March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ಕಾರು ಸ್ಫೋಟ | ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಭೇಟಿ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕಾರು ಸ್ಫೋಟದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗುಜರಾತ್ ಭೇಟಿ ರದ್ದಾಗಿದೆ. ಅಮಿತ್ ಶಾ ಅವರು ನಾಳೆ ಗುಜರಾತ್ ಗೆ ತೆರಳಬೇಕಿತ್ತು. ಆದರೆ ಇಂದು...

ದೆಹಲಿ ಕಾರ್ ಸ್ಫೋಟ | ಜಮ್ಮು- ಕಾಶ್ಮೀರದಲ್ಲಿ ಬೃಹತ್ ಕಾರ್ಯಾಚರಣೆ: ಸಾವಿರಕ್ಕೂ ಹೆಚ್ಚು ಜನರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರ್ ಬಾಂಬ್ ಸ್ಫೋಟ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಾದ್ಯಂತ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿವೆ. ಭೂಗತ ಪಾತಕಿಗಳು, ಮೂಲಭೂತವಾದಿಗಳು, ನಿಷೇಧಿತ...

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನಟಿ ನಯನತಾರಾ ದಂಪತಿ ಭೇಟಿ, ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳುಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರುಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ಆರಂಭದಲ್ಲಿ ಶ್ರೀ ದೇವರ...

ಹೊಸ ತಿರುವು ಪಡೆದ ದೆಹಲಿ ಸ್ಫೋಟ: ಹುಂಡೈ i20 ಜೊತೆಗಿದ್ದ ಮತ್ತೊಂದು ಕಾರು ಎಲ್ಲಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ನಡೆದ ಭೀಕರ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇದೀಗ ಒಂದು ಕೆಂಪು ಫೋರ್ಡ್ ಇಕೋಸ್ಪೋರ್ಟ್ ಕಾರಿನ ಶೋಧದಲ್ಲಿ ನಿರತರಾಗಿದ್ದಾರೆ. ಇದು ಸ್ಫೋಟದಲ್ಲಿ...

ಇತಿಹಾಸದಲ್ಲೇ ಮೊದಲು! ಶೇ. 0.25ಕ್ಕೆ ಇಳಿದ ಹಣದುಬ್ಬರ; ತರಕಾರಿ, ಈರುಳ್ಳಿ ಬೆಲೆಗಳು ಪಾತಾಳಕ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಗ್ರಾಹಕ ಬೆಲೆ ಅನುಸೂಚಿ ಆಧಾರಿತ ಹಣದುಬ್ಬರವು ಅಕ್ಟೋಬರ್ ತಿಂಗಳಲ್ಲಿ ದಾಖಲೆಯ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, ಕೇವಲ ಶೇ. 0.25ಕ್ಕೆ ತಲುಪಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿದ ಈ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ಸೋಸಲೆಗೆ ಹೈಕೋರ್ಟ್ ನಿಂದ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಆರ್‌ಸಿಬಿ ಗೆಲುವಿನ ಸಂಭ್ರಮ ಸಮಯ ಸಂಭವಿಸಿದ ಕಾಲ್ತುಳಿತ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)ನ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್...

ಒತ್ತಡಕ್ಕೆ ಸಿಲುಕಿ ವಿಷ ಸೇವಿಸಿದ ಯುವತಿ: ಪ್ರೇಮ ವಿವಾಹಕ್ಕೆ ‘ಅಣ್ಣ-ತಂಗಿ’ ಹಣೆಪಟ್ಟಿ ಕಟ್ಟಿದ ಪೋಷಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೇಮ ವಿವಾಹವಾದ ನಂತರವೂ ಪೋಷಕರು ಅದನ್ನು ಒಪ್ಪದೆ ಪ್ರೇಮಿಗಳನ್ನು 'ಅಣ್ಣ-ತಂಗಿ' ಎಂದು ಬಿಂಬಿಸಿದ ಕಾರಣಕ್ಕೆ ಬೇಸರಗೊಂಡು ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ನಡೆದಿದೆ. ಗೋಪಲ್ಲಿ ಗ್ರಾಮದ...

ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಹೊಸದಿಗಂತ ವರದಿ, ಮಡಿಕೇರಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದ್ದು, ಬುಧವಾರ ಮಧ್ಯಾಹ್ನ 2...

ಅಂತಾರಾಷ್ಟ್ರೀಯ ಮ್ಯಾಚ್ ಜೊತೆ ದೇಶಿ ಕ್ರಿಕೆಟ್ ಆಡಿ: ಕೊಹ್ಲಿ-ರೋಹಿತ್‌ಗೆ ಬಿಸಿಸಿಐ ಸ್ಪಷ್ಟ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಕದಿನ ಪಂದ್ಯಗಳಲ್ಲಿ ಮುಂದುವರಿಯಲು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ ಆಡಬೇಕೆಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ...

ಪರಾಗ್-ಜೈಸ್ವಾಲ್ ಕನಸು ಭಗ್ನ? ಜಡೇಜಾಗೆ ರಾಜಸ್ಥಾನ್ ರಾಯಲ್ಸ್ ಕ್ಯಾಪ್ಟನ್ಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್‌ನಲ್ಲಿ ನಡೆಯಲಿರುವ ಐಪಿಎಲ್ 2026 ರ ಮಿನಿ ಹರಾಜಿಗೆ ಮುನ್ನ, ಫ್ರಾಂಚೈಸಿಗಳ ನಡುವೆ ದೊಡ್ಡ ಆಟಗಾರರ ವಿನಿಮಯ ನಡೆಯುವ ಸಾಧ್ಯತೆ ಇದೆ. ಈ ಟ್ರೇಡಿಂಗ್ ವಿಂಡೋದಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ...

ಗೋವಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್: ಭಾರೀ ವ್ಯಾಯಾಮಕ್ಕಿಂತ ಯೋಗ ಉತ್ತಮ ಎಂದ ಬಾಲಿವುಡ್ ನಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಗೋವಿಂದ (61) ದೀಢಿರ್ ಪ್ರಜ್ಞೆತಪ್ಪಿದ ಪರಿಣಾಮ ಮುಂಬೈನ ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು, ಎಲ್ಲಾ ರೀತಿ ತಪಾಸಣೆ ಮುಗಿದ ಬಳಿಕ ಅವರನ್ನ ಡಿಶ್ಚಾರ್ಜ್‌...

ಡೀಪ್‌ಫೇಕ್ ದಂಧೆಗೆ ಕಡಿವಾಣ: AI-ಸೃಷ್ಟಿ ಕಂಟೆಂಟ್‌ಗೆ ‘ವಾಟರ್‌ಮಾರ್ಕ್’ ಕಡ್ಡಾಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಂತ್ರಜ್ಞಾನದ ಮುಂದುವರಿದ ಭಾಗವಾದ ಕೃತಕ ಬುದ್ಧಿಮತ್ತೆಯನ್ನು ಬಳಸಿ ಸೃಷ್ಟಿಸಲಾಗುವ ಡೀಪ್‌ಫೇಕ್ ವೀಡಿಯೊಗಳ ಹಾವಳಿಯು ದೇಶದಲ್ಲಿ ವಿಪರೀತವಾಗಿ ಹೆಚ್ಚಿದ್ದು, ಜನಸಾಮಾನ್ಯರು ವಂಚನೆಗೆ ಒಳಗಾಗುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ರಶ್ಮಿಕಾ ಮಂದಣ್ಣ ಅವರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !