March 26, 2026
Thursday, March 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ಸ್ಫೋಟದ ಬೆನ್ನಲ್ಲೇ ಕಾಶ್ಮೀರದಲ್ಲಿ ‘ಆಪರೇಷನ್ ಕ್ಲೀನ್ ಅಪ್’: 600ಕ್ಕೂ ಹೆಚ್ಚು ಜನರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 10ರಂದು ನವದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ....

ಮರಗಳಿಗೇ ಮಾತೃತ್ವ ನೀಡಿದ ಪರಿಸರವಾದಿಗೆ ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಮಟ್ಟದಲ್ಲಿ "ವೃಕ್ಷಮಾತೆ" ಎಂದೇ ಪ್ರಖ್ಯಾತರಾಗಿದ್ದ ಅಪ್ರತಿಮ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರು ಇನ್ನು ನೆನಪು ಮಾತ್ರ. ತಮ್ಮ ಜೀವಿತಾವಧಿಯಿಡೀ ಮರಗಳನ್ನು ಮಕ್ಕಳಂತೆ ಸಾಕಿದ ಈ ಶತಾಯುಷಿಯ ನಿಧನಕ್ಕೆ ಮುಖ್ಯಮಂತ್ರಿ...

ಕುಟುಂಬದ ‘ಭದ್ರಕೋಟೆ’ಗೆ ಕಿರೀಟ: ಹಾವು-ಏಣಿ ಆಟದ ನಡುವೆಯೂ ಯಾದವ್‌ಗೆ ಜಯಭೇರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯೊಂದಿಗೆ ನೆಕ್‌ ಟು ನೆಕ್‌ ಪೈಪೋಟಿಯ ನಡುವೆಯೂ, ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಕೊನೆಗೂ ತಮ್ಮ ಕುಟುಂಬದ ಪ್ರತಿಷ್ಠಿತ ಭದ್ರಕೋಟೆಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದ್ದಾರೆ. ರಾಘೋಪುರ್‌...

‘ಫಿರ್ ಏಕ್ ಬಾರ್ ಎನ್‌ಡಿಎ ಸರ್ಕಾರ್’: ಬಿಹಾರ ಜನರ ಪ್ರೀತಿಗೆ ಪ್ರಧಾನಿ ಮೋದಿ ಕೃತಜ್ಞತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಪ್ರಚಂಡ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿ ಆರ್​ಜೆಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ...

Exclusive ವಿಶ್ಲೇಷಣೆ | ಬಿಹಾರ ‘ಪಂಚ ಪಾಂಡವರ’ ಐತಿಹಾಸಿಕ ಗೆಲುವಿನ ಹಿಂದಿದ್ದದ್ದು ಇದೇ ಪಂಚ ಅಂಶಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಐತಿಹಾಸಿಕ ಗೆಲುವು ಸಾಧಿಸಿದೆ. 243 ಸದಸ್ಯಬಲದ ವಿಧಾನಸಭೆಯಲ್ಲಿ ಭರ್ಜರಿ 205 ಸ್ಥಾನಗಳನ್ನು ಗೆಲ್ಲುವ ಮೂಲಕ NDA ಹೊಸ...

‘ಮೋದಿ ಮಂತ್ರ’ಕ್ಕೆ ಮಾರ್ದನಿಸಿದ ದೆಹಲಿ, ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಭರ್ಜರಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿ...

ಬಿಹಾರದ ವಿಜಯೋತ್ಸವ: ‘ಕೈ’ ಪಾಳಯದಲ್ಲಿ ತಣ್ಣೀರ ಸಿಂಚನ; ಕಾಂಗ್ರೆಸ್ ಪ್ರಯೋಗಗಳಿಗೆ ಬ್ರೇಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ನಾಯಕತ್ವದ ಅಡಿಯಲ್ಲಿ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವು ಮಹಾಘಟಬಂಧನ್ ಅನ್ನು ಬಹುತೇಕ ವೈಟ್‌ವಾಷ್ ಮಾಡಿದೆ. ಬಿಜೆಪಿಯು ಬಿಹಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ,...

ತುಮಕೂರಿನಲ್ಲಿ ಮತ್ತೆ ನೆತ್ತರಕೋಡಿ: ರೌಡಿಗಳ ಬೀದಿ ಜಗಳದಲ್ಲಿ ಓರ್ವ ಸಾವು, ಇನ್ನೊಬ್ಬ ಗಂಭೀರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸದಿಗಂತ ತುಮಕೂರು: ಸಾಮಾನ್ಯವಾಗಿ ಶಾಂತವಾಗಿದ್ದ ತುಮಕೂರು ನಗರದಲ್ಲಿ ಮತ್ತೆ ರೌಡಿಗಳ ಮಚ್ಚು ಮತ್ತು ಲಾಂಗ್‌ಗಳ ಅಬ್ಬರ ಮರುಕಳಿಸಿದ್ದು, ನೆತ್ತರ ಕೋಡಿಯೇ ಹರಿದಿದೆ. ಈ ಮಾರಣಾಂತಿಕ ದಾಳಿಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ...

ಬಿಹಾರದ ಪ್ರಬುದ್ಧ ಮತದಾರರಿಂದ ಕಾಂಗ್ರೆಸ್‌ಗೆ ‘ಕಪಾಳಮೋಕ್ಷ’: HDK ಕಟು ಟೀಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 'ವೋಟ್‌ ಚೋರಿ' ಎಂಬ ಸುಳ್ಳಿನ ಸಂಕಥನವನ್ನು ಸೃಷ್ಟಿಸಿ ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರದ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರವಾಗಿ ಟೀಕಿಸಿದ್ದಾರೆ. ಶುಕ್ರವಾರ...

‘ವೃಕ್ಷಮಾತೆ’ ತಿಮ್ಮಕ್ಕನ ನಿಧನಕ್ಕೆ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮ್ಮ ಇಡೀ ಜೀವನವನ್ನು ಮರಗಳನ್ನು ನೆಟ್ಟು ಪೋಷಿಸುವುದಕ್ಕಾಗಿ ಮುಡಿಪಾಗಿಟ್ಟಿದ್ದ, ಕೋಟ್ಯಂತರ ಜನರಿಗೆ ಪರಿಸರ ಕಾಳಜಿಯ ಪಾಠ ಹೇಳಿಕೊಟ್ಟ 'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಅವರು 114 ವರ್ಷ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ....

RJD-ಕಾಂಗ್ರೆಸ್‌ಗೆ ಮಕಾಡೆ ಮಲಗಿಸಿದ ‘ಯುವ ಚಿರಾಗ್’: ಬಿಹಾರ ಡಿಸಿಎಂ ಪಟ್ಟಕ್ಕೆ ಜಯಭೇರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನಕ್ಕೆ ಕುಸಿದ್ದಿದ್ದ ಲೋಕ ಜನಶಕ್ತಿ ಪಕ್ಷ (LJP), ಯುವ ನಾಯಕ ಚಿರಾಗ್ ಪಾಸ್ವಾನ್ ಅವರ ನೇತೃತ್ವದಲ್ಲಿ ಈ ಬಾರಿ ಇತಿಹಾಸ ನಿರ್ಮಿಸಿದೆ. ಎಲ್‌ಜೆಪಿ...

ಬಿಹಾರದಲ್ಲಿ ಅಭೂತಪೂರ್ವ ಗೆಲುವು: ‘ಉತ್ತಮ ಆಡಳಿತವೇ’ ವಿಜಯದ ಮಂತ್ರ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗುತ್ತಿರುವ ಸಂದರ್ಭದಲ್ಲಿ, ಎನ್‌ಡಿಎ ಮೈತ್ರಿಕೂಟಕ್ಕೆ ಪ್ರಚಂಡ ಬಹುಮತದೊಂದಿಗೆ ಭಾರಿ ಗೆಲುವು ಸಾಧಿಸಿದೆ. ಈ ಐತಿಹಾಸಿಕ ವಿಜಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !