March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿಗಳ ರಕ್ಷಣೆ: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

‘ವೋಟ್‌ ಚೋರಿ’ ವಿರುದ್ಧ ರಣಕಹಳೆ: 1.12 ಕೋಟಿ ಸಹಿಗಳ ಮಹಾಪೆಟ್ಟಿಗೆ ಹೊತ್ತು ದೆಹಲಿಗೆ ಹಸ್ತಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ, ಉಪಮುಖ್ಯಮಂತ್ರಿಗಳೂ ಆದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ರಾಜ್ಯದಲ್ಲಿ ನಡೆದ "ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನ"ವು ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ...

ಬೆಳಗಾವಿ ಡಿಸಿಸಿ‌ ಬ್ಯಾಂಕ್: ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ

ಹೊಸದಿಗಂತ ವರದಿ, ಬೆಳಗಾವಿ : ಪ್ರತಿಷ್ಠಿತ ಕಣವಾದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಅವಿರೋಧಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಖಾಸಗಿ ಹೊಟೇಲ್ ನಲ್ಲಿ ಡಿಸಿಸಿ‌...

ಕುಮಾರಸ್ವಾಮಿ ‘ಮಾಸ್ಟರ್ ಸ್ಟ್ರೋಕ್’: ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿಟಿಡಿಗೆ ಕೊಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡು, ನಾಯಕರ ವಿರುದ್ಧವೇ ಮಾತನಾಡುತ್ತಿದ್ದ ಮಾಜಿ ಸಚಿವ ಜಿ.ಟಿ. ದೇವೇಗೌಡರಿಗೆ ಅಂತಿಮವಾಗಿ ಜೆಡಿಎಸ್ ವರಿಷ್ಠರು ದೊಡ್ಡ ಶಾಕ್ ನೀಡಿದ್ದಾರೆ. ಅವರನ್ನು ಜೆಡಿಎಸ್‌ನ ಕೋರ್ ಕಮಿಟಿ ಅಧ್ಯಕ್ಷ...

ಜಮ್ಮು-ಕಾಶ್ಮೀರ ಪೊಲೀಸರ ಬೃಹತ್ ಕಾರ್ಯಾಚರಣೆ: 2,900 Kg ಸ್ಫೋಟಕ ಪತ್ತೆ, 7 ಉಗ್ರರು ಅರೆಸ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಭೀಕರ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚು ಇದೀಗ ಬಯಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರುಕಾರ್ಯಾಚರಣೆಯೊಂದರಲ್ಲಿ 7 ಉಗ್ರರ ಹೆಡೆಮುರಿ ಕಟ್ಟಿದ್ದಾರೆ. ಬರೋಬ್ಬರಿ 300 ಕೆಜಿ ಆರ್‌ಡಿಎಕ್ಸ್, ಎಕೆ...

ಪ್ರೀತಿಸಿ ಮದುವೆಯಾದವನಿಂದಲೇ ಕ್ರೌರ್ಯ: 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಮೇಲೆ ಆಕೆಯ ಪತಿಯು ಮನಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಆರು ತಿಂಗಳ ಭ್ರೂಣವು ಗರ್ಭದಲ್ಲೇ ಅಸುನೀಗಿರುವ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಹಾನಗಲ್...

WTC ಫೈಟ್‌: ಅಗ್ನಿಪರೀಕ್ಷೆಗೆ ಭಾರತ-ದಕ್ಷಿಣ ಆಫ್ರಿಕಾ ಸಿದ್ಧ! ಗಿಲ್‌ ಪಡೆಗೆ ‘ನಂ.2’ ಸ್ಥಾನ ಗ್ಯಾರಂಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಹುನಿರೀಕ್ಷಿತ ಎರಡು ಪಂದ್ಯಗಳ ಟೆಸ್ಟ್ ಸರಣಿ ನವೆಂಬರ್ 14 ರಂದು ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಆತಿಥ್ಯ ವಹಿಸಲಿದೆ. ಈ...

ಜೈಲಿನಲ್ಲಿ ರಾಜಾತಿಥ್ಯ: ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದ ಶೆಹಜಾದ್ ಪೂನಾವಾಲಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಜೈಲಿನಲ್ಲಿರುವ ಕೈದಿಗಳಿಗೆ ಐಷರಾಮಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ-ರಿಸ್ಕ್ ಕೈದಿಗಳಿಗೆ ಅನಧಿಕೃತ...

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಮತ್ತೆ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಧರ್ಮೇಂದ್ರ ಅವರು ಅಸ್ವಸ್ಥರಾಗಿದ್ದರು. ಇಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಮುಂಬೈನ...

ಅಮೆರಿಕದ ಜನತೆಗೆ 1.77 ಲಕ್ಷ ರೂ. ಟ್ಯಾರಿಫ್ ಡಿವಿಡೆಂಡ್ ಘೋಷಿಸಿದ ಡೊನಾಲ್ಡ್ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿ ವ್ಯಕ್ತಿಗೆ 2,000 ಡಾಲರ್ (1.77 ಲಕ್ಷ ರೂ) ಟ್ಯಾರಿಫ್ ಡಿವಿಡೆಂಡ್ ಕೊಡುವುದಾಗಿ ತಮ್ಮ ಟ್ರೂತ್ ಸೋಷಿಯಲ್​ನ ಪೋಸ್ಟ್​ವೊಂದರಲ್ಲಿ ತಿಳಿಸಿದ್ಧಾರೆ. ಈ ಮೂಲಕ...

ಸ್ನೇಹಿತೆಯ ಸಾವಿನಿಂದ ಮನನೊಂದು ಬಾಲಕಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ನೇಹಿತೆಯ ಸಾವಿನಿಂದ ಮನನೊಂದ ಬಾಲಕಿಯೊಬ್ಬಳು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೆಂಗಳೂರಲ್ಲಿ 9ನೇ ತರಗತಿ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ. 16 ವರ್ಷದ ಶರ್ಮಿಳಾ ಆತ್ಮಹತ್ಯೆಗೆ ಶರಣಾದ...

ಹಬ್ಬದ ಸಮಯ ಹಿಂದುಗಳು ಬಾರ್ ನಲ್ಲಿ ಇರುತ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಬ್ಬದ ಸಮಯ ಹಿಂದುಗಳು ಬಾರ್ ನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಏರ್ ಪೋರ್ಟ್ ನಲ್ಲಿ ನಮಾಜ್ ಮಾಡಿರೋದನ್ನು ಸಮರ್ಥಿಸಿಕೊಳ್ಳೋ ಭರದಲ್ಲಿ ಮಾಜಿ ಸಚಿವ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !