ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್) ಎಫ್ಎಂಸಿಜಿ ಘಟಕವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್), ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು "ವ್ಯಾಗೀಸ್" ಎಂಬ ಹೊಸ ಸಾಕುಪ್ರಾಣಿಗಳ ಆಹಾರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಬರಿಮಲೆ ದೇವಸ್ಥಾನದಲ್ಲಿ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್ ನ ಕೊಯಿಲಾಂಡಿ ಮೂಲದ 58 ವರ್ಷದ...
ಹೊಸದಿಗಂತ ಯಲ್ಲಾಪುರ:
ತಾಲೂಕಿನ ಉಮ್ಮಚಗಿ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿ, ನಂತರ ಬ್ಯಾಂಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುಖ್ಯಾತ ಗ್ಯಾಂಗ್‌ನಿಂದ ಕರ್ನಾಟಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನಲ್ಲಿ ಹಾಡಹಗಲೇ ಬರೋಬ್ಬರಿ 7 ಕೋಟಿ ರೂಪಾಯಿ ಹಣವನ್ನು ದರೋಡೆ ಮಾಡಲಾಗಿದೆ. ಚಲಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಚೆಕ್ಕಿಂಗ್ ಮಾಡುವ ನೆಪದಲ್ಲ ದರೋಡೆಕೋರರು ಹಣ ಲೂಟಿ ಮಾಡಿದ್ದಾರೆ. ಈ ಬಗ್ಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೆಡಿಯು (JDU) ಪ್ರತ್ಯೇಕ ಸಭೆಯ ನಂತರ ವಿಜಯ್ ಚೌಧರಿ, ಸಂಜಯ್ ಝಾ ಅವರೊಂದಿಗೆ ನಿತೀಶ್ ಕುಮಾರ್ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಎನ್‌ಡಿಎ ನಾಯಕರನ್ನಾಗಿ ಆಯ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಗಳು ಘೋಷಿಸುವ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಪಡೆಯಲು ಉದ್ಯಮಗಳು ಸರ್ಕಾರಿ ಕಚೇರಿಗಳಿಗೆ ಅಲೆದಾಡಿ, ಕಷ್ಟಪಟ್ಟು ಒದ್ದಾಡುವುದು ಸಾಮಾನ್ಯ. ಆರ್ಥಿಕ ನೆರವು ಕೈ ಸೇರುವಷ್ಟರಲ್ಲಿ ಉದ್ಯಮಗಳು ಸಂಪೂರ್ಣವಾಗಿ ಹತಾಶೆಗೊಳ್ಳುವ ಸನ್ನಿವೇಶಗಳಿಗೆ ಈಗ ಆಂಧ್ರಪ್ರದೇಶ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತವು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಜಾಗತಿಕ ಕೇಂದ್ರವಾಗುವ ಹಾದಿಯಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ರೈತರು ಮತ್ತು ಜವಳಿ ಕಾರ್ಮಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11ಲಕ್ಷದರೋಡೆ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಶಂಕಿತರ ಫೋಟೋ ಬಿಡುಗಡೆ ಮಾಡಿದೆ.
ಇನ್ನೋವಾ ಕಾರಿನಲ್ಲಿ ಬಂದ ಆರೋಪಿಗಳ ಪತ್ತೆಗೆ ಖಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ -2025 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಘೋಷಣೆ ಮಾಡಿದರು. ರಾಜ್ಯದಲ್ಲಿ ಪರಿಸರ ಸಂರಕ್ಷಣೆ ಮತ್ತು ಜಾಗೃತಿಗಾಗಿ ಒಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವನ್ನು ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ಮುಂಚೂಣಿಗೆ ತರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2030ರ ವೇಳೆಗೆ ಭಾರತವು ವಾರ್ಷಿಕ 300...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್‌ರಚನೆ ಕುರಿತಂತೆ ಇರುವ ಗೊಂದಲಗಳಿಗೆ ಹೈಕಮಾಂಡ್ ಶೀಘ್ರವೇ ಸ್ಪಷ್ಟ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತೀವ್ರವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿರುವ ಏಕದಿನ ಬ್ಯಾಟರ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಮಿಚೆಲ್ ಅಗ್ರಸ್ಥಾನಕ್ಕೇರಿದ್ದು,...