March 28, 2026
Saturday, March 28, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಗಳವಾಡುತ್ತಾ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.ಮೃತ...

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಇಂದು ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಪವಿತ್ರ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಗೌರವಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಇಂದು ಬೆಳಗ್ಗೆ ತಿರುಪತಿಗೆ ಆಗಮಿಸಿದ...

ಪಾಕಿಸ್ತಾನದ ಪಂಜಾಬ್‌ನ ಬಾಯ್ಲರ್ ಕಾರ್ಖಾನೆಯಲ್ಲಿ ಸ್ಫೋಟ: 15 ಜನರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ 15 ಜನ ಸಾವನ್ನಪ್ಪಿದ್ದು, ಮತ್ತು ಹಲವರು ಗಾಯಗೊಂಡಿ ಘಟನೆ ನಡೆದಿದೆ. ಈ ಘಟನೆ ಪಂಜಾಬ್‌ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ನಡೆದಿದ್ದು,...

ಚಳಿಗಾಲದ ಅಧಿವೇಶನಕ್ಕೂ ಮುನ್ನ ನ.30 ರಂದು ಸರ್ವಪಕ್ಷಗಳ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇನ್ನೇನು ಕೆಲವೇ ದಿನಗಳಲ್ಲಿ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಸರ್ವಪಕ್ಷಗಳ ಸಭೆ ನಡೆಸಲು ನಿರ್ಧರಿಸಲಾಗಿದೆ.ಡಿಸೆಂಬರ್ 1 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ...

Travel | ಭಾರತದ ಅತೀ ಎತ್ತರದ ಪರ್ವತಗಳು ಇವೆ ನೋಡಿ! ನೀವು ಹೋಗೋಕೆ ಇಷ್ಟಪಡ್ತಿರಾ?

ಭಾರತದ ಭೂಗೋಳವೇ ತನ್ನ ವೈವಿಧ್ಯತೆ, ನೈಸರ್ಗಿಕ ವೈಭವ ಮತ್ತು ಹಿಮಾಲಯದ ಅದ್ಭುತ ಶ್ರೇಣಿಗಳಿಂದ ಪ್ರಸಿದ್ಧವಾಗಿದೆ. ದೇಶದ ಉತ್ತರ ಭಾಗವನ್ನು ಅಲಂಕರಿಸುವ ಈ ಪರ್ವತಗಳು ಕೇವಲ ಭೂಪ್ರಕೃತಿಯ ಭಾಗ ಮಾತ್ರವಲ್ಲ, ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ...

ಏರ್ ಕಂಡಿಷನರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋಧ್ರಾ ಪಟ್ಟಣದ ಮನೆಯೊಂದಕ್ಕೆ ಬೆಂಕಿ ತಗುಲಿ, ಮನೆಯಲ್ಲಿದ್ದವರು ಹೊರಬರಲು ಸಾಧ್ಯವಾಗದೆ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಗಂಗೋತ್ರಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಆಭರಣ ವ್ಯಾಪಾರಿ ಕಮಲ್...

Vastu | ಮಂಗಳವಾರ ಸಾಲ ಕೊಡ್ಬಾರ್ದು ಅಂತಾರೆ ಯಾಕೆ? ವಾಸ್ತು ಶಾಸ್ತ್ರ ಏನ್ ಹೇಳುತ್ತೆ?

ಹಿಂದು ಸಂಪ್ರದಾಯದಲ್ಲಿ ವಾರದ ಪ್ರತಿಯೊಂದು ದಿನಕ್ಕೂ ಒಂದೊಂದು ಗ್ರಹ ಮತ್ತು ದೇವರಿಗೆ ಸಂಬಂಧಿಸಿದೆ. ಈ ದಿನಗಳು ಕೇವಲ ಕ್ಯಾಲೆಂಡರ್‌ ಪುಟಗಳಲ್ಲ, ಜೀವನದ ನಡೆ-ನುಡಿಗೆ ಪರಿಣಾಮ ಬೀರುವ ಶಕ್ತಿಗಳು ಎಂದು ನಂಬಲಾಗುತ್ತದೆ. ಮಂಗಳವಾರ ಮಂಗಳ...

ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ 6 ಮಂದಿ ಸಾವು, ಕೊಲ್ಕತ್ತದಲ್ಲೂ ಕಂಪಿಸಿದ ಭೂಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ...

IND vs SA Test | ಟೀಮ್ ಇಂಡಿಯಾಗೆ ಬಿಗ್ ಶಾಕ್: ಕ್ಯಾಪ್ಟನ್ ಗಿಲ್ ತಂಡದಿಂದ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನವೆಂಬರ್ 22ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ, ಭಾರತೀಯ ಟೆಸ್ಟ್ ನಾಯಕ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಗಿಲ್...

ಬೆಂಗಳೂರು ದರೋಡೆ ಕೇಸ್‌: ಚೆನ್ನೈನಲ್ಲಿ ಆರೋಪಿಗಳು ಅರೆಸ್ಟ್‌ 6.3 ಕೋಟಿ ರೂ. ಹಣ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.ಪ್ರಕರಣದಲ್ಲಿ...

CINE | ರಿ-ರಿಲೀಸ್ ಆಗ್ತಿದೆ ಸೂರ್ಯ-ಸಮಂತಾ ಅಭಿನಯದ ‘ಅಂಜಾನ್’! ಆದ್ರೆ ರನ್‌ಟೈಮ್‌ಗೆ ಕತ್ತರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂರ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. 2014ರಲ್ಲಿ ಬಿಡುಗಡೆಯಾಗಿ ಈಗ ಒಂದು ದಶಕ ದಾಟಿರುವ ಗ್ಯಾಂಗ್‌ಸ್ಟರ್ ಆಕ್ಷನ್ ಚಿತ್ರ ‘ಅಂಜಾನ್’ ಮರು-ಬಿಡುಗಡೆಗೆ ಸಿದ್ಧವಾಗಿದೆ. ನವೆಂಬರ್ 28, 2025ರಂದು ಹೊಸ ಎಡಿಟಿಂಗ್‌...

ಪೊಲೀಸರ ಹೆಸರಿನಲ್ಲಿ ಕರೆಮಾಡಿ ಬಂಧನ ಬೆದರಿಕೆ: ₹56 ಲಕ್ಷ ಕಳೆದುಕೊಂಡ ನಿವೃತ್ತ ಸೇನಾ ಕರ್ನಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ವಂಚಕರು ಬಂಧಿಸುವ ಬೆದರಿಕೆ ಹಾಕಿದ್ದರಿಂದ ಭಯಭೀತರಾದ 83 ವರ್ಷದ ನಿವೃತ್ತ ಸೇನಾ ಕರ್ನಲ್ ಒಬ್ಬರು ₹56.05 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ನವೆಂಬರ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !