March 31, 2026
Tuesday, March 31, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಲ್ಲಾ ದಾಖಲೆಗಳಿಗೂ ಆಧಾರ್‌ ಕಾರ್ಡ್‌ ಮುಖ್ಯವೇ? ಈ ಕುರಿತು ಸುಪ್ರೀಂ ಕೋರ್ಟ್‌ ಹೇಳುವುದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಜೆಐ (CJI) ಸೂರ್ಯಕಾಂತ್ ನೇತೃತ್ವದ ಪೀಠವು ಹಲವಾರು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ಕ್ರಮದ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದು,...

ಇಮ್ರಾನ್‌ ಹತ್ಯೆ ಸುದ್ದಿ ವೈರಲ್: ಅಡಿಯಾಲಾ ಜೈಲಿನಿಂದ ಬಂತು ‘ಸುರಕ್ಷಿತ’ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಮಾಜಿ ಪ್ರಧಾನಿ, ಇಮ್ರಾನ್‌ ಖಾನ್‌ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಹತ್ಯೆಗೀಡಾಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಗಾಳಿಸುದ್ದಿಗೆ ಅಫ್ಘಾನಿಸ್ತಾನದ ಕೆಲವು ಮಾಧ್ಯಮಗಳ ವರದಿಗಳು ಸಹ...

ನಾನು ಮುಖ್ಯಮಂತ್ರಿ ಆಕಾಂಕ್ಷಿ…ಆದರೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ...

ಸಿಎಂ ಕುರ್ಚಿಗೆ ಕುರುಬ-ಒಕ್ಕಲಿಗರ ಫೈಟ್: ಸಿದ್ದರಾಮಯ್ಯ ಪರ ‘ಅಹಿಂದ’ ಅಸ್ತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ತಾರಕಕ್ಕೇರಿದ್ದು, ಈ ರಾಜಕೀಯ ತಿಕ್ಕಾಟಕ್ಕೆ ಇದೀಗ ಸಮುದಾಯವಾರು, ಮಠಾಧೀಶರು ಮತ್ತು ಪ್ರಬಲ ಸಮುದಾಯಗಳು ಪ್ರವೇಶಿಸಿವೆ. ಒಕ್ಕಲಿಗ ಸಮುದಾಯದ...

‘ನಮ್ಮಪ್ಪನೇ ಸಿಎಂ’: ಅಧಿಕಾರ ಬದಲಾವಣೆ ಚರ್ಚೆಗೆ ಯತೀಂದ್ರ ಫುಲ್ ಸ್ಟಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮತ್ತು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು, ಇನ್ನೂ ಎರಡೂವರೆ...

Snacks Series 2 | ಬಿಸಿಬಿಸಿಯಾಗಿ ತಿನ್ನೋಕೆ ಚೀಸ್ ಲಾಲಿಪಾಪ್ ಇದ್ರೆ ಸಾಕು! ಅಲ್ವಾ?

ಮಕ್ಕಳಿಗೆ ಸ್ಕೂಲ್ ನಿಂದ ಬಂದ ತಕ್ಷಣ ಕೊಡೋಕೆ ಸ್ನ್ಯಾಕ್ ಏನಾದರೂ ಬೇಕಾದರೆ, ಚೀಸ್ ಲಾಲಿಪಾಪ್ ಪರ್ಫೆಕ್ಟ್. ಹೊರಗೆ ಕ್ರಿಸ್ಪಿಯಾಗಿ, ಒಳಗೆ ಕರಗುವ ಚೀಸ್‌ನ ಸವಿಯ ಜೊತೆಗೆ ಇದು ಟೀ ಟೈಮ್‌ಗೂ, ಪಾರ್ಟಿಗೂ ಸೂಕ್ತವಾದ...

ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾ ಪದಚ್ಯುತ ಪ್ರಧಾನಿ ಹಸೀನಾಗೆ 21 ವರ್ಷ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ವಸತಿ ಯೋಜನೆಯಡಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಢಾಕಾ ನ್ಯಾಯಾಲಯ ಗುರುವಾರ 21 ವರ್ಷ ಜೈಲು ಶಿಕ್ಷೆ ಮತ್ತು...

ICC Ranking ಪ್ರಕಟ: ನಂಬರ್ 1 ಸ್ಥಾನದಲ್ಲಿರೋದು ಕೊಹ್ಲಿ ಅಲ್ಲ! ಮತ್ತಿನ್ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಕ್ರಿಕೆಟ್ ವೇದಿಕೆಯಲ್ಲಿ ಬ್ಯಾಟ್ಸ್‌ಮನ್‌ಗಳ ಪೈಪೋಟಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದೀಗ ಐಸಿಸಿ ಏಕದಿನ ಬ್ಯಾಟರ್‌ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ರೋಹಿತ್...

Pregnancy Tips | ಗರ್ಭಾವಸ್ಥೆಯಲ್ಲಿ ಶೀತ, ಕೆಮ್ಮು ಬಂದ್ರೆ ಏನ್ ಮಾಡ್ಬೇಕು? ಮಾತ್ರೆ ತಗೋಬಹುದಾ?

ಗರ್ಭಾವಸ್ಥೆ ಎನ್ನುವುದು ಮಹಿಳೆಯ ಜೀವನದ ಅತ್ಯಂತ ಸೂಕ್ಷ್ಮ ಹಂತ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುವ ಕಾರಣ ಶೀತ, ಕೆಮ್ಮು, ಜ್ವರದಂತಹ ಸಾಮಾನ್ಯ ಸಮಸ್ಯೆಗಳೂ ಹೆಚ್ಚು ಕಾಡಬಹುದು. ಆದರೆ ಈ ಸಂದರ್ಭದಲ್ಲಿ...

ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್‌ ಪ್ರಜೆ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್‌ಎಫ್‌ ಸಿಬ್ಬಂದಿ ಬಂಧಿಸಿದ್ದಾರೆ.ಪಾಕ್‌ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ ಅಡಗಿಕೊಂಡು ಬಿಎಸ್‌ಎಫ್‌ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ....

ಭಕ್ತಿಯ ಶಕ್ತಿಯೇ ಅಂಥದ್ದು! ಯೂಟ್ಯೂಬ್‌ನಲ್ಲಿ ಬರೋಬ್ಬರೀ 500 ಕೋಟಿ ವೀಕ್ಷಣೆ ಪಡೆದ ಹನುಮಾನ್‌ ಚಾಲಿಸಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರತಿನಿತ್ಯ ಲಕ್ಷಾಂತರ ಜನರು ಹನುಮಾನ್‌ ಚಾಲೀಸಾವನ್ನು ಪಠಿಸುತ್ತಾರೆ. 40 ಪದ್ಯಗಳ ಸ್ತೋತ್ರವಾದ ಹನುಮಂತ ಚಾಲೀಸಾ ಹನುಮನ ಜೀವನ, ಸಾಧನೆಗಳು, ಶಕ್ತಿ ಮತ್ತು ಬುದ್ಧಿವಂತಿಕೆಯ ಬಗ್ಗೆ ಎಲ್ಲವನ್ನೂ ಹೇಳುತ್ತದೆ. ತುಳಸಿದಾಸರು ಬರೆದಿರುವ...

ʼಜಾಗತಿಕ ಉಪಗ್ರಹ ಉಡಾವಣಾ ವ್ಯವಸ್ಥೆಯಲ್ಲಿ ಭಾರತ ನಾಯಕನಾಗಿ ಹೊರಹೊಮ್ಮಲಿದೆʼ

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾಗತಿಕ ಉಪಗ್ರಹ ಉಡಾವಣಾ ವ್ಯವಸ್ಥೆಯಲ್ಲಿ ಭಾರತ ನಾಯಕನಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.ಹೈದರಾಬಾದ್‌ನಲ್ಲಿ ಪ್ರಮುಖ ಖಾಸಗಿ ಬಾಹ್ಯಾಕಾಶ ಕಂಪನಿ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ವರ್ಚುವಲ್ ಆಗಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !