April 26, 2026
Sunday, April 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು

ಹೊಸದಿಗಂತ ವರದಿ, ವಿಜಯಪುರ: ನಗರ ಹೊರ ವಲಯ ಭೂತನಾಳ ಕೆರೆಯಲ್ಲಿ ಬಾಲಕ ಸೇರಿ ಮೂವರು ಬಿದ್ದು ದಾರುಣ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ...

ಲೆಬನಾನ್ ಮೇಲೆ ಅಟ್ಟಹಾಸ ಮೆರೆದ ಇಸ್ರೇಲ್: 10 ನಿಮಿಷಗಳಲ್ಲಿ ಬರೋಬ್ಬರಿ 100ಕ್ಕೂ ಹೆಚ್ಚು ಭೀಕರ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಇರಾನ್ ನಡುವಿನ ಯುದ್ಧಕ್ಕೆ ಕೊನೆಗೂ ಕದನ ವಿರಾಮ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಇತ್ತ ಇಸ್ರೇಲ್ ಲೆಬನಾನ್‌ನ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಲೆಬನಾನ್‌ನ ಪ್ರಮುಖ ಸ್ಥಳಗಳಾದ ಬೈರೂಟ್‌ನ ಮಧ್ಯಭಾಗ,...

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಹೊಸ ಸುಂಕದ ಬರೆ ಎಳೆದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದೊಂದು ತಿಂಗಳಿನಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿದ್ದ ಯುದ್ದಕ್ಕೆ ಕೊನೆಗೂ ಕದನ ವಿರಾಮ ಘೋಷಣೆಯಾಗಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಡೊನಾಲ್ಡ್ ಟ್ರಂಪ್ ಹೊಸ ಶಾಕಿಂಗ್ ಸುದ್ದಿ ನೀಡಲು ಮುಂದಾಗಿದ್ದು, ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ...

ಅಸ್ಸಾಂ ಚುನಾವಣಾ ಅಖಾಡಕ್ಕೆ ಇಳಿದ ಕಾಂಗ್ರೆಸ್ ಗೆ ಶಾಕ್: ಮತದಾನಕ್ಕೂ ಮುನ್ನವೇ ಪಕ್ಷಕ್ಕೆ ಗುಡ್ ಬೈ ಎಂದ ಅಭ್ಯರ್ಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದ ಬಳಿಕ ನಾಳೆ ಮತದಾನಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಇದರ ನಡುವೆ ಕಾಂಗ್ರೆಸ್ ಗೆ ಶಾಕ್ ಎಂಬಂತೆ ಉದಲ್ಗುರಿ ಕ್ಷೇತ್ರದ ಅಭ್ಯರ್ಥಿ ಸುರೇನ್...

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್ ನಲ್ಲಿ ಸ್ಫೋಟಕ ಅಂಶ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರತ್ತಹಳ್ಳಿ ಖ್ಯಾತ ಚರ್ಮರೋಗ ತಜ್ಞೆ ಕೃತಿಕಾ ರೆಡ್ಡಿ ಅವರ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಮಹತ್ವದ ಸಾಕ್ಷ್ಯಲಭಿಸಿದ್ದು, ಆರೋಪಿ ಮಹೇಂದ್ರ ರೆಡ್ಡಿ ಕಳುಹಿಸಿದ್ದ ಚಾಟ್ ಮೆಸೇಜ್‌ಗಳನ್ನು ಎಫ್‌ಎಸ್‌ಎಲ್ ರಿಟ್ರೀವ್...

IPL | ಡೆಲ್ಲಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕುತ್ತಾ ಗುಜರಾತ್: ಟಾಸ್ ಗೆದ್ದ ಅಕ್ಷರ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್,ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ಟೂರ್ನಿಯಲ್ಲಿ ಡೆಲ್ಲಿ ತನ್ನ ಎರಡೂ ಪಂದ್ಯಗಳನ್ನು ಗೆದ್ದಿದೆ.ಮೂರನೇ...

ನಟ ವಿಜಯ್ ಗೆ ಶಾಕ್: ಚುನಾವಣೆಗೂ ಮುನ್ನವೇ ಒಂದು ಕ್ಷೇತ್ರ ಕಳೆದುಕೊಂಡ ಟಿವಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಅದರಲ್ಲೂ ಈ ಬಾರಿ ತಮಿಳುನಾಡು ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, .ಡಿಎಂಕೆ, ಎಐಡಿಎಂಕೆ ಮೈತ್ರಿಗೆ...

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಮತದಾನಕ್ಕೆ ಕ್ಷಣಗಣನೆ, ಅಧಿಕಾರಿಗಳಿಂದ ಅಂತಿಮ ಸಿದ್ಧತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಸಿದ್ಧತೆಗಳಲ್ಲಿ ತೊಡಗಿಕೊಂಡಿದ್ದಾರೆ. ನಾಳೆ ಬಿಗಿ ಪೊಲೀಸ್​ ಭದ್ರತೆಯಲ್ಲಿ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು,...

ಕೊಡಗು ಪೊಲೀಸರ ಭರ್ಜರಿ ಬೇಟೆ: ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಮೈಸೂರಿನ ನಾಲ್ವರ ಬಂಧನ

ಹೊಸದಿಗಂತ ವರದಿ, ಮಡಿಕೇರಿ:ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ,ಸರಬರಾಜು ಮಾಡುತ್ತಿದ್ದ ಮೈಸೂರಿನ ನಾಲ್ವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಶಾಂತಿ ನಗರದ ಹರ್ಷದ್ ಖಾನ್ (25), ಅಜಿತ್...

IPL | ಇನ್ನೂ ಗೆಲುವಿನ ಖಾತೆ ತೆರೆಯದ ಚೆನ್ನೈ: ಮುಂದಿನ ಮ್ಯಾಚ್ ಗೆ ತಂಡಕ್ಕೆ ಸಿಗಲಿದೆಯೇ ಧೋನಿ ಬಲ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾಕೋ ಮಂಕಾಗಿದ್ದು, ಆಡಿದ ಸತತ ಮೂರು ಪಂದ್ಯಗಳಲ್ಲೂ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿ ಲೀಗ್ ಹಂತದಲ್ಲೇ ಹೊರಬೀಳಲಿದೆಯಾ...

ಕದನ ವಿರಾಮದ ನಡುವೆಯೂ ಇರಾನ್ ನ ಲಾವನ್ ದ್ವೀಪದ ತೈಲ ಘಟಕದ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯ ಸಂಘರ್ಷಕ್ಕೆ ಅಲ್ಪ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಇರಾನ್ ನ ಲಾವನ್​ ದ್ವೀಪ ದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ . ಬೆಳಿಗ್ಗೆ ಸುಮಾರು 10 ಗಂಟೆಗೆ ವೇಳೆ...

ಗುರುಪುರ ಹೆದ್ದಾರಿಯಲ್ಲಿ ಬಸ್-ಲಾರಿ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ವರದಿ, ಕೈಕಂಬ: ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪೇಟೆ ಮತ್ತು ಪೊಳಲಿ ದ್ವಾರದ ಮಧ್ಯೆ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಮುಂಭಾಗ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಅಪಘಾತ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !