March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಸ್ಸಾಂ ಪೊಲೀಸರ ಕಾರ್ಯಾಚರಣೆ: 1.3 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ರಾಜಧಾನಿಯಲ್ಲಿ ಸುಮಾರು 1.3 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಜಪ್ತಿ ಮಾಡಲಾಗಿದೆ ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇಂದು...

ಬಿಜೆಪಿ ಪಾಳಯದಲ್ಲಿ ಬದಲಾವಣೆ ಫೈರ್! ಆ ವದಂತಿಗೆ ಬೊಮ್ಮಾಯಿ ಕೊಟ್ಟ ಉತ್ತರ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನವೆಂಬರ್‌ನಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಆ ರೀತಿ ಪ್ರಶ್ನೆಯೇ...

ಉದ್ಯಮಿ ಕಿರಣ್ ಮಜುಂದಾರ್ ಶಾ ಸೋದರಳಿಯನ ಮದುವೆಯಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ ಸುಧಾ ಮೂರ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಮಂತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸೋದರಳಿಯನ ಮದುವೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ವಿಶೇಷ ಅಂದರೆ ಈ ಮದುವೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಒಡತಿಯರಾದ ಇನ್ಫೋಸಿಸ್ ಸುಧಾಮೂರ್ತಿ,...

ಕಬ್ಬು ಬೆಳೆಗಾರರ ಪಟ್ಟು: ಕೇಂದ್ರದ FRP ಜಪದ ಮಧ್ಯೆ ಸಿಎಂಗೆ ಜೋಶಿ ‘ಬಹಿರಂಗ’ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ದರ ನಿಗದಿ ವಿಚಾರವಾಗಿ ರೈತರಲ್ಲಿ ಒಮ್ಮತ ಮೂಡದಿರುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಳಗಾವಿಯ ರೈತರು ಸರ್ಕಾರ ನಿಗದಿಪಡಿಸಿದ ಕ್ವಿಂಟಲ್‌ಗೆ ₹3,300ಕ್ಕೆ ಒಪ್ಪಿಗೆ...

ಮಹಿಳೆಯರಿಗೆ ಮಾಸಿಕ ಒಂದು ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು...

ದೆಹಲಿ ಕಾರು ಸ್ಪೋಟ ಪ್ರಕರಣ: ಉಗ್ರನ 2ನೇ ಕಾರು ಪತ್ತೆ, ತನಿಖೆಗೆ ಹೊಸ ವೇಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯಲ್ಲಿ ಇಂದು (ಮೂರನೇ ದಿನ) ಮಹತ್ವದ ಬೆಳವಣಿಗೆಗಳು ನಡೆದಿವೆ. ಉನ್ನತ ತನಿಖಾ ಸಂಸ್ಥೆಗಳು ಸುಮಾರು 200 ಕಡೆಗಳಲ್ಲಿ ಶೋಧ ಕಾರ್ಯಾಚರಣೆ...

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: SIT ವಿಚಾರಣೆ ಬಳಿಕ ಕ್ಷಮೆಯಾಚಿಸಿದ ನಟ ಪ್ರಕಾಶ್ ರಾಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಇಂದು ಹಾಜರಾದರು. ಜಾರಿ ನಿರ್ದೇಶನಾಲಯ (ಇ.ಡಿ.) ಈ ಹಿಂದೆ ಬೆಟ್ಟಿಂಗ್...

ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ ಬರುತ್ತೆ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಜನತೆ ಮೇಲೆ ನಂಬಿಕೆಯಿದ್ದು, ನನಗೆ ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ. ಮಹಾಘಟಬಂಧನವೇ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ...

ದೆಹಲಿ ಕಾರು ಸ್ಪೋಟ ಕೇಂದ್ರ ಸರ್ಕಾರದ ವೈಫಲ್ಯ: ಮಲ್ಲಿಕಾರ್ಜುನ ಖರ್ಗೆ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆದ ಸ್ಫೋಟ ಕೇಂದ್ರ 'ಸರ್ಕಾರದ ವೈಫಲ್ಯ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ, ಭಯೋತ್ಪಾದಕ ಕೃತ್ಯದ ಅಪರಾಧಿಗಳಿಗೆ...

ಮಾನವ-ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಗದ್ದೆ, ತೋಟದಲ್ಲಿ ಹುಲಿ, ಆನೆ ಕಂಡರೆ ಇನ್ಮುಂದೆ 1926ಕ್ಕೆ ಡಯಲ್ ಮಾಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಡು ಪ್ರಾಣಿಗಳು ನಾಡಿಗೆ ನುಗ್ಗುವ ಪ್ರಕರಣಗಳ ಕುರಿತು ತುರ್ತಾಗಿ ಸ್ಪಂದಿಸುವ ಸಲುವಾಗಿ ಅರಣ್ಯ ಇಲಾಖೆಯ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್...

ಕಗ್ಗಲೀಪುರ ಟು ಕೋಣನಕುಂಟೆ.. ‘ಸರಣಿ ಕಳ್ಳ’ನ ಹೆಡೆಮುರಿ ಕಟ್ಟಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದಂತೆ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿ ಪೊಲೀಸರಿಗೆ ತಲೆನೋವಾಗಿದ್ದ ಪ್ರಮುಖ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮನಹಳ್ಳಿ ಗ್ರಾಮದ ಕಾಳಿಕಾಂಬ ದೇವಸ್ಥಾನದ...

ಏರ್ ಇಂಡಿಯಾ, ಇಂಡಿಗೋ ವಿಮಾನಕ್ಕೆ ಬಂತು ಬಾಂಬ್ ಬೆದರಿಕೆ: ದೆಹಲಿ ಸಹಿತ 5 ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರು ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡಗಳು ವ್ಯಕ್ತವಾಗುತ್ತಿದೆ. ಇದರ ಕುರಿತು ತನಿಖೆ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳು ಬಂದಿವೆ. ಹಾರಾಟದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !