March 27, 2026
Friday, March 27, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಳ: ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು...

ಬಿಹಾರ ವಿಧಾನಸಭೆವಿರೋಧ ಪಕ್ಷದ ನಾಯಕರಾಗಿ ತೇಜಸ್ವಿ ಯಾದವ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಘೋಪುರ್‌ನ ಆರ್‌ಜೆಡಿ ಶಾಸಕ ತೇಜಸ್ವಿ ಯಾದವ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಲೆಜಿಸ್ಲೇಟೀವ್ ಸಭೆಯಲ್ಲಿ ಆರ್‌ಜೆಡಿ ಶಾಸಕರು ತೇಜಸ್ವಿ ಯಾದವ್‌ನನ್ನು ಲೇಜಿಸ್‌ಸೇಚರ್ ಪಾರ್ಟಿ ಲೀಡರ್ ಎಂದು...

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಐದು ಪ್ರಮುಖ ವಿಚಾರಗಳ ಕುರಿತು ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ರಾಜ್ಯದ ಐದು ಪ್ರಮುಖ ವಿಚಾರಗಳ ಬಗ್ಗೆ ನರೇಂದ್ರ ಮೋದಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ...

ರಾಹುಲ್‌ ಗಾಂಧಿಕ್ಕಿಂತ ಅಖಿಲೇಶ್‌ ಯಾದವ್ ಉತ್ತಮ: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕಿನ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ದೊಡ್ಡ ಆಘಾತವನ್ನೇ ನೀಡಿದ್ದು, ಇದರ ಬೆನ್ನಲ್ಲೇ I.N.D.I.A ಬಣದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಸಮಾಜವಾದಿ ಪಕ್ಷದ ಶಾಸಕರೊಬ್ಬರು ಪಕ್ಷದ ಮುಖ್ಯಸ್ಥ ಮತ್ತು ಕನ್ನೌಜ್ ಸಂಸದ ಅಖಿಲೇಶ್...

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಡಿಜಿಟಲ್‌ ಅರೆಸ್ಟ್‌: ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ಪಂಗನಾಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಜಿಟಲ್‌ ಅರೆಸ್ಟ್‌ ಪ್ರಕರಣ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಈ ನಡುವೆ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿ, 57 ವರ್ಷದ ಮಹಿಳಾ ಟೆಕ್ಕಿ ವಂಚನೆಗೆ...

ದೆಹಲಿ ಕಾರು ಸ್ಫೋಟ: ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಖರೀದಿಸಿದ್ರಾ ಆರೋಪಿಗಳು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹಲವು ರಹಸ್ಯ ಬೆಳಕಿಗೆ ತರುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ವೈದ್ಯ ಉಮರ್‌...

ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ: ಕೋರ್ಟ್ ತೀರ್ಪು ಕುರಿತು ಬಾಂಗ್ಲಾ ಮಾಜಿ ಪ್ರಧಾನಿ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆಯ ಶಿಕ್ಷೆಯನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಜನರಿಂದ ಚುನಾಯಿತವಲ್ಲದ ಸರ್ಕಾರ ನನ್ನನ್ನು...

ಸೌದಿ ಅರೇಬಿಯಾದಲ್ಲಿ ಬಸ್ ದುರಂತ: ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್...

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಹತ್ಯೆಗೈದ ಪತ್ನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ವೆಂಕಟೇಶ್ (65) ಕೊಲೆಯಾದ ಪತಿ ಎಂದು ತಿಳಿದು ಬಂದಿದೆ.ಸೋದರಮಾವ ರಂಗಸ್ವಾಮಿ...

ನ. 26 ರಿಂದ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ: ಲಾಂಗ್‌ ಚಾರ್ಸಿ ವಾಹನಗಳಿಗೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನವೆಂಬರ್ 26 ರಿಂದ ಡಿಸೆಂಬರ್ 4ರವರೆಗೆ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಹೀಗಾಗಿ ಭಕ್ತರು ಲಾಂಗ್ ಚಾರ್ಸಿ ಗಾಡಿ ತಂದರೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ವರ್ಷಪೂರ್ತಿ ಸುರಿದ ಮಳೆಯಿಂದ...

ಲೈಂಗಿಕ ಕಿರುಕುಳ ಆರೋಪ: ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಲು ನಟಿಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್...

ಎಂ.ಕೆ. ಸ್ಟಾಲಿನ್, ನಟರಾದ ಅಜಿತ್, ಅರವಿಂದ್ ಸ್ವಾಮಿ, ಖುಷ್ಬುಗೆ ಬಂತು ಬಾಂಬ್‌ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಹಿತ ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿದೆ. ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !