March 30, 2026
Monday, March 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

HEALTH | ನಿಮ್ಮ ದೇಹ ನಿಮಗೇ ಇಷ್ಟವಾಗ್ತಿಲ್ವಾ? ತೂಕ ಇಳಿಸೋ ಮುನ್ನ ಇದನ್ನು ಓದಿ ಸಮಾಧಾನ ಆದೀತು

ನನ್ನ ದೇಹ ನನಗಿಷ್ಟ ಎನ್ನುತ್ತಿದ್ದ ನಿಮಗೆ ಇದ್ದಕ್ಕಿದ್ದಂತೆಯೇ ನಾನ್ಯಾಕೆ ಇಷ್ಟು ದಪ್ಪ ಆದೆ? ಈಗ ಸಣ್ಣ ಆಗೋದು ಹೇಗೆ? ಯಾವ ರೋಗವೂ ನನ್ನ ಬಳಿ ಬರೋದು ಬೇಡ ಅನಿಸುತ್ತಿದ್ದರೆ ತೂಕ ಇಳಿಸುತ್ತೇನೆಂದು ಮನಸ್ಸು...

Rice series 39 | ಲಂಚ್‌ ಬಾಕ್ಸ್‌ಗೆ ಸೆಟ್‌ ಆಗುವ ಸೂಪರ್‌ ಈಸಿ ತೆಂಗಿನಕಾಯಿ ರೈಸ್‌

ಸಾಮಾಗ್ರಿಗಳುಈರುಳ್ಳಿಟೊಮ್ಯಾಟೊಹಸಿಮೆಣಸುಬೆಳ್ಳುಳ್ಳಿಕೊತ್ತಂಬರಿ ಸೊಪ್ಪುಕಾಯಿಏಣ್ಣೆಸಾಸಿವೆ ಜೀರಿಗೆಶೇಂಗಾಮಾಡುವ ವಿಧಾನ ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ ಒಗರಣೆ ಕೊಡಿ, ನಂತರ ಅದಕ್ಕೆ ಈರುಳ್ಳಿ ಹಾಕಿ ಬಾಡಿಸಿನಂತರ ಇದಕ್ಕೆ ಟೊಮ್ಯಾಟೊ ಹಾಕಿ ಚೆನ್ನಾಗಿ ಬೇಯಿಸಿನಂತರ ಮಿಕ್ಸಿಗೆ ಕಾಯಿ,ಹಸಿಮೆಣಸು,...

WEATHER | ರಾಜ್ಯದಲ್ಲಿ ಭಾರೀ ಚಳಿ! ಬೆಳ್ಳಂಬೆಳಗ್ಗೆ ಕೆಲಸಕ್ಕೆ ಹೋಗೋದೆ ಸವಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು...

ದಿನಭವಿಷ್ಯ: ನಿಮ್ಮ ದುಡುಕು, ಕೋಪದಿಂದ ಆತ್ಮೀಯ ಸಂಬಂಧ ಹಾಳಾದೀತು ಜಾಗ್ರತೆ

ಮೇಷನಿಮ್ಮ ದುಡುಕು, ಕೋಪದಿಂದ ಆತ್ಮೀಯ ಸಂಬಂಧ ಹಾಳಾದೀತು. ಕೆಲಸದ ಒತ್ತಡ ಕಡಿಮೆ ಮಾಡಲು ಯತ್ನಿಸಿ. ಅವಶ್ಯ ನೆರವು ಪಡೆಯಿರಿ.    ವೃಷಭನಿಮ್ಮ ಕೆಲಸದಲ್ಲಿ ನಿಷ್ಠೆಯಿರಲಿ. ಟೀಕೆ ಮಾಡುವವರನ್ನು ನಿರ್ಲಕ್ಷಿಸಿ. ಸಮಸ್ಯೆಗೆ ಸುಲಭ ಪರಿಹಾರಕ್ಕಿಂತ...

ಅತ್ತ ಅಮೆರಿಕ ಶಾಂತಿ ಮಾತುಕತೆ…ಇತ್ತ ಉಕ್ರೇನ್‌ ಮೇಲೆ ರಷ್ಯಾ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಒಂದೆಡೆ ಅಮೆರಿಕ ಶಾಂತಿ ಮಾತುಕತೆ ನಡೆಸುತ್ತಿರುವಾಗಲೇ ಉಕ್ರೇನ್‌ನ ರಾಜಧಾನಿ ಕೈವ್ ಮೇಲೆ ರಷ್ಯಾ ರಾತ್ರೋರಾತ್ರಿ ದಾಳಿ ನಡೆಸಿದೆ. ಕೈವ್ ನಗರದ ಕಟ್ಟಡಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ರಷ್ಯಾ ನಡೆಸಿದ...

ತನ್ನ ಜನರನ್ನು ಗುರಿಯಾಗಿಸಿಕೊಂಡರೆ ಬೀದಿಗಿಳಿದು ಇಡೀ ರಾಷ್ಟ್ರವನ್ನೇ ಅಲ್ಲಾಡಿಸುತ್ತೇನೆ: ದೀದಿ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಬೊಂಗಾನ್‌ನಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರೋಧಿ ರ‍್ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರದ ವಿರುದ್ಧ ಗುಡುಗಿದ್ದಾರೆ. ಮುಂಬರುವ...

ಆರೆಸ್ಸೆಸ್ ಹಿರಿಯ ಶಂಭು ಶೆಟ್ಟಿ-90: ಉಡುಪಿಯಲ್ಲಿ ರಾಷ್ಟ್ರ ವಿಜಯ ಯಜ್ಞ ಕಾರ್ಯಕ್ರಮ ಆಯೋಜನೆ

ಹೊಸ ದಿಗಂತ ವರದಿ, ಮಂಗಳೂರು: ನಾಗರಿಕತೆ ಉಳಿಯಬೇಕಾದರೆ ಸಾಮಾಜಿಕ ಪರಿವರ್ತನೆ ಹಾಗೂ ವ್ಯವಸ್ಥೆ ಪರಿವರ್ತನೆ ಮಾಡುವ ಕಾರ್ಯ ಆಗಬೇಕಿದೆ. ಇಂದು ಜಗತ್ತಿನಲ್ಲಿ ಅನೇಕ ನಾಗರಿಕತೆಗಳು ನಶಿಸಿ ಹೋಗಲು ಈ ಎರಡು ಅಂಶಗಳ ಕೊರತೆಯೇ...

2026ರ ಟಿ20 ವಿಶ್ವಕಪ್‌ ಟೂರ್ನಿಗೆ ಹಿಟ್ ಮ್ಯಾನ್ ರೋಹಿತ್‌ ಶರ್ಮಾ ರಾಯಭಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಮಂಗಳವಾರ ಪ್ರಕಟಿಸಿದೆ. ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿಯು...

ಅರುಣಾಚಲ ಪ್ರದೇಶ ಭಾರತದ ಭಾಗ ಎಂದು ನಾವು ಗುರುತಿಸಿಲ್ಲ: ಚೀನಾ ವಿದೇಶಾಂಗ ಸಚಿವಾಲಯ ಹೊಸ ರಾಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಭಾರತೀಯ ಮಹಿಳೆಯೊಬ್ಬರಿಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪವನ್ನು ಚೀನಾ ಮಂಗಳವಾರ ನಿರಾಕರಿಸಿದ್ದು, ಚೀನಾದ ವಲಸೆ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳು ಕಾನೂನು...

ಛತ್ತೀಸ್‌ಗಢದಲ್ಲಿ ಮತ್ತೆ ಪೊಲೀಸರ ಮುಂದೆ ಶರಣಾದ 28 ಮಾವೋವಾದಿಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಮಂಗಳವಾರ 28 ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ 22 ನಕ್ಸಲರ ತಲೆಗೆ 89 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ...

ಶುಕ್ರವಾರ ಉಡುಪಿಗೆ ಪ್ರಧಾನಿ ಮೋದಿ: ಎಲ್ಲೆಡೆ ಬಿಗಿ ಭದ್ರತೆ, ಎಸ್​ಪಿಜಿ ತಂಡದಿಂದ ಪರಿಶೀಲನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನ. 28ರಂದು ಶ್ರೀಕೃಷ್ಣ ಮಠದದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬರುವ ಹಿನ್ನೆಲೆಯಲ್ಲಿ ಮಂಗಳವಾರ ಎಸ್ ಪಿಜಿ ತಂಡ ಕಾರ್ಯಕ್ರಮದ...

ನ.28 ರಂದು ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ವರದಿ, ಮಂಗಳೂರು: ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡುವ ಕಾರಣದಿಂದ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಉಡುಪಿ ನಗರ ಠಾಣೆ, ಮಲ್ಪೆ ಹಾಗೂ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !