March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಹಾರ ಚುನಾವಣೆಗೆ ದೆಹಲಿ ಸ್ಫೋಟ ಎಫೆಕ್ಟ್: ಕೇಂದ್ರ ಸರ್ಕಾರವೇ ತನಿಖೆ ನಡೆಸಲಿ ಎಂದ ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಸ್ಫೋಟ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಕೂಡ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಹಾಗಾಗಿ ಕೇಂದ್ರ ಸರ್ಕಾರವೇ ಈ ಕುರಿತು ತನಿಖೆ ನಡೆಸಲಿ ಎಂದು...

ದೆಹಲಿ ಕಾರು ಸ್ಪೋಟ: NIA ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಘಟನೆಯ ತನಿಖೆಯ ಹೊಣೆಯನ್ನು ಎನ್​ಐಎ (ರಾಷ್ಟ್ರೀಯ ತನಿಖಾ...

ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ ರೈತರ ಖಾತೆಗೆ ಹಣ ವರ್ಗಾವಣೆ: CM ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ ರೈತರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ,ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು...

IPS ಅಲೋಕ್ ಕುಮಾರ್ ವಿರುದ್ಧ ಟೆಲಿಫೋನ್‌ ಕದ್ದಾಲಿಕೆ ಆರೋಪ: ‘CAT’ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್​ ನಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟೆಲಿಫೋನ್‌ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ರಾಜ್ಯ ಸರ್ಕಾರದ...

ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗ ಉದ್ಘಾಟನೆ 2026ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಯು ಮತ್ತೊಮ್ಮೆ ಅಡಚಣೆಗೆ ಗುರಿಯಾಗಿದ್ದು, ಈ ಬಾರಿ ರೈಲು ರೇಕ್‌ಗಳ ಕೊರತೆ ಎದುರಾಗಿದೆ. ಇದರಿಂದಾಗಿ ಮಾರ್ಗದ ಉದ್ಘಾಟನೆಯು ಸುಮಾರು ಐದು ತಿಂಗಳು...

5ನೇ ವರ್ಷಕ್ಕೆ ಅಂಬೆಗಾಲಿಡುತ್ತಿರುವ “ಬ್ರಾಹ್ಮೀ ಭಕ್ತವೃಂದ ಬೆಂಗಳೂರು” ಸಂಯೋಜನೆಯ ಕಮಲಶಿಲೆ ಯಕ್ಷೋತ್ಸವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ಭಕ್ತಾದಿಗಳೆಲ್ಲಾ ಸೇರಿ ಮಹಾನಗರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಕಮಲಶಿಲೆ ಯಕ್ಷಗಾನ ಮೇಳದ ಮರದ ಹಲಗೆಗಳ ಸಾಂಪ್ರದಾಯಿಕ ರಂಗಸ್ಥಳ ವೈಭವದಲ್ಲಿ ಸಂಯೋಜಿಸುತ್ತಿರುವ...

ಚಿಲ್ಲಿ ಗಾರ್ಲಿಕ್ ಮ್ಯಾಗಿ: ಕೇವಲ 10 ನಿಮಿಷದಲ್ಲಿ ರೆಡಿ ಆಗುತ್ತೆ ಸ್ಪೈಸಿ ಮ್ಯಾಜಿಕ್!

ಮ್ಯಾಗಿ ಅಂದ್ರೆ ಎಲ್ಲರ ಫೇವರಿಟ್ ಸ್ನ್ಯಾಕ್! ಆದರೆ ಇದೇ ಮ್ಯಾಗಿಗೆ ಸ್ವಲ್ಪ ಹೊಸ ಟ್ವಿಸ್ಟ್ ಕೊಟ್ಟರೆ ಹೇಗಿರುತ್ತೆ? ಚಿಲ್ಲಿ ಗಾರ್ಲಿಕ್ ಮ್ಯಾಗಿ ಅಂದರೆ ಅದೇ ಮ್ಯಾಗಿ, ಆದರೆ ಹೆಚ್ಚು ಸ್ಪೈಸಿ, ಗಾರ್ಲಿಕ್ಕಿನ ಸುಗಂಧ...

ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ: 12 ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಇಂದು ಬೆಳಿಗ್ಗೆ ನಡೆದ ಭಾರೀ ಸ್ಫೋಟದಿಂದ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇಸ್ಲಾಮಾಬಾದ್‌ನ ಜಿ-11 ಪ್ರದೇಶದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ದ್ವಾರದ ಬಳಿ ಸ್ಫೋಟ...

Delhi Red Fort blast | ಹಾವೇರಿ ಜಿಲ್ಲೆಯ ಜನನಿಬಿಡ ಸ್ಥಳಗಳಲ್ಲಿ ಪೊಲೀಸರ ಹದ್ದಿನ ಕಣ್ಣು

ಹೊಸದಿಗಂತ ವರದಿ ಹಾವೇರಿ: ದೆಹಲಿಯಲ್ಲಿ ಆದಂತಹ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿಯು ಸಹ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖವಾಗಿ ಜನ ನಿಬೀಡ ಪ್ರದೇಶಗಳಾದ ಮಾರ್ಕೆಟ್‌, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಹಾಗೂ ಇತರೆ ಪ್ರಮುಖ...

Why So | ಮದುವೆಯಾಗೋವಾಗ ವಧು ಕೆಂಪು ಬಣ್ಣದ ಸೀರೆಯನ್ನೇ ಧರಿಸೋದು ಯಾಕೆ?

ಮದುವೆ ಎಂಬುದು ಕೇವಲ ಇಬ್ಬರ ಬಂಧನವಲ್ಲ, ಅದು ಸಂಪ್ರದಾಯ, ನಂಬಿಕೆ ಮತ್ತು ಸಂಸ್ಕೃತಿಯ ಪ್ರತಿಬಿಂಬವೂ ಆಗಿದೆ. ಭಾರತದಾದ್ಯಂತ ಮದುವೆ ಸಮಯದಲ್ಲಿ ಮದುಮಗಳು ಕೆಂಪು ಬಣ್ಣದ ವಸ್ತ್ರವನ್ನು ಧರಿಸುವುದು ಸಾಮಾನ್ಯ ಸಂಪ್ರದಾಯವಾಗಿದೆ. ಆದರೆ ಯಾಕೆ...

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಮಹಿಳೆಗಾಗಿ 7 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳೆದುಕೊಂಡ ವ್ಯಕ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎರಡು ತಿಂಗಳ ಹಿಂದೆ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಮಹಿಳೆಯೊಬ್ಬರಿಂದ 26 ವರ್ಷದ ಖಾಸಗಿ ಕಂಪನಿಯ ಬೆಂಗಳೂರಿನ ಉದ್ಯೋಗಿಯೊಬ್ಬರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದಾರೆ. ಆರೋಪಿಯನ್ನು ಕವಿಪ್ರಿಯಾ ಎಂದು...

ಕಾಡಿನೊಳಗಿನ ಜನವಸತಿ ಸ್ಥಳಾಂತರ ಕುರಿತು ಶೀಘ್ರದಲ್ಲೇ ಸಿಎಂ ಜತೆ ಮಾತಾಡ್ತೇನೆ ಎಂದ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ಪ್ರಕರಣಗಳ ಹಿನ್ನೆಲೆಯಲ್ಲಿ ಅರಣ್ಯಗಳಲ್ಲಿ ವಾಸಿಸುವ ಜನರಿಗೆ ಸ್ವಯಂಪ್ರೇರಿತ ಸ್ಥಳಾಂತರ ಮತ್ತು ಪುನರ್ವಸತಿ ಯೋಜನೆಯನ್ನು ನಮ್ಮ ಸಚಿವಾಲಯ ಪರಿಶೀಲಿಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !