ್ಲಿ, ಟೀಂ ಇಂಡಿಯಾ ಫೈನಲ್‌ಗೆ ಅರ್ಹತೆ ಪಡೆಯುವ ಹಾದಿ ಕಠಿಣವಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶೇಷಚೇತನರನ್ನು ಅಣಕಿಸಿದ ಆರೋಪ ಸಂಬಂಧ ಹಾಸ್ಯನಟ ಮತ್ತು ಕಂಟೆಂಟ್ ಕ್ರಿಯೇಟರ್ ಸಮಯ್ ರೈನಾಗೆ ದತ್ತಿ ಕಾರ್ಯಕ್ರಮ ಆಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಯಿಂದ ಬಳಲುತ್ತಿರುವವರು ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಕುರಿತು ಕದನ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದ ಆರು ಹಿರಿಯ ಸಚಿವರು, ಗೊಂದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಹಲವು ತಿರುವುಗಳು ನಡೆದಿವೆ. ಈ ಇಡೀ ಬೆಳವಣಿಗೆಯಲ್ಲಿ ನಟಿ ರಮ್ಯಾ ಅವರು ಮೃತರಾದ ರೇಣುಕಾ ಸ್ವಾಮಿ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದ ಭೀಕರ ಸಿಲಿಂಡರ್ ಸ್ಫೋಟ ಘಟನೆಯಲ್ಲಿ, ಏಳು ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ.
ಘಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ತೀವ್ರವಾಗಿದೆ. ಕೆಲವು ನಾಯಕರು ಸಿದ್ದರಾಮಯ್ಯ ಇನ್ನು ಕೆಲವು ನಾಯಕರು ಡಿ.ಕೆ. ಶಿವಕುಮಾರ್ಗೆ ಬೆಂಬಲ ಸೂಚಿಸುತ್ತಿದ್ದಾರೆ.
ಇದೀಗ ಈ ರಾಜಕೀಯದಾಟಕ್ಕೆ ಸ್ವಾಮೀಜಿ ಎಂಟ್ರಿ ಕೊಟ್ಟಿದ್ದಾರೆ. ಶ್ರೀ ಆದಿಚುಂಚನಗಿರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಟುಂಬಿಕ ಒತ್ತಡ ಮತ್ತು ಪೋಷಕರ ಗದರಿಕೆಯಿಂದ ಮನನೊಂದ 16 ವರ್ಷದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಾವಣಗೆರೆ ನಗರದ ಮಾರ್ಕೆಟ್ ಸಮೀಪದ ರೈಲ್ವೆ ಬ್ರಿಡ್ಜ್ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಗೆ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದ್ದು,ಈ ಕುರಿತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ (X 2884) ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂಬರುವ ದೆಹಲಿ ಭೇಟಿಯ ಕುರಿತು ಹರಿದಾಡುತ್ತಿರುವ ವರದಿಗಳಿಗೆ ತೆರೆ ಎಳೆದಿದ್ದಾರೆ. ಹೈಕಮಾಂಡ್‌ನಿಂದ ತಮ್ಮನ್ನು ದೆಹಲಿಗೆ ಬರುವಂತೆ ಯಾರೂ ಕರೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬೃಹದ್ಯೋಜನೆಯಾದ ಜ್ಞಾನ ಭಾರತಮ್ ಮಿಶನ್ ಗೆ ಕರ್ನಾಟಕ ರಾಜ್ಯ ಮುಖ್ಯಸಂಚಾಲಕರಾಗಿ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಬಿ. ಗೋಪಾಲಾಚಾರ್ಯರು ಆಯ್ಕೆಯಾಗಿದ್ದಾರೆ.
ದೆಹಲಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್‌ನಲ್ಲಿ ಉಲ್ಬಣಗೊಂಡಿರುವ ನಾಯಕತ್ವ ಮತ್ತು ಕುರ್ಚಿ ಕಿತ್ತಾಟದ ಸಮಸ್ಯೆಗೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ದೆಹಲಿಯ ಇಂದಿರಾ ಕಾಂಗ್ರೆಸ್...