ಹೊಸ ದಿಗಂತ ವರದಿ ವಿಜಯಪುರ:ರಾಜ್ಯದಲ್ಲಿ ಆಡಳಿತ ಕುಸಿದು ಹೋಗಿದೆ. ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ನಲ್ಲಿ ಮೂರು ಗುಂಪಾಗಿ ಹೋರಾಟ ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿಆಡಳಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಖಾಸಗಿ ವಸತಿ ಸಂಕೀರ್ಣಗಳ ಒಳಗೆ ಮತಗಟ್ಟೆಗಳನ್ನು ಸ್ಥಾಪಿಸುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ(ಸಿಇಒ) ಮನೋಜ್ ಅಗರ್ವಾಲ್ ಅವರ ಪ್ರಸ್ತಾವನೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಮುಖ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ - ಎನ್‌ಸಿಆರ್‌ನಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ತೀವ್ರ ಕಳೆಪೆಯಾಗುತ್ತಿದೆ. ಉಸಿರಾಡುವ ಗಾಳಿ ವಿಷವಾಗುತ್ತಿರುವುದು ಜನರಿಗೆ ಅನಾರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಇದರಿಂದ ಅಲ್ಲಿನ ಸರ್ಕಾರ ವಾಹನ ಸಂಚಾರ ವ್ಯವಸ್ಥೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಬಾರಿ ಏಳು ಮೇಳಗಳೊಂದಿಗೆ ತಿರುಗಾಟ ಆರಂಭಿಸಿರುವ ಕಟೀಲು ಮೇಳಗಳ ಬಯಲಾಟದ ಸಂದರ್ಭ ಪಟಾಕಿ ಬಿಡುವುದಕ್ಕೆ ನಿಯಮ ಮಾಡಲಾಗಿದೆ.
ಮೇಳದ ದೇವರ ಚೌಕಿ ಪೂಜೆ, ಆ ಬಳಿಕ ದೇವರು ರಂಗಸ್ಥಳಕ್ಕೆ ಬರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಎನ್ ಡಿಎ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸನಾತನ ಧರ್ಮವನ್ನು ಉತ್ತೇಜಿಸಲು ರಾಜ್ಯದ ಎಲ್ಲಾ 38 ಜಿಲ್ಲೆಗಳಲ್ಲಿ ಸಂಚಾಲಕರನ್ನು ನೇಮಕ ಮಾಡಲು ಮುಂದಾಗಿದೆ.
ಈ ಬಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವ್ಯಾರೂ ಸಿಎಂ ಅಧಿಕಾರದ ಅವಧಿ ಬಗ್ಗೆ ಮಾತನಾಡಿಲ್ಲ. ಅವರಿಗೆ ಏನು ಗೌರವ ಕೊಡಬೇಕೋ ಕೊಟ್ಟಿದ್ದೇವೆ. ಸಿದ್ದರಾಮಯ್ಯ ಪಕ್ಷಕ್ಕೆ ದೊಡ್ಡ ಆಸ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಹೈಕಮಾಂಡ್ ಮಾತು ಎಲ್ಲರೂ ಕೇಳಬೇಕೆಂಬ...
ಸಾಮಾಗ್ರಿಗಳುಟೊಮ್ಯಾಟೊತೆಂಗಿನಕಾಯಿಹಸಿಮೆಣಸುಬೆಳ್ಳುಳ್ಳಿಕೊತ್ತಂಬರಿ ಸೊಪ್ಪುಮಾಡುವ ವಿಧಾನಆರು ಟೊಮ್ಯಾಟೊ ಎರಡು ಭಾಗ ಮಾಡಿ ಎಣ್ಣೆಯಲ್ಲಿ ಬಾಡಿಸಿಜೊತೆಗೆ ಹಸಿಮೆಣಸಿನಕಾಯಿ, ಬೆಳ್ಳುಳ್ಳಿ ಹಾಕಿನಂತರ ಇದಕ್ಕೆ ಉಪ್ಪು, ಕೊತ್ತಂಬರಿ ಹಾಕಿ ಒಲೆ ಆಫ್ ಮಾಡಿಆಮೇಲೆ ಕಾಯಿ ಹಾಕಿ ಮಿಕ್ಸಿ ಮಾಡಿದ್ರೆ ಚಟ್ನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಥಿಯೋಪಿಯಾದಲ್ಲಿ ಸುಮಾರು 10 ಸಾವಿರ ವರ್ಷಗಳ ನಂತರ ಸಂಭವಿಸಿದ ಬೃಹತ್ ಜ್ವಾಲಾಮುಖಿ ಸ್ಫೋಟದಿಂದಾಗಿ ಕೇರಳದ ಕಣ್ಣೂರಿನಿಂದ ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6E 1433 ಅನ್ನು ತುರ್ತಾಗಿ ಗುಜರಾತ್‌ನ ಅಹಮದಾಬಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿದ್ಯುತ್ ದರದ ಮೇಲೆ ಶೇ.20 ರಷ್ಟು ಸರ್‌ಚಾರ್ಜ್ ವಿಧಿಸುವ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಪ್ರಸ್ತಾವಿತ ಯೋಜನೆ ಕುರಿತ ವರದಿಗಳ ಬಗ್ಗೆ ವ್ಯಾಪಕ ಸಾರ್ವಜನಿಕ ಆಕ್ರೋಶದ ನಂತರ, ಮುಖ್ಯಮಂತ್ರಿ ಒಮರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸೆಂಬರ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಚುನಾವಣಾ ಪ್ರಕ್ರಿಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:26 ವರ್ಷದ ಬಿಎಲ್‌ಒ ಮತ್ತು ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ತಾಂತ್ರಿಕ ಸಹಾಯಕಿ ದಿನಕಲ್ ಶಿಂಗೋಡವಾಲಾ ಅವರು ತಮ್ಮ ಮನೆಯ ಬಾತ್ ರೂಮ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಂತರ ಅವರನ್ನು ಖಾಸಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟಾರೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಸಿಎಂಎಸ್...