March 27, 2026
Friday, March 27, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ: ಯಶ್ ತಾಯಿ ಪುಷ್ಪಾ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೊತ್ತಲವಾಡಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡ ನಟ ಯಶ್‌ ತಾಯಿ ಪುಷ್ಪಲತಾ, ಚಲನಚಿತ್ರ ಪ್ರಚಾರಕ ಹರೀಶ್ ಅರಸು ಮತ್ತು ಅವರ ಸಹಚರರಿಂದ ದೊಡ್ಡ ಪ್ರಮಾಣದ ವಂಚನೆ,...

ವಿಧಾನಸೌಧ ಮುಂದೆ ಯುವಕರ ಪುಂಡಾಟ, ಬೆಚ್ಚಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡಾಟ ಮಿತಿ ಮೀರಿದೆ. ಇಷ್ಟು ದಿನ ಸಣ್ಣ-ಪುಟ್ಟ ಗಲ್ಲಿ, ರಸ್ತೆಗಳಲ್ಲಿ ನಡೆಯುತ್ತಿದ್ದ ಯುವಕರ ಹೊಡೆದಾಟ ಇದೀಗ ವಿಧಾನಸೌಧಧ ಆವರಣಕ್ಕೂ ಕಾಲಿಟ್ಟಿದೆ. ವಿಧಾನಸೌಧ ಮುಂದೆ ಯುವಕರ ಗುಂಪೊಂದು ಹೊಡೆದಾಟ...

ಜಿಬಿಎನಿಂದ ಮತ್ತೊಂದು ಶಾಕ್‌: ತಿಂಗಳುಗಟ್ಲೆ ಬೀದಿಲಿ ವಾಹನ ನಿಲ್ಲಿಸಿದ್ರೆ ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್ ಕೊಡಲು ಜಿಬಿಎ ಮುಂದಾಗಿದೆ. ರಸ್ತೆಗಳಲ್ಲಿ, ಬೀದಿಬದಿಗಳಲ್ಲಿ ತಿಂಗಳಾನುಗಟ್ಟಲೆ ವಾಹನ ನಿಲ್ಲಿಸಿದರೆ ವೆಹಿಕಲ್ ಟೋಯಿಂಗ್ ಜೊತೆಗೆ ದಂಡ ಹಾಕಲು ಜಿಬಿಎ ಮುಂದಾಗಿದೆ. ಇದಲ್ಲದೇ ವೆಹಿಕಲ್...

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಎಚ್‌ಎಸ್ ಬ್ಯಾಕ್ಟೀರಿಯಾ ಕಾರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳಗಾವಿ ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.31 ಕೃಷ್ಣಮೃಗಗಳ ಸಾವಿಗೆ (ಗಳಲೆ) ಹಿಮೋರೆಜಿಕ್...

ಲೆಬನಾನ್​​ನಲ್ಲಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 13 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದಕ್ಷಿಣ ಲೆಬನಾನ್​ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ‌ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ.ಒಂದು ವರ್ಷದ ಹಿಂದೆ ಇಸ್ರೇಲ್-ಹಿಜ್ಬುಲ್ಲಾ ನಡುವೆ...

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ, ವಾರ್ಡ್‌ಗೆ ಶಿಫ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆರೋಗ್ಯಗದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ತೀವ್ರ ಉಸಿರಾಟದ ತೊಂದರೆಯಿಂದ...

ಎರಡನೇ ಟೆಸ್ಟ್​ಗು ಮುನ್ನ ಟೀಮ್ ಇಂಡಿಯಾಕ್ಕೆ ‘ಶುಭ’ ಸುದ್ದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಸೋತಿತು. 15 ವರ್ಷಗಳಲ್ಲಿ ದಕ್ಷಿಣ ಆಫ್ರಿಕಾ ಭಾರತದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತು. ಇದೀಗ ನವೆಂಬರ್ 22...

ನಾಳೆ ಬಿಹಾರದ ಸಿಎಂ ಆಗಿ 10ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಯ ನಿರ್ಣಾಯಕ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ನವೆಂಬರ್ 20ರ ಗುರುವಾರ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಮತ್ತು...

ಬೆಂಗಳೂರಿಗರೇ ಗಮನಿಸಿ, ಈ ಮಾರ್ಗಗಳಲ್ಲಿ ಇಂದು ಹೆವಿ ಟ್ರಾಫಿಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ಯಾಲೆಸ್ ಗ್ರೌಂಡ್ಸ್‌ನ ಕೃಷ್ಣ ವಿಹಾರ ಗೇಟ್ ಸಂಖ್ಯೆ 01ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗೋಲ್ಡನ್ ಜ್ಯುಬಿಲಿ ಕಾರ್ಯಕ್ರಮ ಇಂದು ನಡೆಯಲಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 4 ಗಂಟೆಯವರೆಗೆ...

HEALTH | ಚಳಿಗಾಲದಲ್ಲಿ ಆರೋಗ್ಯ ಕಾಪಾಡೋಕೆ ಸಿಂಪಲ್‌ ಸಲಹೆಗಳಿವು..

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಕೆಲಸವಾಗಿದೆ. ಮಕ್ಕಳು ಹಾಗೂ ವೃದ್ಧರ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಾಗಿದೆ. ಚಳಿಗಾಲದಲ್ಲಿ ಮನೆಯಲ್ಲಿ, ಬೆಚ್ಚಗಿನ ಪಾನೀಯಗಳನ್ನು ತಯಾರಿಸಿ ಸೇವಿಸಿ. ಚಳಿಗಾಲದಲ್ಲಿ ಆರೋಗ್ಯ ಕಾಪಾಡೋಕೆ ಸಿಂಪಲ್‌ ಸಲಹೆಗಳಿವು.. ವ್ಯಾಯಾಮ ಮಾಡಿ: ಚಳಿಗಾಲದಲ್ಲಿ...

Rice series 32 |ಪಾಲಕ್‌ ಸೊಪ್ಪು ತಂದಿದ್ದೀರಾ? ಸಿಂಪಲ್‌ ಕಿಚಡಿ ಚಳಿಗೆ ಕಂಫರ್ಟ್

ಹೇಗೆ ಮಾಡೋದು?ಕುಕ್ಕರ್‌ಗೆ ಎಣ್ಣೆ, ಸಾಸಿವೆ, ಜೀರಿಗೆ ಹಾಕಿ, ನಂತರ ಒಂದು ಹಸಿಮೆಣಸುಹಾಕಿನಂತರ ಅದಕ್ಕೆ ಈರುಳ್ಳಿ ಹಾಕಿ ಬಾಡಿಸಿನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್‌, ಟೊಮ್ಯಾಟೊ, ಅರಿಶಿಣ ಹಾಗೂ ಸಾಂಬಾರ್‌ ಪುಡಿ ಹಾಕಿನಂತರ ಗರಂ ಮಸಾಲಾ...

WEATHER | ಸ್ವೆಟರ್‌ ಹಾಕೋದು ಮರೀಲೇ ಬೇಡಿ! ಇಂದು ನಡುಗುವಂಥ ಚಳಿ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !