March 26, 2026
Thursday, March 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ, ರಾಜ್ಯದ 114 ಸ್ಥಳದಲ್ಲಿ 114 ಸಸಿ ನೆಟ್ಟು ಪೋಷಣೆ: ಸಚಿವ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳದಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ...

ಗುಜರಾತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ದಾರಿಯುದ್ದಕ್ಕೂ ಸಿಕ್ಕಿತು ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ...

ಸ್ಪೋಟಕ್ಕೂ ಮೊದಲು ದುಬೈಗೆ ಪರಾರಿಯಾಗಲು ಪ್ಲಾನ್ ಮಾಡಿದ್ದ ವೈದ್ಯೆ ಡಾ. ಶಾಹೀನ್ ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ತನಿಖೆ ಚುರುಕುಪಡೆದುಗೊಂಡಿದ್ದು, ಇತ್ತ ಫರಿದಾಬಾದ್‌ನಲ್ಲಿ 3000 ಕೆಜಿ ಸ್ಫೋಟಕ ಸಂಗ್ರಹ ಪ್ರಕರಣದಲ್ಲಿ ಆರೋಪಿಯಾಗಿರುವ ವೈದ್ಯೆ ಡಾ ಶಾಹೀನಾ ಸೈಯದ್ ಘಟನೆ ನಡೆಯುವ ಕೆಲ...

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆಗೆ ಸಿಗುತ್ತಾ ಸಮ್ಮತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯ ಕ್ಯಾಬಿನೆಟ್ ಪುನರ್ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ...

ಮಹಿಳೆಯರು ಉಚಿತ ಬಸ್ ನಲ್ಲಿ ಓಡಾಡುತ್ತಾರೆ, ಆದ್ರೆ ಕಾಂಗ್ರೆಸ್ ಗೆ ಮತ ಹಾಕಿಲ್ಲ: ಕೆ.ಎನ್ ರಾಜಣ್ಣ ಹೊಸ ಹೇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತವಾಗಿ ಓಡಾಡಲು ಶಕ್ತಿ ಯೋಜನೆ, ಜಾರಿ ಮಾಡಲಾಗಿದೆ ಆದರೆ ಮಹಿಳೆಯರು ಉಚಿತ ಬಸ್ ನಲ್ಲಿ ಓಡಾಡುತ್ತಾರೆ ಆದರೆ ಕಾಂಗ್ರೆಸ್...

ಐಪಿಎಲ್ ಹರಾಜಿಗೂ ಮುನ್ನ ಟ್ರೇಡಿಂಗ್‌ ಮೂಲಕ ಹಲವು ಫ್ರಾಂಚೈಸಿ ಎಂಟ್ರಿಕೊಟ್ಟ ಸ್ಟಾರ್ ಆಟಗಾರರು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಆಟಗಾರರನ್ನು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿ ಪ್ರಕಟಿಸಿಲು ಇಂದು ಅಂತಿಮ ದಿನವಾಗಿದೆ. ಸಂಜೆಯೊಳಗೆ ಎಲ್ಲ ಫ್ರಾಂಚೈಸಿಗಳು ತಮ್ಮ ತಂಡಗಳ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಬೇಕಿದೆ. ಇಂಡಿಯನ್ ಪ್ರೀಮಿಯರ್...

ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ: ಆಕಸ್ಮಿಕ ಘಟನೆ ಎಂದ ಕೇಂದ್ರ ಗೃಹ ಸಚಿವಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀನಗರ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ ಆಕಸ್ಮಿಕ ಘಟನೆ. ಸಂಗ್ರಹಿಸಿದ್ದ ಸ್ಫೋಟಕದಿಂದ ಮಾದರಿಯನ್ನ ಹೊರ ತೆಗೆಯುವಾಗ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಯಾವುದೇ ಭಯೋತ್ಪಾದನೆ ಪಿತೂರಿ ಇಲ್ಲ ಎಂದು...

ಭಾರತ ವಿರುದ್ಧ ಮತ್ತೆ ಎಡವಿದ ಆಫ್ರಿಕಾ: ಎರಡನೇ ಇನಿಂಗ್ಸ್ ನಲ್ಲೂ ಬ್ಯಾಟ್ಸಮನ್ ಗಳ ಫೆವಿಲಿಯನ್ ಪರೇಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 159 ರನ್​ಗಳಿಸಿ ಆಲೌಟ್...

ಪಕ್ಷ ವಿರೋಧಿ ಚಟುವಟಿಕೆ: ಬಿಹಾರದಲ್ಲಿ ಬಿಜೆಪಿಯಿಂದ ಮೂವರು ಅಮಾನತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಜಯಭೇರಿ ಬಾರಿಸಿರುವ ಬಿಜೆಪಿ ತನ್ನ ಪಕ್ಷದಿಂದ ಮೂವರನ್ನು ಅಮಾನತು ಮಾಡಿದೆ. ಬಿಹಾರದಲ್ಲಿ ಬಹುದೊಡ್ಡ ಗೆಲುವಿನ ಮರುದಿನವೇ ಅರಾಹ್‌ನ ಬಿಜೆಪಿ ಮಾಜಿ ಕೇಂದ್ರ ಸಚಿವ ಆರ್.ಕೆ....

IPL | ರಾಜಸ್ಥಾನಕ್ಕೆ ರಾಯಲ್ ಆಗಿ ಎಂಟ್ರಿಕೊಟ್ಟ ರವೀಂದ್ರ ಜಡೇಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆವೃತ್ತಿಗೆ ಮುಂಚಿತವಾಗಿ ಚೆನ್ನೈ ಸೂಪರ್ ಕಿಂಗ್ಸ್ ನಿಂದ ರಾಜಸ್ಥಾನ ರಾಯಲ್ಸ್ (RR) ಗೆ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಎಂಟ್ರಿಕೊಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಐಪಿಎಲ್...

ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು: ಲಾಲು ಪುತ್ರಿ ರೋಹಿಣಿ ರಾಜಕೀಯ ನಿವೃತ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಸೋಲು ಅನುಭವಿಸಿದ್ದು, ಹೀಗಾಗಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಶನಿವಾರ ರಾಜಕೀಯವನ್ನು ತೊರೆಯುತ್ತಿರುವುದಾಗಿ...

ಸಿಲಿಕಾನ್ ಸಿಟಿಯಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ: 1.5 ಕೋಟಿ ಮೌಲ್ಯದ ತುಪ್ಪ ಸೀಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಪೊಲೀಸರು 1.5 ಕೋಟಿ ರೂ. ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !