ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯ ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದ್ದ, ಹೊಸದಾಗಿ ನಿರ್ಮಿಸಲಾದ ಬೃಹತ್ ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಮಂಗಳವಾರ ಅನಿರೀಕ್ಷಿತವಾಗಿ ಕುಸಿದು ಬಿದ್ದಿದೆ. ಕೇವಲ ಕೆಲವು ತಿಂಗಳ ಹಿಂದಷ್ಟೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಮುಧೋಳ ಭಾಗದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಉಗ್ರಸ್ವರೂಪವನ್ನು ಪಡೆದುಕೊಂಡಿದೆ.
ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಬೇರೆ ಬೇರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ನಾಯಕ ಅಶೋಕ್ ಗರಂ ಆಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದು ತಿಳಿಸಿದ್ದಾರೆ.
ದೆಹಲಿ ಸ್ಪೋಟ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಲ್ಲಿ ಒಟ್ಟು 13 ಮಂದಿ ಮೃತಪಟ್ಟಿದ್ದು, 20 ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇತ್ತ ಭೂತಾನ್‌ನಿಂದ ಹಿಂದಿರುಗಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ...
ಹೊಸದಿಗಂತ ವರದಿ ಚಿತ್ರದುರ್ಗ:ಕೋಟೆನಗರಿ ಚಿತ್ರದುರ್ಗದಲ್ಲಿ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ಆಯೋಜಿಸಿರುವ ಸ್ವದೇಶಿ ಮೇಳ ಬುಧವಾರದಿಂದ ಆರಂಭವಾಗಿದ್ದು, ಬೆಳ್ಳಿಗೆ ಯಾದವ ಮಠದ ಶ್ರೀ ಕೃಷ್ಣಯಾದವನಂದ ಶ್ರೀಗಳು ಗೋವಿನ ಪೂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ನೇಹಿತರ ಜೊತೆ ಮದ್ಯ ಸೇವಿಸಿದ ವಿಷಯ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿಯೇ ಸುಮಾರು 4,379 ನಕಲಿ ಮತದಾರರನ್ನು ಗುರುತಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ. ಮತದಾರರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಹುಕೋಟಿ ಮೌಲ್ಯದ ಸುರಂಗ ರಸ್ತೆ ಯೋಜನೆಗೆ ಸಂಭಾವ್ಯ ಬಿಡ್ಡರ್ ನ್ನು ಹುಡುಕುವ ಮೂರು ಪ್ರಯತ್ನಗಳು ವಿಫಲವಾದ ನಂತರ, ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ನಾಲ್ಕನೇ ಸುತ್ತಿನ ಬಿಡ್ಡಿಂಗ್ ಫಲಪ್ರದವಾಗಿದೆ ಎಂದು...
ಹೊಸದಿಗಂತ ವರದಿ ಯಾದಗಿರಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜಕಲ್ಯಾಣ ಇಲಾಖೆಯಲ್ಲಿ ಎಸ್ ಡಿಎ ಸಿಬ್ಬಂದಿ ಅಂಜಲಿ ಕಂಬಾನೂರ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ ಘಟನೆ ಬುಧವಾರ ನಡೆದಿದೆ.
ಅಂಜಲಿಅವರು ಎಂದಿನಂತೆ ಕರ್ತವ್ಯಕ್ಕಾಗಿ ಕಚೇರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪೋಕ್ಸೊ ಪ್ರಕರಣಗಳಲ್ಲಿ, ಲೈಂಗಿಕ ದೌರ್ಜನ್ಯ ಅಥವಾ ಅಸುರಕ್ಷಿತ ಲೈಂಗಿಕತೆಯ ನಂತರ ಗರ್ಭಿಣಿಯರಾಗಿ ಮಗುವಿಗೆ ಜನ್ಮ ನೀಡುವ ಹುಡುಗಿಯರು ಶಿಶುವನ್ನು ಕಸದ ಬುಟ್ಟಿಗಳು ಅಥವಾ ಚರಂಡಿಯಲ್ಲಿ ಬಿಟ್ಟುಹೋಗುವುದನ್ನು ತಡೆಯಲು ಬೆಂಗಳೂರು ಜಿಲ್ಲಾ ಮಕ್ಕಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ...