March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ಸ್ಫೋಟದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಿ: ಅಧಿಕಾರಿಗಳಿಗೆ ಅಮಿತ್‌ ಶಾ ಖಡಕ್ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಸ್ಫೋಟದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಪರಾಧಿಯನ್ನೂ ಬೇಟೆಯಾಡಿ ಶಿಕ್ಷಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಕೇಂದ್ರ ಗೃಹ...

ದೆಹಲಿ ಕಾರು ಸ್ಫೋಟ ಖಂಡಿಸಿದ ಅಮೆರಿಕ, ಚೀನಾ ಸೇರಿ ವಿವಿಧ ದೇಶಗಳು: ಭಾರತದ ಜನರೊಂದಿಗೆ ನಿಲ್ಲುತ್ತೇವೆ ಎಂದ ವಿಶ್ವ ನಾಯಕರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟಕ್ಕೆ ಅಮೆರಿಕ, ಚೀನಾ, ಜಪಾನ್ ಮತ್ತು ಇಸ್ರೇಲ್ ಸೇರಿದಂತೆ ವಿಶ್ವದಾದ್ಯಂತ ಹಲವು ನಾಯಕರು ಮಂಗಳವಾರ ಖಂಡಿಸಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು...

ಜಾರ್ಜಿಯಾದಲ್ಲಿ ಟರ್ಕಿಯ ಸೇನಾ ವಿಮಾನ ಪತನ: 20 ಮಂದಿ ಪ್ರಯಾಣಿಕರ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಜರ್ಬೈಜಾನ್‌ನಿಂದ ಟರ್ಕಿಗೆ ವಾಪಸಾಗುತ್ತಿದ್ದ ಟರ್ಕಿ ಸೇನೆಯ C-130 ಸಾರಿಗೆ ವಿಮಾನ ಜಾರ್ಜಿಯಾದಲ್ಲಿ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ 20 ಮಂದಿ ಸಿಬ್ಬಂದಿ ಮತ್ತು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು...

ಈಡನ್ ಗಾರ್ಡನ್ ನಲ್ಲಿ ಭಾರತ- ಆಫ್ರಿಕಾ ಮ್ಯಾಚ್: ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೋಲ್ಕತ್ತಾ ಈಡನ್ ಗಾರ್ಡನ್ ನಲ್ಲಿ ಈ ವಾರ ಪ್ರಾರಂಭವಾಗಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕಾಗಿ ಕೋಲ್ಕತ್ತಾ, ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆ...

ಮಾಲೂರು ಕ್ಷೇತ್ರದ ಮರುಮತ ಎಣಿಕೆ ಕಾರ್ಯ ಅಂತ್ಯ: ಫಲಿತಾಂಶದತ್ತ ಎಲ್ಲರ ಚಿತ್ತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಸುಪ್ರೀಂಕೋರ್ಟ್​ ಆದೇಶದಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಇಂದು (ನವೆಂಬರ್ 11) ಒಟ್ಟು 18 ಸುತ್ತು ಮರುಮತ ಎಣಿಕೆ...

ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ, ಭೂತಾನ್ ರಾಜ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೂತಾನ್ ರಾಜ ಡ್ರೂಕ್ ಗಯಾಲ್ಪೊ ಅವರೊಂದಿಗೆ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಿದರು. ಇದು ಭಾರತ ಮತ್ತು ಭೂತಾನ್ ನಡುವಿನ...

Bihar Exit Polls | ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ ಪಾರ್ಟಿಗೆ ಸೋಲಿನ ಆಘಾತ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಬಹುಮತವನ್ನು ಪಡೆದು ಅಧಿಕಾಕ್ಕೇರಲಿದೆ ಎಂದು ವರದಿ ಮಾಡಿವೆ. ಆದರೆ, ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ ಅವರ ಜನ ಸುರಾಜ್‌ ಪಕ್ಷ 0-5 ಕ್ಷೇತ್ರಗಳಲ್ಲಿ...

ದೆಹಲಿ ಕಾರು ಸ್ಫೋಟ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ರೂ. 10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ. ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ....

Bihar Exit Polls । ಬಿಹಾರದಲ್ಲಿ ಮತ್ತೆ ಎನ್​ಡಿಎ ಮ್ಯಾಜಿಕ್: ಮತ್ತಷ್ಟು ಕುಸಿದ ಮಹಾಘಟಬಂಧನ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಪ್ರಕಟಗೊಂಡಿದೆ. ಪ್ರಮುಖ ಎಜೆನ್ಸಿಗಳ ಸಮೀಕ್ಷೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ಬಿಹಾರ ಜನತೆ ಮತ್ತೆ ಬಿಜೆಪಿ-ಜೆಡಿಯು ನೇತೃತ್ವದ ಸರ್ಕಾರ ಆಯ್ಕೆ...

ನೀವು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಭಾಗವಹಿಸಿಲ್ಲವೇ? ಹಾಗಿದ್ರೆ ಆನ್‍ಲೈನ್‍ ನಲ್ಲಿ ಪಾಲ್ಗೊಳ್ಳಲು ನಿಮಗಿದೆ ಅವಕಾಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್‌ಲೈನ್‌ನಲ್ಲಿ ಪಾಲ್ಗೊಳ್ಳುವ ಅವಧಿಯನ್ನು ನ.30ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ...

ದೆಹಲಿ ಕಾರು ಸ್ಫೋಟ ಬೆನ್ನಲ್ಲೇ ರಾಜ್ಯದೆಲ್ಲೆಡೆ ಹೈ ಅಲರ್ಟ್: ತಪಾಸಣೆ ವೇಳೆ ಕಾರ್ಮಿಕರ ಬಳಿ ಗಾಂಜಾ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕಾರು ಸ್ಫೋಟ ಬೆನ್ನಲ್ಲೇ ರಾಜ್ಯದೆಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಕೊಪ್ಪಳದಲ್ಲಿ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಜಾರ್ಖಂಡ್ ಮೂಲದ ಎಂಟು ಕಾರ್ಮಿಕರ ಗುಂಪಿನಲ್ಲಿ...

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್: ಆರು ನಕ್ಸಲೀಯರ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರು ಸಾವನ್ನಪ್ಪಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಹಿರಿಯ ನಕ್ಸಲೀಯರು ಇರುವ ಬಗ್ಗೆ ದೊರೆತ ಮಾಹಿತಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !