ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವ ನಡುವೆಯೇ, ತಮಿಳುನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ತೆಂಕಾಸಿ ಜಿಲ್ಲೆಯ ಇಡಕಲ್ ಬಳಿ ಎರಡು ಖಾಸಗಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಮಹತ್ವದ ಮಾತುಕತೆ ನಡೆಸಿದ ನಂತರ, ಭಯೋತ್ಪಾದನೆಗೆ ಹಣಕಾಸು ಒದಗಿಸುವ ಜಾಲವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಈಗ ತೆರೆದ ಗದ್ದಲದ ಹಂತಕ್ಕೆ ತಲುಪಿದೆ. ಈ ಪರಿಸ್ಥಿತಿ ಬರಬಹುದು ಎಂದು ಕಾಂಗ್ರೆಸ್ ಹೈಕಮಾಂಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಇಂಡಿಯಾ ಗೇಟ್‌ನಲ್ಲಿ ಭಾನುವಾರ ಸಂಜೆ ನಡೆದ ವಾಯು ಮಾಲಿನ್ಯ ವಿರೋಧಿ ಪ್ರತಿಭಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಪರಿಸರ ಸಂರಕ್ಷಣೆಯ ಹೆಸರಿನಿಂದ ನಡೆದಿದ್ದ ಈ ಪ್ರತಿಭಟನೆಯಲ್ಲಿ ಆಂಧ್ರಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಭೀಕರ ಅಪಘಾತ ಅಂಭಾವಿಸಿದ್ದು ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾಲರ್‌ಗೆ ಸಂಬಂಧಿಸಿದಂತೆ ರೂಪಾಯಿಯ "ಮುಕ್ತ ಕುಸಿತ"ದ(free fall) ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಟೀಕಿಸಿದೆ. 2013 ರಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರು ಯುಪಿಎ ಸರ್ಕಾರವನ್ನು ಅಣಕಿಸಿದ್ದ ಹೇಳಿಕೆಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶನಿವಾರದಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಹಲವಾರು ವಸತಿ ಪ್ರದೇಶಗಳು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೋಹಾದಲ್ಲಿ ನಡೆದ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಅಂತಿಮ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ಉಸಿರುಗಟ್ಟಿಸುವ ರೋಮಾಂಚ ನೀಡಿತು. ಪಾಕಿಸ್ತಾನ ಎ ತಂಡ ಮತ್ತು ಬಾಂಗ್ಲಾದೇಶ ಎ ತಂಡ ನಡುವಿನ ಕಾದಾಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಗುವಾಹಟಿಯಲ್ಲಿ ತೀವ್ರ ಸ್ಪರ್ಧೆಯ ನಡುವೆ ಸಾಗುತ್ತಿದ್ದರೂ, ಮೊದಲ ಎರಡು ದಿನಗಳು ಸಂಪೂರ್ಣವಾಗಿ ಆಫ್ರಿಕಾ ಬ್ಯಾಟ್ಸ್‌ಮನ್‌ಗಳ ಪರವಾಗಿಯೇ ತಿರುಗಿದವು. ಭಾರತೀಯ ಬೌಲರ್‌ಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ನ್ಯಾಯಾಂಗದಲ್ಲಿ ಮಹತ್ವದ ಬದಲಾವಣೆ ನಡೆಯಲಿದ್ದು, ಹಿರಿಯ ನ್ಯಾಯಾಧೀಶರಾದ ಸೂರ್ಯಕಾಂತ್ ಅವರು ನವೆಂಬರ್ 24 ರಂದು ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ನೌಕಾನೆಲೆಯಲ್ಲಿ ಇಂದು ಭಾರತೀಯ ನೌಕಾಪಡೆಯ ಶಕ್ತಿಗೊಳಿಸುವತ್ತ ಮಹತ್ವದ ಹೆಜ್ಜೆಯೊಂದು ಇಡಲಾಗಿದೆ. ದೇಶದ ಕರಾವಳಿ ಭದ್ರತೆ ಹೆಚ್ಚಿಸುವ ಉದ್ದೇಶದೊಂದಿಗೆ, ಜಲಾಂತರ್ಗಾಮಿ ವಿರೋಧಿ ‘ವಾರ್‌ಫೇರ್ ಶಾಲೋ ವಾಟರ್ ಕ್ರಾಫ್ಟ್’ (ASW–SWC) ಸರಣಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಬರ್ ಗುಲಾಮಗಿರಿ ಮಾಡಲು ಥೈಲ್ಯಾಂಡ್ ಮೂಲಕ ಮ್ಯಾನ್ಮಾರ್‌ಗೆ ಜನರನ್ನು ಮೋಸದಿಂದ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಿಳಿಸಿದೆ.
ಎಸ್‌ಟಿಎಫ್ ಪ್ರಕಾರ, ಇತ್ತೀಚೆಗೆ...